Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಕೇರಿಯಲ್ಲಿ ಮೊಹರಂ ಶಾಂತಿಯುತ ಆಚರಣೆ
(ರಾಜ್ಯ ) ಜಿಲ್ಲೆ

ಕಲಕೇರಿಯಲ್ಲಿ ಮೊಹರಂ ಶಾಂತಿಯುತ ಆಚರಣೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕಲಕೇರಿ: ತ್ಯಾಗ ಮತ್ತು ಬಲಿದಾನದ ಪ್ರತೀಕವಾದ ಮೊಹರಂ ಅಂಗವಾಗಿ ಅಲಾಯಿ ದೇವರ ಪಂಜಾ ಹಾಗೂ ಡೋಲಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ನಡೆಯಿತು.
ಕಲಕೇರಿ ಗ್ರಾಮದಲ್ಲಿ ರವಿವಾರ ಸಾಂಪ್ರದಾಯಿಕ ಹಿಂದೂ-ಮುಸ್ಲಿಂ ಭಾವೈಕ್ಯತೆಯ ಮೊಹರಂನ್ನು ಅತ್ಯಂತ ಸಂಭ್ರಮ ಸಡಗರದೊಂದಿಗೆ ಆಚರಿಸಿ ಕೊನೆಯ ದಿನ ಸಂಪ್ರದಾಯದಂತೆ ಅಲಾಯಿ ದೇವರ ಮೆರವಣಿಗೆಯನ್ನು ಸಾವಿರಾರು ಭಕ್ತರ ಜಯಘೋಷದ ಮಧ್ಯೆ ಮೆರವಣಿಗೆ ನಡೆಸಲಾಯಿತು. ಹಲಿಗೆಮೇಳ, ವಾಧ್ಯಮೇಳದೊಂದಿಗೆ ಯುವ ಸಮೂಹದ ಅಲಾಯಿ ಕುಣಿತದೊಂದಿಗೆ ಗ್ರಾಮದ ಅಗಸಿ ಮಾರ್ಗವಾಗಿ ಮೆರವಣಿಗೆ ಸಾಗಿತು, ದಾರಿಯುದ್ದಕ್ಕೂ ನೆರೆದ ಜನಸ್ತೋಮ ಅಲಾಯಿ ದೇವರಿಗೆ ಉತ್ತತ್ತಿಯನ್ನು ಹಾರಿಸಿ ಧನ್ಯತಾಭಾವವನ್ನು ಮೆರೆದರು.
ಜಿಲ್ಲಾಧಿಕಾರಿಗಳು ಕಲಕೇರಿಯಲ್ಲಿ ಮೊಹರಂ ಹಬ್ಬ ನಿಷೇದಿಸಿದ ಹಿನ್ನೆಲೆಯಲ್ಲಿ, ಕಲಕೇರಿ ಗ್ರಾಮಸ್ಥರು ಗ್ರಾಮದಲ್ಲಿ ಮೊಹರಂ ಹಬ್ಬವನ್ನು ಆಚರಿಸಲು ಅನುಮತಿಯನ್ನು ನಿಡುವಂತೆ ಕೊರಿದ್ದರ ಪ್ರಯುಕ್ತ ಮಾನ್ಯ ಕಲಬುರಗಿ ಉಚ್ಚನ್ಯಾಯಾಲಯವು ನೀಡಿದ ಆದೇಶದಂತೆ ಗ್ರಾಮದಲ್ಲಿ ಪೋಲಿಸ್ ಬಿಗಿ ಬಂದೋಬಸ್ತ ನಡುವೆ ರವಿವಾರ ಸಂಜೆ ಮೊಹರಂ ಮೆರವಣಿಗೆಯನ್ನು ಶಾಂತಿಯುತವಾಗಿ ನಡೆಸಲಾಯಿತು.
ಕಲಕೇರಿ ಪಿಎಸ್‌ಐ ಸುರೇಶ ಮಂಟೂರ ನೇತ್ರತ್ವದಲ್ಲಿ ಸೂಕ್ತ ಬಿಗಿ ಬಂದೋಬಸ್ತ ವಹಿಸಲಾಗಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ

ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ

ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
  • ರೂ.೨ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಮನಗೂಳಿ ಭೂಮಿಪೂಜೆ
    In (ರಾಜ್ಯ ) ಜಿಲ್ಲೆ
  • ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ: ಸ್ವಂತ ಸೂರಿನ ಕನಸು ನನಸು
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ ವಿವಿಧೆಡೆ ಸ್ವಾತಂತ್ರೋತ್ಸವ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.