Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಾರಂಭ ವಿಳಂಬ: ಅಧಿಕಾರಿಗಳ ವಿರುದ್ಧ ವಿಶೇಷಚೇತನರ ಬೇಸರ
(ರಾಜ್ಯ ) ಜಿಲ್ಲೆ

ಸಮಾರಂಭ ವಿಳಂಬ: ಅಧಿಕಾರಿಗಳ ವಿರುದ್ಧ ವಿಶೇಷಚೇತನರ ಬೇಸರ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ, ತಾಲೂಕ ಪಂಚಾಯತ ಸಹಯೋಗದಲ್ಲಿ ನಡೆದ ವಿಶೇಷ ಚೇತನರಿಗೆ ಶೇ. 5ರಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನ ಹಾಗೂ ಹೊಲಿಗೆ, ಬಡಗಿತನ, ಧೋಬಿ ವೃತ್ತಿಯ ಉಪಕರಣಗಳನ್ನು ವಿತರಣೆ ಸಮಾರಂಭ ಜರುಗಬೇಕಾದ ಕಾರ್ಯಕ್ರಮ ಸುಮಾರು 3 ಗಂಟೆಗಳ ಕಾಲ ವಿಳಂಬವಾದ ಹಿನ್ನಲೆಯಲ್ಲಿ ಶಾಸಕರಿಗೆ, ತಾ.ಪಂ.ಅಧಿಕಾರಿಗಳ ವಿರುದ್ಧ ವಿಶೇಷ ಚೇತನರು, ಫಲಾನುಭವಿಗಳು, ಸಾರ್ವಜನಿಕರು ಬೇಸರ ವ್ಯಕ್ತ ಪಡಿಸಿದ ಘಟನೆ ನಡೆಯಿತು.
ನಗರದ ತಾಲೂಕ ಪಂಚಾಯತ ಕಾರ್ಯಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷ ಚೇತನರು, ವಿವಿಧ ಫಲಾನುಭವಿಗಳು ಬೆ. 9 ಗಂಟೆಗೆ ಆಗಮಿಸಿದರು. ಆದರೆ ಕಾರ್ಯಕ್ರಮ 3 ಗಂಟೆಗಳ ಕಾಲ ತಡವಾಗಿರುವ ಕಾರಣ ಚಿಕ್ಕ ಮಕ್ಕಳನ್ನು ತಂದಿರುವ ಮಹಿಳಾ ಫಲಾನುಭವಿಗಳು ಹಾಗೂ ವಿಶೇಷ ಚೇತನರ ಜೊತೆಗೆ ಆಗಮಿಸಿದ ಸಂಬಂಧಿಗಳು, ಸಾರ್ವಜನಿಕರು ಬಂದಿದ್ದು ಎಲ್ಲರೂ ತಾಲೂಕ ಪಂಚಾಯತ ಅಧಿಕಾರಿ ಮತ್ತು ಶಾಸಕರ ವಿರುದ್ಧ ಬೇಸರ ವ್ಯಕ್ತ ಪಡಿಸಿದರು.
3 ಗಂಟೆಗಳ ಕಾಲ ತಡವಾಗಿ ಬಂದ ಶಾಸಕ ಜಗದೀಶ ಗುಡಗುಂಟಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ವಿಶ್ವದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಎಲ್ಲರೂ ಸರಕಾರಿ ಕೆಲಸದಲ್ಲಿಯೇ ಇರಬೇಕು ಎಂಬುವದನ್ನು ಮರೆತು. ಸ್ವಯಂ ಉದ್ಯೋಗವನ್ನು ಮಾಡುವ ಗುರಿ ಹೊಂದಬೇಕು. ಕೇಂದ್ರ, ರಾಜ್ಯ ಸರಕಾರ ಸಾಕಷ್ಟು ಸ್ವಯಂ ಉದ್ಯೋಗ ಮಾಡಲಿಕ್ಕೆ ಯೋಜನೆಗಳನ್ನು ಜಾರಿಗೆ ತಂದಿದೆ. ತಮ್ಮ ಮನೆಯ ಕುಟುಂಬಗಳನ್ನು ನಿರ್ವಹಿಸಲು ಮತ್ತು ಮೊತ್ತೊಬ್ಬರನ್ನು ಬೆಳೆಸಲು ತಾವುಗಳು ಸ್ವಯಂ ಉದ್ಯೋಗ ಮಾಡಿದರೆ ಮಾತ್ರ ಮುಂದೆ ಬರಲು ಸಾಧ್ಯ. ಎಲ್ಲರಿಗೂ ಸರಕಾರಿ ನೌಕರಿ ದೊರೆಯಲು ಸಾಧ್ಯವಿಲ್ಲ. ಕೌಶಲ್ಯ ಅಭಿವೃದ್ಧಿಗೆ ಸರಕಾರ ಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡಿದೆ. ಅದನ್ನು ಪಡೆದು ಸರಿಯಾಗಿಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಇದೇ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಹಕ ಅಧಿಕಾರಿ ಸಿದ್ದಾರ್ಥ ಗೋರೆ, ಜಿಲ್ಲಾ ಕೈಗಾರಿಕಾ ಉಪನಿರ್ದೇಶಕ ಬಳ್ಳೂರಗಿ ಹಾಗೂ ಫಲಾನುಭವಿಗಳು ಇದ್ದರು.

ಗೊಂದಲದ ವಾತಾವರಣ

ವಿಶೇಷ ಚೇತನರಿಗೆ ಶೇ 5 ರಡಿಯಲ್ಲಿ ಯಂತ್ರ ಚಾಲಿತ ತ್ರಿಚಕ್ರ ವಾಹನಗಳು 5 ಮಂಜೂರಾಗಿದ್ದು ಅವುಗಳನ್ನು ಸಾಲಾಗಿ ನಿಲ್ಲಿಸಲಾಗಿತ್ತು. ತ್ರಿಚಕ್ರ ವಾಹನಗಳ ಮೇಲೆ ಯಾವುದೇ ಸ್ಪೀಕ‌ರ್ ಇಲ್ಲದೆ ನಿಲ್ಲಿಸಿದರು. ಕೆಲವು ಸಮಯದ ಬಳಿಕ ಶಾಸಕರ ಪೋಟೋ ಹೊಂದಿರುವ ಸ್ಪೀಕರ್ ಅಂಟಿಸಲು ಗೊಂದಲದ ವಾತಾವರಣ ಸೃಷ್ಟಿಯಾಗಿತು. ನಂತರ ಶಾಸಕರ ಪೋಟೋ ಹೊಂದಿರುವ ಸ್ಪೀಕರ್‌ಗಳನ್ನು ತ್ರಿಚಕ್ರ ವಾಹನಗಳ ಮೇಲೆ ಅಂಟಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!
    In (ರಾಜ್ಯ ) ಜಿಲ್ಲೆ
  • ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ
    In (ರಾಜ್ಯ ) ಜಿಲ್ಲೆ
  • ಇರಾನ್–ಇಸ್ರೇಲ್ ಯುದ್ಧದ ನೆರಳಲ್ಲಿ ಬದಲಾಗುತ್ತಿರುವ ಜಗತ್ತು
    In ವಿಶೇಷ ಲೇಖನ
  • ಕಣ್ಣಂಚಿನ ಕಣ್ಣಾಮುಚ್ಚಾಲೆಯಲ್ಲಿ ಪ್ರೇಮದ ಬೆಸುಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 02,2026
    In ದಿನಪತ್ರಿಕೆ
  • ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು
    In ವಿಶೇಷ ಲೇಖನ
  • ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.