Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದುಂದುವೆಚ್ಚ ತಡೆಯುವ ಸಾಮೂಹಿಕ ವಿವಾಹಗಳು
(ರಾಜ್ಯ ) ಜಿಲ್ಲೆ

ದುಂದುವೆಚ್ಚ ತಡೆಯುವ ಸಾಮೂಹಿಕ ವಿವಾಹಗಳು

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಆರು ನವಜೋಡಿಗಳು

ಉದಯರಶ್ಮಿ ದಿನಪತ್ರಿಕೆ

ಚಡಚಣ: ಗುರುಪೂರ್ಣಿಮೆ ಪ್ರಯುಕ್ತ ಚಡಚಣ ತಾಲೂಕಿನ ತದ್ದೇವಾಡಿಯ ಶ್ರೀಗುರು ಚಂದ್ರಶೇಖರ ಸಂಸ್ಥಾನ ಮಠದಲ್ಲಿ ಸರಳ ಸಾಮೂಹಿಕ ವಿವಾಹ ಸೋಮವಾರ ನೆರವೇರಿತು.
ಆರು ಜೋಡಿ ನವವಿವಾಹಿತರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.
ಶ್ರೀ ಗುರು ಗುರುಪಾದೇಶ್ವರ ಶಿವಾಚಾರ್ಯರು ಹಾಗೂ ಶ್ರೀ ಗುರುಬಾಳೇಶ್ವರ ಶಿವಾಚಾರ್ಯರು, ತದ್ದೇವಾಡಿಯ ಶ್ರೀ ರೇಣುಕ ದೇವರ ಸಾನ್ನಿಧ್ಯದಲ್ಲಿ ಸಾವೀರಾರು ಭಕ್ತರ ಸಮ್ಮುಖದಲ್ಲಿ ಆರು ನವಜೋಡಿಗಳಿಗೆ ಮಾಂಗಲ್ಯಧಾರಣೆ ಮತ್ತು ಅಕ್ಷತೆ ಕಾರ್ಯಕ್ರಮ ನಡೆಯಿತು.
ತದ್ದೇವಾಡಿಯ ಶ್ರೀ ರೇಣುಕ ದೇವರು ಮಾತನಾಡಿ, ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆರು ಜೋಡಿ ನವವಿವಾಹಿತರು ಧರ್ಮೋಚಿತವಾಗಿ ವಿವಾಹ ಬದ್ಧರಾಗಿದ್ದು, ದಾಂಪತ್ಯ ಜೀವನಕ್ಕೆ ಸುವರ್ಣಪ್ರಾರಂಭ ಮಾಡಲಿದ್ದಾರೆ, ಇದರಲ್ಲಿ ಭಾಗವಹಿಸಿದ್ದಕ್ಕೆ ಈ ರೀತಿಯ ಸಾಮೂಹಿಕ ವಿವಾಹಗಳು ಪಡಿತರ ದಾರಿದ್ರ್ಯತನ, ದುಡುಕಿನ ವೆಚ್ಚವನ್ನು ತಡೆಯುವಂತೆ ಮಾಡುತ್ತವೆ ಹಾಗೂ ಕುಟುಂಬಗಳ ನಡುವೆ ಒಕ್ಕಟ್ಟನ್ನು ಉತ್ತೇಜಿಸುತ್ತವೆ ಎಂದರು.
ಈ ಸಮಾರಂಭದಲ್ಲಿ ಹಳೆ ಪರಂಪರೆ, ಸಂಸ್ಕೃತಿ ಮತ್ತು ಸಮಾಜಸೇವೆಯ ಸಮ್ಮಿಳನ ಕಂಡುಬಂದಿದೆ, ವಿವಾಹಿತರಿಗೆ ಮಠಾಧೀಶರು,ಕುಟುಂಬಸ್ಥರು, ಬಂಧುಬಳಗ, ಮತ್ತು ಗ್ರಾಮಸ್ಥರು ಶುಭಾಶಯಗಳ ಸುರಿಮಳೆ ಸುರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು, ಶಾಸ್ತ್ರೀಯ ಮಂಗಲ ವಾದ್ಯಗಳು, ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ವಿವಾಹ ಸಂಪನ್ನವಾಯಿತು.
ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ ನವ ಜೋಡಿಗಳಿಗೆ ಶುಭ ಹಾರೈಸಿ ಮಾತನಾಡಿ, ಸಾಮೂಹಿಕ ವಿವಾಹದಲ್ಲಿ ಮದುವೆ ಮಾಡಿಕೊಳ್ಳುದು ಅಷ್ಟೊಂದು ಸುಲಭವಲ್ಲ ಪುಣ್ಯವಂತರಿಗೆ ಈ ಭಾಗ್ಯ ಲಭಿಸುತ್ತದೆ ದೇವರ ಸನ್ನಿಧಿಯಲ್ಲಿ ಈ ಭಾಗ್ಯ ನಿಮಗೆ ದೊರಕಿದ್ದು ಪೂರ್ವಜನ್ಮದ ಪುಣ್ಯದ ಫಲದಿಂದಾಗಿ ಎಂದರು. ಸತಿ-ಪತಿಗಳಿಬ್ಬರು ಪರಸ್ಪರ ಒಬ್ಬರನ್ನೊಬ್ಬರು ಅರಿತುಕೊಂಡು ಸಹಬಾಳ್ವೆ ನೆಮ್ಮದಿಯಿಂದ ಜೀವನ ಮಾಡುವದರ ಮುಖಾಂತರ ಸಮಾಜಕ್ಕೆ ಮಾದರಿಯಾಗಬೇಕು ಎಂದರು. ಈ ಕಾರ್ಯಕ್ರಮವನ್ನು ತದ್ದೇವಾಡಿಯ ಶ್ರೀಗುರು ಚಂದ್ರಶೇಖರ ಸಂಸ್ಥಾನ ಮಠದಲ್ಲಿ ಪ್ರತಿವರ್ಷ ತಪ್ಪದೆ ಆಯೋಜಿಸುತ್ತ ಬಂದಿರುವದು ಸಮಾಜದಲ್ಲಿ ಸಮಾನತೆ ಮತ್ತು ಸಂಸ್ಕೃತಿಯ ಉಳಿವಿಗೆ ಶ್ರೇಷ್ಠ ಉದಾಹರಣೆ ನೀಡಿದೆ ಎಂದರು.
ಮರಗೂರ ಭೀಮಾಶಂಕರ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಎಂ.ಆರ್. ಪಾಟೀಲ ಮಾತನಾಡಿ ಮದುವೆ ಆಡಂಬರವಾಗಬಾರದು ಸರಳತೆ ಇರಬೇಕು. ಜೀವನ ಎಂದರೆ ಸುಖ ದುಖಃಗಳ ಸಂಗಮ, ಸುಖ ಬಂದಾಗ ಹಿಗ್ಗದೆ ಕಷ್ಟ ಬಂದಾಗ (ಕುಗ್ಗದೆ)ಎದೆಗುಂದದೆ ಜೀವನದಲ್ಲಿ ಸುಖ-ದುಖಃವನ್ನು ಸಮಾನವಾಗಿ ಸ್ವೀಕರಿಸಿ ಬಾಳ್ವೆ ಮಾಡಬೇಕು ಎಂದರು.
ಗುಡ್ಡಾಪುರದ ಶ್ರೀ ಗುರುಬಾಳೇಶ್ವರ ಶಿವಾಚಾರ್ಯರು, ಮಹಾಂತೇಶ ಹಿರೇಮಠ, ಮಹಾದೇವ ಸಾಹುಕಾರ ಭೈರಗೊಂಡ, ಸಾಹೇಬಗೌಡ ಪಾಟೀಲ, ಗಿರಿಮಲ್ಲಯ್ಯ ಹಿರೇಮಠ,ಡಿ.ಎಲ್. ಚವ್ಹಾಣ,ಇಲಿಯಾಸ ಬೋರಾಮಣಿ, ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 03, 2026
    In ದಿನಪತ್ರಿಕೆ
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.