Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಯತ್ನಾಳ ರ ಪತ್ರಕ್ಕೆ ಕೇಂದ್ರ ಸಚಿವರ ಸ್ಪಂದನೆ
(ರಾಜ್ಯ ) ಜಿಲ್ಲೆ

ಶಾಸಕ ಯತ್ನಾಳ ರ ಪತ್ರಕ್ಕೆ ಕೇಂದ್ರ ಸಚಿವರ ಸ್ಪಂದನೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಅನುಭವ ಮಂಟಪವನ್ನು ಪೀರ್ ಶಾ ಬಂಗ್ಲೆಯಾಗಿ ಪರಿವರ್ತಿಸಿದ ಕುರಿತಂತೆ ಹಾಗೂ ಎ.ಎಸ್.ಐ ಸಂರಕ್ಷಿತ ಸ್ಮಾರಕಗಳನ್ನು ವಕ್ಫ್ ಸ್ವಾಧೀನ ಪಡಿಸಿಕೊಂಡಿರುವ ಬಗ್ಗೆ 2024ರ ನವೆಂಬರ್ 11 ರಂದು ಬರೆದಿದ್ದ ಪತ್ರಕ್ಕೆ ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ರವರು ಸಕಾರಾತ್ಮಕವಾಗಿ ಸ್ಪಂದಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ತಿಳಿಸಿದ್ದಾರೆ.
ಬೀದರ್ ಜಿಲ್ಲೆಯಲ್ಲಿರುವ ಜ್ಞಾನಯೋಗಿ ಬಸವೇಶ್ವರ ರವರು 12ನೇ ಶತಮಾನದಲ್ಲಿ ಸ್ಥಾಪಿಸಲಾದ ಅನುಭವ ಮಂಟಪ ವಿಶ್ವದ ಮೊದಲ ಸಂಸತ್ತು ಆಗಿತ್ತು. ಕೆಲ ಪಟ್ಟಭದ್ರರು ಒತ್ತುವರಿ ಮಾಡಿಕೊಂಡು ಅನುಭವ ಮಂಟಪವನ್ನು ಪೀರ್ ಪಾಶಾ ಬಂಗ್ಲೆ ಮಾಡಿಕೊಂಡಿದ್ದಾರೆ. ಇದರಿಂದ ವಿಶ್ವದ ಮೊದಲ ಸಂಸತ್ತಿಗೆ ಚ್ಯುತಿಯಾಗಿರುವ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದೆ. ಈ ಕುರಿತು ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಆಶ್ವಾಸನೆ ನೀಡಿದ್ದಾರೆ.
ಅದೇ ರೀತಿ ವಿಜಯಪುರ ದಲ್ಲಿ ಪ್ರಸ್ತುತ ವಕ್ಫ್ ನಿಯಂತ್ರಣದಲ್ಲಿರುವ ಎ.ಎಸ್.ಐ ಸಂರಕ್ಷಿತ 43 ಸ್ಮಾರಕಗಳ ಮಾಹಿತಿಯನ್ನು ಇಲಾಖೆಯು ಸಂಗ್ರಹಿಸುತ್ತಿದ್ದು, ಕ್ರಮ ಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದಾರೆ.
ಅತಿಕ್ರಮಣವನ್ನು ಪರಿಹರಿಸಲು ಮತ್ತು ಅನುಭವ ಮಂಟಪವನ್ನು ಅದರ ಹಿಂದಿನ ವೈಭವಕ್ಕೆ ಪುನಃಸ್ಥಾಪಿಸಲು ಸಚಿವಾಲಯವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂಬ ವಿಶ್ವಾಸವಿದೆ. ತ್ವರಿತ ಪ್ರತಿಕ್ರಿಯೆಗಾಗಿ ಶೇಖಾವತ್ ಜಿ ಅವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ

ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ

ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ

ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ೪ ವರ್ಷಗಳಿಂದ ನೆನೆಗುದಿಗೆ ಬಿದ್ದ ಬಡ್ತಿ ಭಾಗ್ಯಕ್ಕೆ ಮೋಕ್ಷ
    In (ರಾಜ್ಯ ) ಜಿಲ್ಲೆ
  • ಅಭಿವೃದ್ಧಿಯೇ ನನ್ನ ಮೂಲ ಮಂತ್ರ :ಶಾಸಕ ಮನಗೂಳಿ
    In (ರಾಜ್ಯ ) ಜಿಲ್ಲೆ
  • ವಿಜೃಂಭಣೆಯ ಶ್ರೀ ಚಿಕ್ಕದೇವಮ್ಮ ಜಾತ್ರಾ ಮಹೋತ್ಸವ ಸಂಪನ್ನ
    In (ರಾಜ್ಯ ) ಜಿಲ್ಲೆ
  • ಗರತಿಯ ಹಾಡುಗಳು ಮಾಯವಾಗುತ್ತಿರುವುದು ಕಳವಳಕಾರಿ
    In (ರಾಜ್ಯ ) ಜಿಲ್ಲೆ
  • ಎಕ್ಸಲಂಟ್ ಸಂಸ್ಥೆಯಿಂದ ೨೯ ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಸಾಂಸ್ಕೃತಿಕ ಕಲರವ, ಚಿಣ್ಣರ ಕುಣಿತ ಸಭಿಕರ ನಲಿತ
    In (ರಾಜ್ಯ ) ಜಿಲ್ಲೆ
  • ಜಾಹೀರಾತು ನೀತಿ–೨೦೨೬ ವಿರುದ್ಧ ಸ್ಥಳಿಯ ಪತ್ರಿಕೆಗಳ ಆಕ್ರೋಶ!
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿ ಮಾ.೧೮ ರ ಇಂಗ್ಲೀಷ ಪರೀಕ್ಷೆಪ್ರಶ್ನೆಯ ಉತ್ತರದಲ್ಲಿ ಗೊಂದಲ
    In (ರಾಜ್ಯ ) ಜಿಲ್ಲೆ
  • ವಿದ್ಯುತ್ ವ್ಯತ್ಯಯತುರ್ತು ಸೇವಾ ಕೇಂದ್ರ ಸಂಪರ್ಕಕ್ಕೆ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.೨೨ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.