Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಇಓ ವರ್ತನೆ ಖಂಡಿಸಿ ಹೊಸಮನಿ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬಿಇಓ ವರ್ತನೆ ಖಂಡಿಸಿ ಹೊಸಮನಿ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಇಂಡಿ: ಶಿಕ್ಷಣ ಇಲಾಖೆ ಅಧಿಕಾರಿಗಳು ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿರಬೇಕು. ನೊಂದವರು, ಅಶಕ್ತರಿಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭರವಸೆಯ ಬೆಳಕಾಗಬೇಕೆ ಹೊರತು ಭಯ ಹುಟ್ಟಿಸಬಾರದು. ಸಾರ್ವಜನಿಕರೊಂದಿಗಿನ ವರ್ತನೆಯನ್ನು ಬದಲಿಸಿಕೊಳ್ಳಬೇಕು. ಶಿಕ್ಷಣ ಇಲಾಖೆಗೆ ಬರುವ ಪ್ರತಿಯೊಬ್ಬರನ್ನು ಗೌರವಯುತವಾಗಿ ಕಾಣಬೇಕು ಎಂದು ವಿಕಾಸ ಹೊಸಮನಿ ಹೇಳಿದರು.
ಸೋಮವಾರ ಪಟ್ಟಣದ ಬಿಇಓ ಕಾರ್ಯಾಲಯದಲ್ಲಿ ವಿಕಾಸ ಹೊಸಮನಿರವರು ತಮ್ಮ ಕುಂದು ಕೊರತೆ ಹೇಳಲು ಬಿಇಓ ಆಫೀಸ್‌ಗೆ ಬಂದಾಗ ನಿಮ್ಮ ಕೆಲಸ ನಾನು ಮಾಡುವುದಿಲ್ಲ. ನನ್ನ ಆಫೀಸ್‌ನಿಂದ ನೀನು ಹೊರಗೆ ನಡೆ ಎಂದು ಹೇಳುತ್ತಿರುವುದು ಸರಿಯಿಲ್ಲ. ನಿಮ್ಮ ವರ್ತನೆ ಬದಲಿಸಿ ಕೊಳ್ಳಿ. ನಿಮ್ಮ ವರ್ತನೆಯಿಂದ ಸಾರ್ವಜನಿಕರ ವಲಯದಲ್ಲಿ ಮುಜಗರಕ್ಕೆ ಎಡೆಮಾಡಿದೆ. ನಾನು ಮೇಲಾಧಿಕಾರಿಗಳು ಬರುವವರೆಗೆ ಆಫೀಸ್ ಮುಂದೆ ಪ್ರತಿಭಟನೆ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಶಿವಪುತ್ರ ಬಗಲಿ, ಆನಂದ ಪವಾರ, ಸುನೀಲ ಕಾಲೇಭಾಗ, ವಿನೊದ ಕಾಳೆ, ಆಕಾಶ ವಠಾರ, ಅರುಣ ಕೇದರ, ಅನೀಲ ಕಾಲೇಭಾಗ, ರಾವೂಲ ಮನಗೂಳಿ, ಕಿರಣ ಗುಂದಗಿ, ಅಕಲೇಶ ಹೊಸಮನಿ, ಉಮೇಶ ಹೊಸಮನಿ, ಸೋಮನಾಥ ಹಳ್ಳಿ ಸೇರಿದಂತೆ ಅನೇಕರು ಇದ್ದರು.

“ನಾನು ಇಂಡಿ ತಾಲೂಕಾ ಕ್ಷೆತ್ರ ಶಿಕ್ಷಣಾಧಿಕಾರಿಯಾಗಿ ಜುಲೈ ೪.ರಂದು ಅಧಿಕಾರ ಸ್ವೀಕರಿಸಿದ್ದು ವಿಕಾಸ ಹೊಸಮನಿರವರ ಅಹವಾಲನ್ನು ಟಪಾಲದೊಳಗೆ ನೀಡಿದ್ದು, ನಾನು ಅದನು ಪರೀಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳುದಾಗಿ ಹೇಳಿದ್ದು, ಅಷ್ಟಕ್ಕೇ ಅವರು ನನಗೆ ಆದೇಶ ಮಾಡು ಎಂದರೆ ನಾನು ಹೇಗೆ ಮಾಡುವುದು? ನಾನು ಅವರೊಂದಿಗೆ ಗೌರವದಿಂದ ವರ್ತಿಸಿದ್ದೇನೆ. ಅವರು ಹೇಳುತ್ತಿರುವುದು ಸತ್ಯಕ್ಕೆ ದೂರವಾದ ವಿಷಯ. ನಾನು ಪರೀಶೀಲನೆ ಮಾಡಿ ಮುಂದಿನ ಕ್ರಮ ತೆಗೆದುಕೊಳ್ಳುತ್ತೇನೆ.”

– ಎಸ್.ಎಸ್.ಮುಜಾವರ
ಕ್ಷೇತ್ರ ಶಿಕ್ಷಣಾಧಿಕಾರಿ, ಇಂಡಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.