Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಷ್ಯವೇತನದ ಸದ್ಬಳಕೆಯಿಂದ ಉನ್ನತ ಶಿಕ್ಷಣ ಪಡೆಯಿರಿ
(ರಾಜ್ಯ ) ಜಿಲ್ಲೆ

ಶಿಷ್ಯವೇತನದ ಸದ್ಬಳಕೆಯಿಂದ ಉನ್ನತ ಶಿಕ್ಷಣ ಪಡೆಯಿರಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಸಲಹೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ವಿದ್ಯಾರ್ಥಿಗಳು ಅಂತರಾಷ್ಟ್ರೀಯ ಮಟ್ಟದಷ್ಟೇ ಅಲ್ಲದೆ, ಭಾರತ ಮತ್ತು ಕರ್ನಾಟಕ ಸರ್ಕಾರಗಳಿಂದ ನೀಡಲಾಗುವ ಶಿಷ್ಯವೇತನಗಳನ್ನು ಸದ್ಬಳಕೆ ಮಾಡಿಕೊಂಡು ಉನ್ನತ ಶಿಕ್ಷಣ ಪಡೆಯಬೇಕು ಎಂದು ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಉದ್ಯೋಗ ಮತ್ತು ವೃತ್ತಿ ಸಮಾಲೋಚನಾ ಕೋಶ, (ಐಕ್ಯೂಎಸಿ) ಹಾಗೂ ಅಂತರಾಷ್ಟಿçಯ ಕೋಶದ ವತಿಯಿಂದ ಆಯೋಜಿಸಿದ್ದ ‘ವಿದೇಶದಲ್ಲಿ ಉನ್ನತ ವ್ಯಾಸಂಗ ಹಾಗೂ ಉದ್ಯೋಗ’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು ವಿದೇಶದಲ್ಲಿ ವಿದ್ಯಾಭ್ಯಾಸ ಮಾಡುವುದು ವಿಶೇಷವಾಗಿ ಮಹಿಳೆಯರಿಗೆ ಉನ್ನತ ಮಟ್ಟದ ಸಾಧನೆ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮುನ್ನಡೆಯಲು ಉತ್ತಮ ಅವಕಾಶವನ್ನು ಒದಗಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿದ್ಯಾಲೋಕ ಅಂತರಾಷ್ಟ್ರೀಯ ಶಿಕ್ಷಣ ಮತ್ತು ವಲಸೆ ಸಲಹಾಗಾರರಾದ ಕೃಷ್ಣಾ ಸಾಗರ, ಹರ್ಷಾ ಹಾಗೂ ಸೈಹಿದಾ ಮಲಿಹಾನಾಜ್ ಮಾತನಾಡಿ, ವಿದೇಶಿ ವಿಶ್ವವಿದ್ಯಾಲಯಗಳ ವಿವರ, ವಿವಿಧ ಕೋರ್ಸ್ಗಳು, ಶಿಷ್ಯವೇತನ ಸೌಲಭ್ಯಗಳು ಹಾಗೂ ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರದಿಂದ ಎಸ್.ಸಿ, ಎಸ್.ಟಿ. ಹಾಗೂ ಓ.ಬಿ.ಸಿ. ವಿದ್ಯಾರ್ಥಿಗಳಿಗೆ ಲಭ್ಯವಿರುವ ಶಿಷ್ಯವೇತನ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿದರು.
ಕಾರ್ಯಕ್ರಮದಲ್ಲಿ ಪ್ರೊ.ಪಿ.ಜಿ.ತಡಸದ, ಡಾ. ಗವಿಸಿದ್ದಪ್ಪ ಆನಂದಹಳ್ಳಿ, ಪ್ರೊ. ವಿಷ್ಣು ಶಿಂದೆ, ಡಾ. ಪ್ರಕಾಶ ಸನ್ನಕ್ಕನವರ ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ಡಾ.ಬಾಬು ಆರ್.ಎಲ್. ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.