Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೧೬ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ
(ರಾಜ್ಯ ) ಜಿಲ್ಲೆ

ಜು.೧೬ರಂದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜುಲೈ ೧೬ ರಂದು ವಿಜಯಪುರ ತಾಲೂಕಾ ಪಂಚಾಯತ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅಂದು ಬೆಳಿಗ್ಗೆ ೧೧ ಗಂಟೆಗೆ ನಡೆಯುವ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕ್ಷಕರು (ಮೊ:೯೩೬೪೦೬೨೫೨೮), ಉಪಾಧೀಕ್ಷಕರು (ಮೊ:೯೩೬೪೦೬೨೫೫೭), ಇನ್ಸ್ಪೆಕ್ಟರ್-೧(ಮೊ:೯೩೬೪೦೬೨೬೪೦), ಇನ್ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಭಾಗವಹಿಸಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಸ್ಥಳದಲ್ಲಿ ಕಂಡುಕೊಳ್ಳಬಹುದಾದ ಪ್ರಕರಣಗಳನ್ನು ಸ್ಥಳೀಯ ಅಧಿಕಾರಿಗಳ ಸಹಕಾರದಿಂದ ಇತ್ಯರ್ಥಪಡಿಸಲು ಪ್ರಯತ್ನಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ, ಲಂಚದ ಬೇಡಿಕೆ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಸೇರಿದಂತೆ ದೂರುಗಳಿಗಾಗಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ೦೮೩೫೨-೨೫೫೩೩೩/೨೫೭೭೮೬/೨೯೫೦೭೪ ಸಂಖ್ಯೆಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ

ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ

ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ

ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಮೀಣ ಕ್ರೀಢೆಗಳನ್ನು ಉಳಿಸಿ ಬೆಳೆಸಬೇಕಿದೆ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಮಿಣಜಗಿ ಗ್ರಾಮದೆಡೆಗೆ ಬಸ್ ಸಂಚಾರಕ್ಕೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಸಂಕಲ್ಪ ;ಸುರೇಶ ಶೇಡಶ್ಯಾಳ
    In (ರಾಜ್ಯ ) ಜಿಲ್ಲೆ
  • ಶಾಸಕರ ಭರವಸೆ: ರೈತರ ಅಮರಣ ಉಪವಾಸ ಅಂತ್ಯ
    In (ರಾಜ್ಯ ) ಜಿಲ್ಲೆ
  • ಅ.೭ರಂದು ವಿಜಯಪುರಕ್ಕೆ ಎನ್‌ಪಿಎಸ್ ಸಂಚಯ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಪೂರ್ವಭಾವಿ ಸಭೆ: ಕನ್ನಡಹಬ್ಬ ಅದ್ದೂರಿ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಕಾಲುವೆಗಳಿಗೆ ನಿರಂತರ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ೩೭೧ಜೆ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಪ್ರಾಮಾಣಿಕ ಪ್ರಯತ್ನ
    In (ರಾಜ್ಯ ) ಜಿಲ್ಲೆ
  • ಬಯಲಾಟವನ್ನು ನಾಡಕಲೆಯಾಗಿ ಘೋಷಿಸಿ :ಮೇತ್ರಿ
    In (ರಾಜ್ಯ ) ಜಿಲ್ಲೆ
  • ದೆಹಲಿಯಲ್ಲಿ ಪತ್ರಕರ್ತರ ಮೇಲೆ ಹಲ್ಲೆಗೆ ಕೆಯುಡಬ್ಲ್ಯೂಜೆ ಖಂಡನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.