Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೮ರಂದು ’ಬಿಚ್ಚುಗತ್ತಿ’ ಗ್ರಂಥ ಲೋಕಾರ್ಪಣೆ :ಗೋಲಾ
(ರಾಜ್ಯ ) ಜಿಲ್ಲೆ

ಜು.೮ರಂದು ’ಬಿಚ್ಚುಗತ್ತಿ’ ಗ್ರಂಥ ಲೋಕಾರ್ಪಣೆ :ಗೋಲಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯ, ಆರ್.ಡಿ.ಪಾಟೀಲ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪಪೂ ಕಾಲೇಜು, ಮಾತೋಶ್ರೀ ಗುರುಬಸಮ್ಮ ಹ.ಸೋಮಾಪೂರ ಸೇವಾ ಸಂಸ್ಥೆ ಹಾಗೂ ಲಾಯನ್ಸ್ ಕ್ಲಬ್ ಸಹಯೋಗದಲ್ಲಿ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ಜು.೦೮ರಂದು ಬೆಳಿಗ್ಗೆ ೯:೩೦ ಗಂಟೆಗೆ ಎಂಜೆಫ್ ಲಾಯನ್ ಕೆ.ಎಚ್.ಸೋಮಾಪೂರ ಅವರ ಬಿಚ್ಚುಗತ್ತಿ ಗ್ರಂಥ ಲೋಕಾರ್ಪಣೆ ಹಾಗೂ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.
ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಸಮ್ಮುಖವನ್ನು ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ವಹಿಸಿಕೊಳ್ಳುವರು. ಅಧ್ಯಕ್ಷತೆಯನ್ನು ಪಿಇಎಸ್ ಶಿಕ್ಷಣ ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ.ಪಿ.ಕರ್ಜಗಿ ವಹಿಸುವರು. ಗ್ರಂಥ ಲೋಕಾರ್ಪಣೆಯನ್ನು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಸಿ.ಎಂ.ತ್ಯಾಗರಾಜ ನೆರವೇರಿಸುವರು. ಗ್ರಂಥಾವಲೋಕನವನ್ನು ನಿವೃತ್ತ ಪ್ರಾಧ್ಯಾಪಕ ಧಾರವಾಡ ಸಾಹಿತಿ ಡಾ.ಸಂಗಮನಾಥ ಲೋಕಾಪೂರ ಮಾಡಲಿದ್ದಾರೆ. ಅತಿಥಿಗಳಾಗಿ ತಾಳಿಕೋಟಿಯ ಶಿವಯೋಗಿ ಸಂಗಮಾರ್ಗ ವಿದ್ಯಾಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ, ಜಿ.ಪಿ.ಪೋರವಾಲ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಡಾ.ರವಿ ಗೋಲಾ, ತಾಳಿಕೋಟಿಯ ಎಸ್.ಕೆ.ಪದವಿ ಕಾಲೇಜಿನ ಪ್ರಾಚಾರ್ಯ ದಯಾನಂದ ಮೂಗಡ್ಲಿಮಠ ಇರಲಿದ್ದಾರೆ. ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಜೆ.ಸಿ.ನಂದಿಕೋಲ, ಆರ್.ಡಿ.ಪಾಟೀಲ ಪಪೂ ಕಾಲೇಜು ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ ಉಪಸ್ಥಿತರಿರುವರು.
ಇದೇ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಸಿ.ಎಂ.ತ್ಯಾಗರಾಜ ಅವರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಗುವುದು ಎಂದು ದೈಹಿಕ ನಿರ್ದೇಶಕ ಡಾ.ರವಿ ಗೋಲಾ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಲೇಖಕ ಕೆ.ಎಚ್.ಸೋಮಾಪೂರ, ಪ್ರಾಚಾರ್ಯ ಬಿ.ಎಂ.ಸಿಂಗನಳ್ಳಿ, ಜೆ.ಸಿ.ನಂದಿಕೋಲ, ಡಾ.ಶರಣಬಸವ ಜೋಗುರ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!
    In (ರಾಜ್ಯ ) ಜಿಲ್ಲೆ
  • ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ
    In (ರಾಜ್ಯ ) ಜಿಲ್ಲೆ
  • ಇರಾನ್–ಇಸ್ರೇಲ್ ಯುದ್ಧದ ನೆರಳಲ್ಲಿ ಬದಲಾಗುತ್ತಿರುವ ಜಗತ್ತು
    In ವಿಶೇಷ ಲೇಖನ
  • ಕಣ್ಣಂಚಿನ ಕಣ್ಣಾಮುಚ್ಚಾಲೆಯಲ್ಲಿ ಪ್ರೇಮದ ಬೆಸುಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 02,2026
    In ದಿನಪತ್ರಿಕೆ
  • ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು
    In ವಿಶೇಷ ಲೇಖನ
  • ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.