Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಾಲಿಬಾಲ್: ರಾಜ್ಯ ಮಟ್ಟಕ್ಕೆ ಆಯ್ಕೆ
(ರಾಜ್ಯ ) ಜಿಲ್ಲೆ

ವಾಲಿಬಾಲ್: ರಾಜ್ಯ ಮಟ್ಟಕ್ಕೆ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಸ್ಥಳೀಯ ಎಸ್.ವ್ಹಿ.ವ್ಹಿ. ಸಂಸ್ಥೆಯ ಎಂ.ಎಚ್.ಎಂ.ಪಪೂ ಕಾಲೇಜಿನ ಬಾಲಕಿಯರ ವಾಲಿಬಾಲ್ ತಂಡ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದೆ.
       ವಿಜಯಪುರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಈಚೆಗೆ ನಡೆದ ಜಿಲ್ಲಾ ಮಟ್ಟದ ಪಪೂ ಕಾಲೇಜುಗಳ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಆಲಮಟ್ಟಿ ಎಂ.ಎಚ್.ಎಂ.ಕಾಲೇಜಿನ ಬಾಲಕಿಯರ ತಂಡ ಫೈನಲ್ ಪಂದ್ಯದಲ್ಲಿ ತಮ್ಮ ಕ್ರೀಡಾ ಕೌಶಲ್ಯ, ಕಸರತ್ತಿನೊಂದಿಗೆ ಹೊಂದಾಣಿಕೆಯುತ, ರೋಚಕ ರೀತಿಯಲ್ಲಿ ಆಟವನ್ನಾಡಿ ಗೆಲುವು ಸಾಧಿಸಿದೆ. ಕೂಟದಲ್ಲಿ ಪ್ರಥಮ ಸ್ಥಾನದೊಂದಿಗೆ  ಪ್ರಶಸ್ತಿ ಪಡೆದು ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಪ್ರವೇಶ ಪಡೆದಿದೆ.
    ಪಂದ್ಯಾವಳಿಯಲ್ಲಿ ಉತ್ತಮ ಸಾಧನೆ ತೋರಿ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಈ ತಂಡಕ್ಕೆ ಸಂಸ್ಥೆಯ ಅಧ್ಯಕ್ಷರಾಗಿರುವ ಗದುಗಿನ ತೋಂಟದ ಡಾ.ಸಿದ್ದರಾಮ ಮಹಾಸ್ವಾಮಿಗಳು, ಕಾರ್ಯದರ್ಶಿ ಪ್ರೊ,ಶಿವಾನಂದ ಪಟ್ಟಣಶೆಟ್ಟರ, ಪ್ರಾಂಶುಪಾಲ ಪಿ.ಎ.ಹೇಮಗಿರಿಮಠ ಸೇರಿದಂತೆ ಕಾಲೇಜು ಸಿಬ್ಬಂದಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.

BIJAPUR NEWS public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026

ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ

ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ

ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 18, 2026
    In ದಿನಪತ್ರಿಕೆ
  • ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಜಿಲ್ಲಾ ಪ್ರಶಸ್ತಿ ಪ್ರಕಟ
    In (ರಾಜ್ಯ ) ಜಿಲ್ಲೆ
  • ಕ್ಷಯ ಮುಕ್ತ ಭಾರತ ವಿಶೇಷ ಕಾರ್ಯಕ್ರಮಕ್ಕೆ ಚಾಲನೆ
    In (ರಾಜ್ಯ ) ಜಿಲ್ಲೆ
  • ಆಪ್ತ ಸಮಾಲೋಚನೆ & ಪರೀಕ್ಷಾ ಕೇಂದ್ರ ಸ್ಥಾಪನೆಗೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅರಳದಿನ್ನಿಯಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ :ಗುರ್ಜಿ ಸೇವೆ
    In (ರಾಜ್ಯ ) ಜಿಲ್ಲೆ
  • ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆಗೆ ಅಧಿಸೂಚಿಸಿದ ಬೆಳೆಗಳ ವಿವರ
    In (ರಾಜ್ಯ ) ಜಿಲ್ಲೆ
  • ಬೆಳೆ ವಿಮೆ ಮಾಡಿಸಲು ರೈತರಿಗೆ ಡಿಸಿ ಡಾ.ಆನಂದ್ ಮನವಿ
    In (ರಾಜ್ಯ ) ಜಿಲ್ಲೆ
  • ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಆರಂಭ
    In (ರಾಜ್ಯ ) ಜಿಲ್ಲೆ
  • ಕೇಂದ್ರವೇ ಮಾಡೋದಾದ್ರೆ ರಾಜ್ಯದ ಪಾತ್ರವೇನು :ಜಿಗಜಿಣಗಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.