Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಾಲಭವನದಿಂದ ಮಕ್ಕಳ ಪ್ರತಿಭೆ ಗುರುತಿಸುವ ಕಾರ್ಯ
(ರಾಜ್ಯ ) ಜಿಲ್ಲೆ

ಬಾಲಭವನದಿಂದ ಮಕ್ಕಳ ಪ್ರತಿಭೆ ಗುರುತಿಸುವ ಕಾರ್ಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ: ಮಕ್ಕಳಲ್ಲಿ ಜಾನಪದ ಸಾಹಿತ್ಯದ ಅಭಿರುಚಿ ಮತ್ತು ಅವರ ಪ್ರತಿಭೆ ವಿಶಿಷ್ಟವಾಗಿ ಗುರುತಿಸುವ ಕಾರ್ಯ ಈ ಜಿಲ್ಲಾ ಬಾಲಭವನ ಸೊಸೈಟಿ ಮಾಡುತ್ತದೆ ಇದರ ಉಪಯೋಗ ಮಕ್ಕಳ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಬಾಲಭವನ ಅಧಿಕಾರಿ ಗೀತಾ ಬುಳ್ಳಾ ಹೇಳಿದರು.
ರಾಜ್ಯ ಬಾಲಭವನ ಸೊಸೈಟಿ (ರಿ) ಬೆಂಗಳೂರು, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲ ಭವನ ಸಮಿತಿ ವಿಜಯಪುರ ಸಹಯೋಗದಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ ಶನಿವಾರ ಪಟ್ಟಣದ ಕೆಜಿಎಸ್ ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮುಖ್ಯ ಶಿಕ್ಷಕಿ ಕೆ.ಆರ್. ದಾಸರ, ಮಂಜುನಾಥ ತುಂಬರಮಟ್ಟಿ, ಮಾರುತಿ ಪವಾರ, ಜ್ಯೋತಿ ಕೊಟ್ಟಗಿ, ಲಕ್ಷ್ಮಣ ಕುಂಬಾರ, ಹೊನ್ನಪ್ಪ ಹಡಪದ, ಶಕುಂತಲಾ ಚೌಡಪ್ಪನವರ, ಸುಮಾ ಬಗಲಿ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ವಿದ್ಯಾರ್ಥಿನಿ ಸೀಪಾ ನದಾಫ್, ಸ್ವಾಗತ ಸಾಕ್ಷಿ ಬುದಿಹಾಳ, ವಂದನಾರ್ಪಣೆ ಕಾವೇರಿ ಬೆಳ್ಳುಬ್ಬಿ ನಡೆಸಿಕೊಟ್ಟರು.
ಸುಮಾರು ನೂರು ಮಕ್ಕಳಿಂದ ವಿವಿಧ ಜಾನಪದ ನೃತ್ಯ ಹಾಗೂ ನಾಟಕ ಪ್ರದರ್ಶನ ಮಾಡಲಾಯಿತು. ಜೊತೆಗೆ ಎಲ್ಲಾ ಮಕ್ಕಳಿಗೆ ಪ್ರಶಸ್ತಿ ಪ್ರಮಾಣ ಪತ್ರ ಹಾಗೂ ಬಹುಮಾನ ನೀಡಿ ಗೌರವಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ

ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!

ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು

ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನಿವೃತ್ತ ಯೋಧ ‘ಶಿವಾನಂದ ಪೂಜಾರಿ’ಗೆ ಅದ್ಧೂರಿ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಕರಕುಶಲ ವಸ್ತುಗಳ ಕಲಾ ಪ್ರಾತ್ಯಕ್ಷಿಕೆಗೆ ಮಕ್ಕಳು ಫಿದಾ!
    In (ರಾಜ್ಯ ) ಜಿಲ್ಲೆ
  • ಉದ್ಯಾನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಿಮ್ಮೆಲ್ಲರದು
    In (ರಾಜ್ಯ ) ಜಿಲ್ಲೆ
  • ಡಾ.ಅಂಬೇಡ್ಕರ್ ವಸತಿ ಶಾಲೆ, ನೇಸರಗಿ ಹೆಮ್ಮೆಯ ಸಾಧನೆ
    In (ರಾಜ್ಯ ) ಜಿಲ್ಲೆ
  • ಇರಾನ್–ಇಸ್ರೇಲ್ ಯುದ್ಧದ ನೆರಳಲ್ಲಿ ಬದಲಾಗುತ್ತಿರುವ ಜಗತ್ತು
    In ವಿಶೇಷ ಲೇಖನ
  • ಕಣ್ಣಂಚಿನ ಕಣ್ಣಾಮುಚ್ಚಾಲೆಯಲ್ಲಿ ಪ್ರೇಮದ ಬೆಸುಗೆ
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಅಕ್ಟೋಬರ್ 02,2026
    In ದಿನಪತ್ರಿಕೆ
  • ಪ್ರಕೃತಿಯನ್ನು ಉಳಿಸಿ ಬೆಳೆಸಬೇಕು
    In ವಿಶೇಷ ಲೇಖನ
  • ಅ.೭ರಿಂದ ರೈತರಿಗೆ ಸಾವಯವ ಕೃಷಿ ಉಚಿತ ತರಬೇತಿ
    In (ರಾಜ್ಯ ) ಜಿಲ್ಲೆ
  • ಹಿರಿಯರ ಜೀವನಾನುಭವ ಸದೃಢ ಸಮಾಜ ನಿರ್ಮಾಣಕ್ಕೆ ಅಗತ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.