Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಸುವಿನ ಯೋಜನೆ ಸದ್ಬಳಕೆ ಮಾಡಿಕೊಳ್ಳಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಹಸುವಿನ ಯೋಜನೆ ಸದ್ಬಳಕೆ ಮಾಡಿಕೊಳ್ಳಿ :ಶಾಸಕ ಮನಗೂಳಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕನಾಟಕ ಸರ್ಕಾರ ರೈತರಿಗೆ ಗುಣಮಟ್ಟದ ಸಮರ್ಪಕ ವಿದ್ಯುತ್ ನೀಡುತ್ತಿದೆ, ಸರ್ಕಾರ ನೀಡುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಹಸುವಿನ ಯೋಜನೆಯನ್ನು ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ರೈತರಿಗೆ ಕರೆ ನೀಡಿದರು.
ಸಿಂದಗಿ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದ ಆವರಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ, ಇಂಡಿ ಕೃಷಿ ವಿಜ್ಞಾನ ಕೇಂದ್ರ, ಸಿಂದಗಿಯ ಕೃಷಿಕ ಸಮಾಜ ಹಾಗೂ ಆಲಮೇಲ ಸಹಯೋಗದಲ್ಲಿ ೨೦೨೫-೨೬ ನೆಯ ಸಾಲಿನ ಕೃಷಿ ಯಂತ್ರೋಪಕರಣ ವಿತರಣೆ ಹಾಗೂ ಮುಂಗಾರು ಹಂಗಾಮಿನ ತಾಂತ್ರಿಕ ಮಾಹಿತಿ ಕಾರ್ಯಕ್ರಮದಕ್ಕೆ ಚಾಲನೆ ನೀಡಿ ಫಲಾನುಭವಿ ರೈತರಿಗೆ ಯಂತ್ರೋಪಕರಣ ವಿತರಿಸಿ ಅವರು ಮಾತನಾಡಿದರು.
ಅಖಂಡ ಸಿಂದಗಿ ತಾಲೂಕು ಪರಿಪೂರ್ಣ ನೀರಾವರಿ ಕ್ಷೇತ್ರವಾಗಿದೆ. ರೈತರು ಹೆಚ್ಚು ವಾಣಿಜ್ಯ ಬೆಳೆ ಬೆಳಯುತ್ತಿದ್ದು, ನಿರಂತರ ಕೃಷಿ ಅಧಿಕಾರಿ ಮತ್ತು ವಿಜ್ಞಾನಿಗಳೊಂದಿಗೆ ಸಂಪರ್ಕದಲ್ಲಿ ಇರಬೇಕು. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಅಸ್ಥಿತ್ವಕ್ಕೆ ಬಂದು ೨ವರ್ಷ ೨ತಿಂಗಳು ಕಳೆದಿವೆ. ಈ ಅವಧಿಯಲ್ಲಿ ರೈತರಿಗಾಗಿ ವಿಶೇಷ ಯೋಜನೆಗಳನ್ನು ಜಾರಿ ತಂದಿದ್ದಾರೆ. ಅವುಗಳನ್ನು ಫಲಾನುಭವಿ ರೈತರಿಗೆ ತಲುಪಿಸುವ ಜವಾಬ್ದಾರಿ ಅಧಿಕಾರಿಗಳಿಗಿರುತ್ತದೆ ಎಂದು ಹೇಳಿದರು.
ಈ ವೇಳೆ ಜೆಂಟಿ ಕೃಷಿ ನಿರ್ದೇಶಕ ಶಿವನಗೌಡ ಪಾಟೀಲ, ಕೃಷಿ ಉಪನಿರ್ದೇಶಕ ಚಂದ್ರಕಾಂತ ಪವಾರ ಮಾತನಾಡಿದರು. ಇಂಡಿ ಕೆವಿಕೆ ಮುಖ್ಯಸ್ಥ ಡಾ.ಪಿ.ಮೋಮಿನ್, ಕೆವಿಕೆ ವಿಜ್ಞಾನಿಗಳಾದ ಡಾ.ಪ್ರಕಾಶ, ಡಾ.ಪ್ರೇಮಚಂದ ಅವರು ಕೃಷಿ ತಾಂತ್ರಿಕತೆ, ವಿವಿಧ ಬೆಳೆಗಳ ಮಾಹಿತಿ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸಿಂದಗಿ ಕೃಷಿಕ ಸಮಾಜ ತಾಲೂಕಾಧ್ಯಕ್ಷ ಶಿವಪ್ಪಗೌಡ ಬಿರಾದಾರ, ಆಲಮೇಲ ತಾಲೂಕಾಧ್ಯಕ್ಷ ನಿಂಗನಗೌಡ ಪಾಟೀಲ, ಜಿಲ್ಲಾ ಉಪಾಧ್ಯಕ್ಷ ಜಿ.ಕೆ.ನೆಲ್ಲಗಿ, ಜಿಲ್ಲಾ ಪ್ರಧಾನಕಾರ್ಯದರ್ಶಿ ರಮೇಶ ಪೂಜಾರ, ಸಿಂದಗಿ ತಾಲೂಕು ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕರಾದ ಅಶೋಕ ಅಲ್ಲಾಪೂರ, ಬಿ.ಜಿ.ನೆಲ್ಲಗಿ, ದೇವೇಂದ್ರ ಬಡಿಗೇರ, ಕಮ್ಮು ಬಿರಾದಾರ, ಆರ್.ಪಿ.ಬಿರಾದಾರ, ಪ್ರಗತಿಪರ ರೈತ ಭಾಗಪ್ಪಗೌಡ ಪಾಟೀಲ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ತಾಲೂಕಾ ಕೆಡಿಪಿ ಸದಸ್ಯರಾದ ಖಾದರ ಬಂಕಲಗಿ, ಗಂಗಾಧರ ಚಿಂಚೋಳ್ಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ ಅವರು ವೇದಿಕೆ ಮೇಲೆ ಇದ್ದರು.
ಇದೇ ಸಂದರ್ಭದಲ್ಲಿ ಫಲಾನುಭವಿ ರೈತರಿಗೆ ಶಾಸಕ ಅಶೋಕ ಮನಗೂಳಿ ಅವರು ೨೦ಕ್ಕೂ ಅಧಿಕ ಪವರ್ ಟ್ರೆಲರ್ ವಿತರಿಸಿದರು.
ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿಗಳು ಹಾಗೂ ರೈತರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.