Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಈಗಿನಿಂದಲೇ ಕಾರ್ಯ ನಿರ್ವಹಿಸಿ
(ರಾಜ್ಯ ) ಜಿಲ್ಲೆ

ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಈಗಿನಿಂದಲೇ ಕಾರ್ಯ ನಿರ್ವಹಿಸಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಾಳಿದಾಸ ಪ್ರೌಢ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿ.ಪಂ. ಸಿಇಓ ರಿಷಿ ಆನಂದ ಶಿಕ್ಷಕರಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಶುಕ್ರವಾರ ನಗರದ ಕಾಳಿದಾಸ ಪ್ರೌಢ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಯ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ಗಣಿತ ವಿಷಯಗಳ ಕುರಿತು ಬೋಧನೆ ಮಾಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಪ್ರತಿ ವಿಷಯಗಳಲ್ಲಿ ಶಿಕ್ಷಕರ ಬೋಧನಾ ಶೈಲಿ, ಬಿಸಿಯೂಟದ ವ್ಯವಸ್ಥೆ ಕುರಿತು ಮಾಹಿತಿ ಪಡೆದುಕೊಂಡರು.
ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿ ಹಾಜರಾತಿ ಪರಿಶೀಲಿಸಿದ ಅವರು, ಶಿಕ್ಷಕ ಸಿಬ್ಬಂದಿ ಸಮಯಪಾಲನೆಗೆ ಒತ್ತು ನೀಡಬೇಕು. ಸಮರ್ಪಕ ಹಾಜರಾತಿ ನಿರ್ವಹಣೆ ಮಾಡಬೇಕು. ವಿದ್ಯಾಥಿಗಳು ಶಾಲೆಯಿಂದ ಹೊರಗುಳಿಯದಂತೆ ನಿಗಾವಹಿಸಬೇಕು. ಮಕ್ಕಳು ಗೈರಾಗದಂತೆ ನೋಡಿಕೊಳ್ಳಲು ಅವರ ಪೋಷಕರಿಗೆ ತಿಳಿ ಹೇಳಬೇಕು. ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಳಕ್ಕೆ ಈಗಿನಿಂದಲೇ ಯೋಜನಾಬದ್ಧ ಕಾರ್ಯಸೂಚಿ ಹಾಕಿಕೊಂಡು ನಿರ್ವಹಿಸಿ, ಈ ಕುರಿತು ಶಾಲಾ ಮುಖ್ಯ ಶಿಕ್ಷಕರು ಹಾಗೂ ಎಲ್ಲ ವಿಷಯಗಳ ಬೋಧಕರು ವಿಶೇಷ ಗಮನಹರಿಸಿ ಕಾರ್ಯ ನಿರ್ವಹಿಸಬೇಕು ಎಂದು ಶಾಲಾ ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯ ಗುರುಗಳಾದ ಎಸ್. ಪಿ. ಬಿರಾದಾರ, ಶಿಕ್ಷಕರಾದ ಎಸ್. ಎಮ್ ಬೋಸ್ಲೆ, ಎಸ್. ಪಿ. ಭಜಂತ್ರಿ ಸೇರಿದಂತೆ ಬೊಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು
    In (ರಾಜ್ಯ ) ಜಿಲ್ಲೆ
  • ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜು.29ರೊಳಗೆ ಮತದಾರರ ವಿವರ ದೃಢೀಕರಿಸಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಅಂಗೈಯಲ್ಲಿ ಅರಮನೆ
    In ಭಾವರಶ್ಮಿ
  • ಮಾಹಿತಿಗಳ ಜಾಲದಲ್ಲಿ ಮಕ್ಕಳು ಸಿಲುಕದಿರಲಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.