Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ
(ರಾಜ್ಯ ) ಜಿಲ್ಲೆ

ನಿವೃತ್ತ ದೈಹಿಕ ಶಿಕ್ಷಕರಿಗೆ ಹೃದಯಸ್ಪರ್ಶಿ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಿಕ್ಕಪಡಸಲಗಿ: ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿ ವಯೋ ನಿವೃತ್ತರಾಗಿರುವ ದೈಹಿಕ ಶಿಕ್ಷಣ ಶಿಕ್ಷಕರನ್ನು ಕನಾ೯ಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಮಖಂಡಿ ತಾಲೂಕು ಘಟಕ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಕ್ಷೇತ್ರ ಸಮನ್ವಯಾಧಿಕಾರಿಗಳ ಕಾಯಾ೯ಲಯದಲ್ಲಿ ಪ್ರಸ್ತುತ 2025-26 ನೇ ಸಾಲಿನ ಜಮಖಂಡಿ ತಾಲ್ಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನೆಗಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಚಿಕ್ಕಪಡಸಲಗಿ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಕ ಬಸವರಾಜ ಅನಂತಪೂರ ಹಾಗೂ ಜಮಖಂಡಿ ಡಿ.ಬಿ.ಇ.ಸಂಸ್ಥೆಯ ದೈಹಿಕ ಶಿಕ್ಷಕ ಮಲ್ಲು ಪಟ್ಟಣಶೆಟ್ಟಿ ಅವರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಇಒ ಅಶೋಕ ಬಸಣ್ಣವರ, ಅನುಪಮ ಸೇವೆ ಸಲ್ಲಿಸಿ ವಿಶ್ರಾಂತ ಜೀವನಕ್ಕೆ ಕಾಲಿರಿಸಿರುವ ಈ ಮಹನೀಯರ ಸೇವಾವಧಿಯಲ್ಲಿನ ಕಾಯಕಗಳು ಕಾರ್ಯಕ್ಷಮತೆಯಿಂದ ಸಾಗಿವೆ.ಅನಂತಪೂರ ಅವರು ವೃತ್ತಿಯಿಂದ ನಿವೃತ್ತಿ ಹೊಂದಿದರು ಸಹ ಇನ್ನೂ ಚಿಕ್ಕಪಡಸಲಗಿ ಹರಳಯ್ಯ ಪ್ರೌಢಶಾಲೆಗೆ ಅವರ ಸೇವೆ ಲಭಿಸುತ್ತಿದೆ.ಇಂಥ ಸೇವಾಭಾವದ ಮನೋಭಾವವುಳ್ಳವರನ್ನು ಕಾಣುವುದು ವಿರಳ.ಮಕ್ಕಳಿಗೆ ಕ್ರೀಡಾ ಪ್ರೇರಣೆಯ ಉತ್ತೇಜನ ದೊರೆಯಲಿ ಎಂದು ಶುಭ ಹಾರೈಸಿದರು.
ಅತಿಥಿಗಳಾಗಿ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕಿ ಶ್ರೀಮತಿ ಪಂಚಾಕ್ಷರಿ ನಂದೀಶ ಮೇಡಂ, ದೈಹಿಕ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಸುರೇಶ ಬೋಸ್ಲೆ ಇತರರು ಪಾಲ್ಗೊಂಡಿದ್ದರು.
ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ನರಸಿಂಹ ಕಲ್ವೊಳ್ಳಿ, ಹಿರೇಪಡಸಲಗಿ ಜಿಎಚ್ ಎಸ್ ಶಾಲೆಯ ನಂದಗಾವ್, ಜಮಖಂಡಿ ಬನಶಂಕರಿ ಶಾಲೆಯ ದೈಹಿಕ ಶಿಕ್ಷಕ ಬೆಳ್ಳಿಕಟ್ಟಿ, ಟೀಚರ್ ಸೊಸೈಟಿ ಅಧ್ಯಕ್ಷೆ ಶ್ರೀಮತಿ ಮಿಜಿ೯ ಮೇಡಂ, ದೈಹಿಕ ಶಿಕ್ಷಕ ಸದಾಶಿವ ಪಕಾಲಿ,ಶರಣಪ್ಪ ಅರೆವ್ವಗೋಳ, ತೇಲಿ, ಕುಮಾರ ಜನವಾಡ,ಸದಾಶಿವ ಕುಂಬಾರ, ಅಪ್ಪು ಧರಿಗೌಡ, ಶೂಪಾ೯ಲಿ ಮೊದಲಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ

ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
  • ಮಹಿಳೆಯರಿಂದ ಸಂಭ್ರಮದ ನಾಗರ ಪಂಚಮಿ ಆಚರಣೆ
    In (ರಾಜ್ಯ ) ಜಿಲ್ಲೆ
  • ಸಿಂದಗಿಯ ವಿವಿಧೆಡೆ ೮೦ ನೆಯ ಸ್ವಾತಂತ್ರ್ಯ ದಿನಾಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.