Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳಾ ವಿವಿಯಲ್ಲಿ ಸೀರೆಯುಟ್ಟ ಅಕ್ಕ ಮಹಾದೇವಿ ಮೂರ್ತಿ ಸ್ಥಾಪಿಸಿ
(ರಾಜ್ಯ ) ಜಿಲ್ಲೆ

ಮಹಿಳಾ ವಿವಿಯಲ್ಲಿ ಸೀರೆಯುಟ್ಟ ಅಕ್ಕ ಮಹಾದೇವಿ ಮೂರ್ತಿ ಸ್ಥಾಪಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಆಗ್ರಹ | ವಿವಿ ಕುಲಪತಿ ಡಾ.ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಆವರಣದಲ್ಲಿ ಶುಭ್ರ ವಸ್ತ್ರದ ಸೀರೆಯೊಂದಿಗಿನ ಅಕ್ಕ ಮಹಾದೇವಿ ಮೂರ್ತಿಯನ್ನು ಸ್ಥಾಪಿಸಲು ಕೋರಿ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಡಾ.ಶಶಿಕಾಂತ ಪಟ್ಟಣ ಅವರು ವಿವಿ ಕುಲಪತಿ ಡಾ.ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನೂತನ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದ ಡಾ.ವಿಜಯಾ ಕೋರಿಶೆಟ್ಟಿ ಅವರನ್ನು ಅಭಿನಂದಿಸಿದ ಡಾ.ಶಶಿಕಾಂತ ಪಟ್ಟಣ ಅವರು, ನಿಮ್ಮ ಈ ಸಾಧನೆ ನಮ್ಮೆಲ್ಲರಿಗೂ ಬಹಳ ಸಂತೋಷವನ್ನುಂಟುಮಾಡಿದೆ. ನಿಮ್ಮ ಪರಿಶ್ರಮ ಮತ್ತು ಸಮರ್ಪಣಾ ಭಾವವು ಈ ಯಶಸ್ಸಿಗೆ ಕಾರಣವಾಗಿದೆ. ನಿಮ್ಮ ಮುಂದಿನ ಕಾರ್ಯಗಳಲ್ಲಿಯೂ ಇದೇ ರೀತಿಯ ಯಶಸ್ಸು ಸಿಗಲಿ ಎಂದು ಶುಭಹಾರೈಸಿದ್ದಾರೆ.
ತಮ್ಮ ವಿಶ್ವ ವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಆರಂಭಿಸಲು ಪ್ರಾರ್ಥನೆ.
ಅದೇ ರೀತಿ ನಾಡಿನ ಮೊದಲ ಕವಯಿತ್ರಿ ಶರಣೆ ಅಕ್ಕ ಮಹಾದೇವಿ ಇವರ ಅರೆ ಬೆತ್ತಲೆ ಮೂರ್ತಿಯನ್ನು ತಮ್ಮ ವಿಶ್ವ ವಿದ್ಯಾಲಯದ ಆವರಣದಲ್ಲಿ ತೆರುವಗೊಳಿಸಿ
ಅಲ್ಲಿ ಶುಭ್ರ ವಸ್ತ್ರದ ಸೀರೆಯೊಂದಿಗಿನ ಅಕ್ಕ ಮಹಾದೇವಿ ಮೂರ್ತಿಯನ್ನು ಸ್ಥಾಪಿಸಲು ಭಕ್ತಿಯ ಕೋರಿಕೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಡಾ.ಶಶಿಕಾಂತ ಪಟ್ಟಣ, ಬಸವಣ್ಣನವರು ಇಡೀ ಜಗತ್ತಿನ ಶ್ರೇಷ್ಠ ದಾರ್ಶನಿಕರು ಸಮಾಜ ಸುಧಾರಕರು. ಅವರು ವಿಜಯಪುರ ಜಿಲ್ಲೆಯ ಬಾಗೇವಾಡಿ ಹುಟ್ಟಿದವರು
ಆದರೆ ಅವರ ಹೆಸರಿನಲ್ಲಿ ಬಸವ ಅಧ್ಯಯನ ಪೀಠ ಅಕ್ಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಇಲ್ಲದಿರುವುದು ಅತ್ಯಂತ ನೋವಿನ ಸಂಗತಿ
ಕಾರಣ ಈ ಕೂಡಲೇ ಕುಲಪತಿಗಳು ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದಲ್ಲಿ ಬಸವ ಅಧ್ಯಯನ ಪೀಠ ಸ್ಥಾಪಿಸ ಬೇಕೆಂದು ನಾವು ಒತ್ತಾಯ ಪೂರ್ವಕ ಆಗ್ರಹಿಸುತ್ತೇವೆ.
ಇನ್ನೊಂದು ಅತ್ಯಂತ ನೋವಿನ ವಿಷಯವೆಂದರೆ ಅಕ್ಕ ಮಹಾದೇವಿ ವಿಶ್ವದ ಮೊದಲ ವಿಚಾರವಂತೆ ಕವಯಿತ್ರಿ ಅವಳು ಎಲ್ಲಿಯೂ ಬೆತ್ತಲೆ ಬಂದ ಉಲ್ಲೇಖವಿಲ್ಲ
ಇದು ನಾಗರಿಕ ಸಮಾಜದ ಅವಮಾನ ಕಾರಣ ತಾವು ಅರೆ ಬೆತ್ತಲೆಯ ಅಕ್ಕ ಮಹಾದೇವಿ ಮೂರ್ತಿ ತೆರುವಗೊಳಿಸಿ ಅಲ್ಲಿ ಶ್ವೇತ ವಸ್ತ್ರದ ಸೀರೆಯೊಂದಿಗಿನ ಅಕ್ಕ ಮಹಾದೇವಿ ಮೂರ್ತಿ ನಿಲ್ಲಿಸಲು ಕುಲಪತಿಗಳಿಗೆ ಕಳಕಳಿಯ ಮನವಿ ಮಾಡಿಕೊಂಡಿರುವುದಾಗಿ ಡಾ.ಶಶಿಕಾಂತ ಪಟ್ಟಣ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.