Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೧೦ ರಂದು ಸರ್ವ ಸಾಧಾರಣ ಸಭೆ
(ರಾಜ್ಯ ) ಜಿಲ್ಲೆ

ಜು.೧೦ ರಂದು ಸರ್ವ ಸಾಧಾರಣ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ವಿಶೇಷ ಸರ್ವಸಾಧಾರಣ ಸಭೆಯನ್ನು ಜು.೧೦ರಂದು ಬೆಳಿಗ್ಗೆ ೧೦:೩೦ಗಂಟೆಗೆ ಮಿನಿವಿಧಾನ ಸೌಧದ ಆವರಣದಲ್ಲಿರುವ ನೌಕರ ಸಂಘ ಭವನದಲ್ಲಿ ಸಭೆ ಕರೆಯಲಾಗಿದೆ. ಕಾರಣ ಸಿಂದಗಿ ತಾಲೂಕಿನ ಸಮಸ್ತ ಸರಕಾರಿ ನಿವೃತ್ತ ನೌಕರರು ಹಾಗೂ ಕುಟುಂಬ ಪಿಂಚಣಿದಾರರು ಸರ್ವ ಸಾಧಾರಣ ಸಭೆಯಲ್ಲಿ ಭಾಗವಹಿಸಬೇಕು ಎಂದು ಅಧ್ಯಕ್ಷ ವ್ಹಿ.ಬಿ.ಕುರಡೆ ಪ್ರಕಟಣೆಯ ಮೂಲಕ ತಿಳಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಕೇಂದ್ರ ಸರಕಾರವು ೨೫-೩-೨೦೨೫ರಂದು ಲೋಕಸಭೆಯಲ್ಲಿ ನಿರ್ಣಯಿಸಿದಂತೆ ಪಿಂಚಣಿದಾರ ಪಿಂಚಣಿಯನ್ನು ಪರಿಷ್ಕರಿಸಲು ಸಾಧ್ಯವಿಲ್ಲ ಎಂದು ನಿರ್ಣಯಿಸಿದ ಪ್ರಯುಕ್ತ, ೦೧/೦೪/೨೦೨೬ರ ಮೊದಲು ನಿವೃತ್ತರಾದ ಪಿಂಚಣಿದಾರರು ಹಾಗೂ ಕುಟುಂಬ ಪಿಂಚಣಿದಾರರಿಗೆ ವೇತನ/ತುಟ್ಟಿ ಬತ್ತೆಯ (ಡಿಎ) ಬಗ್ಗೆ ಪರಿಷ್ಕಸಲು ಸಾಧ್ಯವಿಲ್ಲ ಎಂದು ಹೇಳಿದರ ವಿರುದ್ಧ ಪ್ರತಿಭಟಿಸಲು ತಹಶೀಲ್ದಾರ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಬೇಕಾಗಿದೆ. ಹಾಗೂ ಇತ್ತಿಚೇಗೆ ನಿವೃತ್ತಿ ಹೊಂದಿದ ಪಿಂಚಣಿದಾರರು ಸಂಘದ ಸದ್ಯಸತ್ವ ನೋಂದಣಿ ಮಾಡಿಸದೇ ಇದ್ದವರು ತಮ್ಮ ಪೆನ್‌ಷನ್ ಮಂಜೂರಿ ಪತ್ರ (ಪಿಪಿಒ) ಆದೇಶದೊಂದಿಗೆ ಆಗಮಿಸಿ ಸದ್ಯಸತ್ವ ಪಡೆದು ತಮ್ಮ ಹೆಸರು ಹಾಗೂ ಸಹಿಯೊಂದಿಗೆ ಕ್ರೂಡೀಕರಿಸಿ ನೇರವಾಗಿ ತಾಲೂಕು ದಂಢಾದಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಬೇಕಾಗಿದೆ. ಆದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ವಿಶ್ರಾಂತ ವೇತನದಾರರು ಭಾಗವಹಿಸಲು ಈ ಮೂಲಕ ಕೋರಲಾಗಿದೆ ಎಂದು ಅಧ್ಯಕ್ಷ ವ್ಹಿ.ಬಿ.ಕುರಡೆಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಬೆಳಗಾವಿ ವಿಭಾಗದ ಸಂಘಟನಾ ಕಾರ್ಯದರ್ಶಿಗಳು ಎಸ್.ಎನ್.ಬಿರಾದಾರ ಪ್ರಕಟಣೆಯ ಜಂಟಿಯಾಗಿ ತಿಳಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ

ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ

ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು

ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಪತ್ರಿಕಾ ಭವನ ನವೀಕರಣಕ್ಕಾಗಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ
    In (ರಾಜ್ಯ ) ಜಿಲ್ಲೆ
  • ನದಿಯಲ್ಲಿ ಬಿದ್ದ ಟಿಪ್ಪರ್ ಕ್ರೇನ್ ಮೂಲಕ ಮೇಲಕ್ಕೆ :ಚಾಲಕನ ಶವ ಪತ್ತೆ
    In (ರಾಜ್ಯ ) ಜಿಲ್ಲೆ
  • ರಸ್ತೆ ಅಪಘಾತ: ಸ್ಥಳದಲ್ಲೇ ಓರ್ವನ ಸಾವು
    In (ರಾಜ್ಯ ) ಜಿಲ್ಲೆ
  • ದಿನಕ್ಕೊಂದು ವಚನ, ಹಳಕಟ್ಟಿಯವರಿಗೆ ನಿಜ ನಮನ :ನಾರಾಯಣ ಶಾಸ್ತ್ರಿ
    In (ರಾಜ್ಯ ) ಜಿಲ್ಲೆ
  • ಜು.29ರೊಳಗೆ ಮತದಾರರ ವಿವರ ದೃಢೀಕರಿಸಿ :ಶಾಸಕ ಸವದಿ
    In (ರಾಜ್ಯ ) ಜಿಲ್ಲೆ
  • ಅಂಗೈಯಲ್ಲಿ ಅರಮನೆ
    In ಭಾವರಶ್ಮಿ
  • ಮಾಹಿತಿಗಳ ಜಾಲದಲ್ಲಿ ಮಕ್ಕಳು ಸಿಲುಕದಿರಲಿ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.