Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಜ್ಯ ಮುಕ್ತ ವಿವಿ: ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ರಾಜ್ಯ ಮುಕ್ತ ವಿವಿ: ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಿಂದ ೨೦೨೫-೨೬ನೇ ಸಾಲಿನ ಜುಲೈ ಆವೃತ್ತಿಯ ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ವಿವಿಧ ಕೋರ್ಸಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಬಿ.ಎ, ಬಿ.ಕಾಂ. ಬಿ.ಬಿ.ಎ.,ಬಿಸಿಎ, ಬಿಎಸ್ಸಿ (ಐಟಿ),ಬಿಎಸ್ಸಿ (೧೪ ಕಾಂಬಿನೇಷನ್ಸ್),ಬಿಎಸ್ ಡಬ್ಲ್ಯೂ, ಬಿಎಲ್‌ಐಎಸ್‌ಸಿ, ಎಂಎ, ಎಂಕಾಂ, ಎಂಬಿಎ, ಎಂಎಲ್‌ಐಎಸ್ಸಿ, ಎಂಎಸ್ಸಿ (೧೭ ವಿಷಯಗಳಲ್ಲಿ), ಎಂಸಿಎ,ಎಂಎಸ್ ಡಬ್ಲ್ಯೂ, ಪಿಜಿ ಸರ್ಟಿಫಿಕೇಟ್ ಪ್ರೊಗ್ರಾಮ್ಸ್, ಡಿಪ್ಲೋಮಾ ಪ್ರೊಗ್ರಾಮ್ಸ್ ಮತ್ತು ಸರ್ಟಿಫಿಕೇಟ್ ಪ್ರೊಗ್ರಾಮ್ಸ್ ಕೋರ್ಸ್ ಗಳಿಗೆ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, www.ksoumysuru.ac.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ:೯೪೮೩೬೨೮೨೬೭, ೯೪೮೩೯೨೦೦೬೫, ೭೮೯೨೫೫೦೦೫೩ ಮತ್ತು ೯೧೧೦೨೫೬೭೩೮ ಸಂಪರ್ಕಿಸಬಹುದು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026

ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ

ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ

ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಂಕಷ್ಟದಲ್ಲಿರುವ ನಾಡಿನ ರೈತರ ಪರ ನಮ್ಮ ಸರಕಾರವಿದೆ
    In (ರಾಜ್ಯ ) ಜಿಲ್ಲೆ
  • ತಾರಕ, ಕಬಿನಿ ನಾಲೆಗಳಿಗೆ ಕಲುಷಿತ ನೀರು ಸೇರ್ಪಡೆ
    In (ರಾಜ್ಯ ) ಜಿಲ್ಲೆ
  • ಮಾದಕ ವ್ಯಸನಗಳ ಚಟ, ಅವಗುಣಗಳಿಗೆ ವಶವಾಗದಿರಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ ಡ್ಯಾಂ ಬಹುತೇಕ ಭರ್ತಿ: ಬಾಗಿನ ಅರ್ಪಣೆಗೆ ಸಿಎಂ ಗೆ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.