Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಫ್ರೌಡಶಾಲೆ ಮಂಜೂರು: ಶಾಸಕ ಮನಗೂಳಿ ಕಾರ್ಯ ಸ್ತುತ್ಯಾರ್ಹ
(ರಾಜ್ಯ ) ಜಿಲ್ಲೆ

ಫ್ರೌಡಶಾಲೆ ಮಂಜೂರು: ಶಾಸಕ ಮನಗೂಳಿ ಕಾರ್ಯ ಸ್ತುತ್ಯಾರ್ಹ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಬೋರಗಿ ಗ್ರಾಮಕ್ಕೆ ಫ್ರೌಡಶಾಲೆ ಮಂಜೂರು ಮಾಡುವ ಮೂಲಕ ಬೋರಗಿ ಗ್ರಾಮದ ಜನರ ಬಹುದಿನಗಳ ಬಹುದೊಡ್ಡ ಬೇಡಿಕೆ ಈಡೇರಿಸುವ ಮೂಲಕ ಬೋರಗಿ ಗ್ರಾಮಕ್ಕೆ ಶಾಸಕ ಅಶೋಕ ಮನಗೂಳಿ ಅವರ ಕಾರ್ಯ ಸ್ತುತ್ಯಾರ್ಹವಾಗಿದೆ ಎಂದು ಬರಹಗಾರ ಸಾಹಿತಿ ಮೌಲಾಲಿ ಆಲಗೂರ ಹೇಳಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೋರಗಿ ಮತ್ತು ಪುರದಾಳ ಗ್ರಾಮಗಳಲ್ಲಿ ಫ್ರೌಡಶಾಲೆ ವಿದ್ಯಾರ್ಥಿಗಳ ಸಂಖ್ಯೆ ಅಧಿಕವಾಗಿದೆ. ಗ್ರಾಮದಲ್ಲಿ ಫ್ರೌಡಶಾಲೆ ಇಲ್ಲದೇ ವಿಧ್ಯಾರ್ಥಿಗಳು ಸಿಂದಗಿ ಪಟ್ಟಣಕ್ಕೆ ಹೋಗಿ ಬರುವುದರಲ್ಲಿ ತಮ್ಮ ಸಮಯ ಬಸ್‌ನಲ್ಲಿಯೇ ವ್ಯರ್ಥವಾಗುತ್ತಿತ್ತು. ಇದರಿಂದಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಹಳ ತೊಂದರೆ ಉಂಟಾಗಿ ಅಭ್ಯಾಸ ಕುಂಠಿತಗೊಳ್ಳುತ್ತಿತ್ತು. ಆದ್ದರಿಂದ ಬೋರಗಿ ಹಾಗೂ ಪುರದಾಳ ಗ್ರಾಮದ ಯುವ ಸಮೂಹ ಮತ್ತು ವಿಧ್ಯಾರ್ಥಿಗಳು ಶಾಸಕರಿಗೆ ಬೋರಗಿ ಗ್ರಾಮದಲ್ಲಿ ಒಂದು ಸುಸಜ್ಜಿತ ಸರ್ಕಾರಿ ಫ್ರೌಡಶಾಲೆ ನಿರ್ಮಿಸುವಂತೆ ಮನವಿ ಸಲ್ಲಿಸಿದರು.
ಇದಕ್ಕೆ ಪ್ರತಿ ಸ್ಪಂದಿಸಿದ ಶಾಸಕರು ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ರೂ.೨ಕೋಟಿ ೧೦ಲಕ್ಷ ಅನುದಾನ ನೀಡಿ ಫ್ರೌಡಶಾಲೆ ನಿರ್ಮಾಣದ ಜೊತೆಗೆ ನೂತನ ಇಂಗ್ಲಿಷ್ ಮಾಧ್ಯಮ ಶಾಲೆ ಸಹ ಮಂಜೂರು ಮಾಡಿಸಿರುವುದು ಅತ್ಯಂತ ಶ್ಲಾಘನೀಯ ಮತ್ತು ಅಭಿನಂದನಾರ್ಹ. ಶಾಸಕರಿಗೆ ಬೋರಗಿ ಗ್ರಾಮಸ್ಥರಿಂದ ಅತೀ ಶೀಘ್ರದಲ್ಲೇ ಅಭಿನಂದನಾರ್ಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಪತ್ರಿಕಾ ಪ್ರಕಟಣೆಯ ಮೂಲ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!
    In (ರಾಜ್ಯ ) ಜಿಲ್ಲೆ
  • ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ
    In (ರಾಜ್ಯ ) ಜಿಲ್ಲೆ
  • ಇರಾನ್–ಇಸ್ರೇಲ್ ಯುದ್ಧದ ನೆರಳಲ್ಲಿ ಬದಲಾಗುತ್ತಿರುವ ಜಗತ್ತು
    In ವಿಶೇಷ ಲೇಖನ
  • ಕಣ್ಣಂಚಿನ ಕಣ್ಣಾಮುಚ್ಚಾಲೆಯಲ್ಲಿ ಪ್ರೇಮದ ಬೆಸುಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 02,2026
    In ದಿನಪತ್ರಿಕೆ
  • ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು
    In ವಿಶೇಷ ಲೇಖನ
  • ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.