Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ
(ರಾಜ್ಯ ) ಜಿಲ್ಲೆ

ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ ಕಲ್ಪಿಸಿದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಬರವಣಿಗೆಯಲ್ಲಿ ಪರಿಣತಿ ಹೊಂದಿರುವ, ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ೨೦೨೨-೨೩ ಹಾಗೂ ೨೦೨೩-೨೪ ನೇ ಶೈಕ್ಷಣಿಕ ವರ್ಷದಲ್ಲಿ ಯಾವುದೇ ವಿಷಯದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಆಯೇಶಾ ಖಾನಂ ತಿಳಿಸಿದ್ದಾರೆ.
ಒಟ್ಟು ೨೪ ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ ಅವಕಾಶ ಒದಗಿಸಲಾಗುವುದು. ಅದರ ವಿವರ ಹೀಗಿದೆ:
• ಮಹಿಳಾ ಆಯವ್ಯಯದಡಿ ೧೦ ಮಹಿಳೆಯರು,
• ಪರಿಶಿಷ್ಟ ಜಾತಿ ಉಪಯೋಜನೆಯಡಿ ೧೦ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು
• ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ೪ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಂಡಗಳಲ್ಲಿ ಎರಡು ತಿಂಗಳ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಇಂಟರ್ನ್ಷಿಪ್ಗೆ ಸಂಸ್ಥೆ ಹಾಗೂ ಸ್ಥಳವನ್ನು ಅಕಾಡೆಮಿಯೇ ನಿಗದಿ ಪಡಿಸುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಮಾಸಿಕ ೨೦,೦೦೦/- ರೂ. ಸ್ಟೈಪೆಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://forms.gle/UgNqDcFs1v6akyAD9ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು ೨೦೨೫ ರ ಜುಲೈ ೨೫ ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.