Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು :ಸೀಮಾ ನಾಯಕ
(ರಾಜ್ಯ ) ಜಿಲ್ಲೆ

ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು :ಸೀಮಾ ನಾಯಕ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಥಣಿ: ಗ್ರಾಮಿಣ ಬಾಗದ ಜನರಿಗೆ ಮತ್ತು ರೈತಾಪಿ ವರ್ಗಕ್ಕೆ ಅತ್ಯುನ್ನತ ಬ್ಯಾಂಕಿಂಗ್ ಸೇವೆ ಒದಗಿಸುವ ಮಹತ್ವಾಂಕ್ಷೆಯೊಂದಿಗೆ ಪ್ರಾರಂಭಗೊಂಡು ಅವರೊಂದಿಗೆ ಗ್ರಾಹಕ ಸ್ನೇಹಿ ಉತ್ತಮ ಪಾಲುದಾರಿಕೆಯೊಂದಿಗೆ ವ್ಯವಹರಿಸಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಮುಖ ಬ್ಯಾಂಕ್ ಆಗಿ ಬೆಳೆಯತ್ತಿರುವದು ಹೆಮ್ಮೆಯ ಸಂಗತಿಯಾಗಿದೆ ಎಂದು ತೆಲಸಂಗ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಮ್ಯಾನೇಜರ್ ಸೀಮಾ ನಾಯಕ ಹೇಳಿದರು.
ತೆಲಸಂಗ ಹೊಬಳಿ ಪತ್ರರ್ಕತರ ಗೆಳೆಯರ ಬಳಗದಿಂದ ತೆಲಸಂಗ ಗ್ರಾಮದ ಕೆ ವಿ ಜಿ ಬ್ಯಾಂಕಿನಲ್ಲಿ ಆಯೋಜಿಸಿದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ಬ್ಯಾಂಕಿನ ವತಿಯಿಂದ ಸುಮಾರು ೫ ಸಾವಿರ ರೈತರಿಗೆ ಸರಕಾರ ಸಹಾಯದಿಂದ ಬೆಳೆಸಾಲವನ್ನು ವಿತರಿಸಲಾಗಿದೆ ಸದೃಡವಾದ ಆರ್ಥಿಕತೆಯನ್ನು ನಿರ್ಮಿಸಲು ಬ್ಯಾಂಕುಗಳು ಪಾರದರ್ಶಕ ಹಣಕಾಸಿನ ವ್ಯವಸ್ಥೆ ಅತ್ಯವಶ್ಯಕವಾಗಿರುತ್ತದೆ. ನಮ್ಮ ಕೆ ವಿ ಜಿ ಬಾಂಕ್ ಗ್ರಾಮಿಣ ಬಾಗದ ಆರ್ಥಿಕತೆಯನ್ನು ಸದೃಡಗೊಳಿಸಲು ಅವಶ್ಯವಿರುವ ಹಣಕಾಸಿನ ನೆರವು ಒದಗಿಸಲು ನಿರಂತರವಾಗಿ ಶ್ರಮಿಸುತ್ತಿದೆ‌ ಎಂದರು.
ನಾನು ಈ ಬ್ಯಾಂಕಿಗೆ ಮೊದಲ ಮಹಿಳಾ ಮ್ಯಾನೇಜರ್ ಆಗಿರುವದರಿಂದ ಈ ಬಾಗದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡುವ ಯೊಜನೆ ಹಾಕಿಕೊಂಡಿದ್ದು, ನಮ್ಮ ಬ್ಯಾಂಕಿನಲ್ಲಿ ಲಭ್ಯವಿರುವ ಯೋಜನೆಗಳ ಮೂಲಕ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.