Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»ವಿಶೇಷ ಲೇಖನ»ನೆಮ್ಮದಿಯ ಬದುಕಿಗೆ ಕೃತಜ್ಞತೆ
ವಿಶೇಷ ಲೇಖನ

ನೆಮ್ಮದಿಯ ಬದುಕಿಗೆ ಕೃತಜ್ಞತೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿ
ಇಂಗ್ಲೀಷ್ ಉಪನ್ಯಾಸಕರು
ಬೆಳಗಾವಿ
ಮೊ: ೯೪೪೯೨೩೪೧೪೨

ಉದಯರಶ್ಮಿ ದಿನಪತ್ರಿಕೆ

ಮನುಷ್ಯನ ಗುಣವೇ ವಿಚಿತ್ರ ತನಗೆ ತೊಂದರೆ ಕೊಟ್ಟವರನ್ನೇ ಪದೇ ಪದೇ ನೆನಪಿಸಿಕೊಳ್ಳುತ್ತಾನೆ. ಕೈಯಲ್ಲಿರುವ ಕ್ಷಣ ಅದೆಷ್ಟೇ ಸುಂದರವಾಗಿದ್ದರೂ ಸಂತಸವಾಗಿರುವುದನ್ನು ಮರೆಯುತ್ತಾನೆ. ಕೆಟ್ಟ ಗಳಿಗೆಯನ್ನು ನೆನೆನೆನೆದು ಕಣ್ಣೀರು ಹಾಕುತ್ತಾನೆ. ತನ್ನ ಸಂತೋಷಕ್ಕೆ ತಾನೇ ಕಲ್ಲು ಹಾಕಿಕೊಳ್ಳುತ್ತಾನೆ. ನೆಮ್ಮದಿಗೆ ಮನುಷ್ಯನ ಮನಸ್ಸು ಮತ್ತು ಆಲೋಚನೆಗಳನ್ನು ಹದಗೊಳಿಸಲೇಬೇಕು. ಮನಸ್ಸನ್ನು ಒಳ್ಳೆಯದರತ್ತ ಎಳೆದು ತಂದು ಕಟ್ಟಬೇಕು. ಎಲ್ಲಾ ಇರುವ ವಾತಾವರಣದಲ್ಲಿ ಅಂದುಕೊಂಡಂತೆ ಬದುಕುವುದು ಸುಲಭವಲ್ಲ. ಹಾಗಿದ್ದಾಗ್ಯೂ ನೆಮ್ಮದಿಯ ಜೀವನಕ್ಕೆ ನಿಮ್ಮಲ್ಲಿರವುದಕ್ಕೆ ಕೃತಜ್ಞರಾಗಿರಿ; ನೀವು ಹೆಚ್ಚಿನದನ್ನು ಹೊಂದುವಿರಿ. ನಿಮ್ಮ ಬಳಿ ಇಲ್ಲದಿರುವುದರ ಮೇಲೆ ಗಮನಹರಿಸಿದರೆ, ನಿಮಗೆ ಎಂದೂ ಸಾಕಾಗುವುದಿಲ್ಲ. ನೆಮ್ಮದಿಯ ಜೀವನ ನಡೆಸಲು ಸರಳ ಮಾರ್ಗಗಳಿವೆ. ಅದರಲ್ಲೊಂದು ಮುಖ್ಯವಾದುದು ಎಂದರೆ ಕೃತಜ್ಞತೆಯನ್ನು ಮೇಲಂಗಿಯಂತೆ ಧರಿಸಿ ಮತ್ತು ಅದು ನಿಮ್ಮ ಜೀವನದ ಪ್ರತಿಯೊಂದು ಮೂಲೆಯನ್ನು ಪೋಷಿಸುತ್ತದೆ. ಎಂದಿದ್ದಾರೆ ರೂಮಿ.


ಕಾಮ ಕ್ರೋಧ ಮದಗಳು ನರಕದ ಹಾದಿಗಳು. ಇವು ಯಾವಾಗಲೂ ನಮ್ಮ ಬೆಂಬತ್ತಿ ಕಾಡುತ್ತವೆ. ಇವುಗಳ ಗೆಳೆತನ ಬಿಡಬೆಕು. ನೆಮ್ಮದಿಯ ಬದುಕಿಗೆ ಪ್ರಮುಖವಾಗಿ ಬೇಕಿರುವುದು ಕೃತಜ್ಞತೆ. ನಮ್ಮ ಬಳಿ ಇರುವ ಎಲ್ಲದಕ್ಕೂ ನಾವು ಕೃತಜ್ಞರಾಗಿರಬೇಕು. ಆಗ ಮನಸ್ಸು ಪ್ರಪುಲ್ಲವಾಗುತ್ತದೆ. ನೆಮ್ಮದಿ ಬಳಿ ಬರುತ್ತದೆ. ಕೃತಜ್ಞತೆಯನ್ನು ವ್ಯಕ್ತಪಡಿಸುವಾಗ, ಅತ್ಯುನ್ನತ ಮೆಚ್ಚುಗೆಯ ಪದಗಳನ್ನು ಹೇಳುವುದಲ್ಲ. ಆದರೆ ಅಂಥ ಶ್ರೇಷ್ಠ ಪದಗಳಿಂದ ಬದುಕುವುದು. ಎಂಬುದನ್ನು ನಾವು ಎಂದಿಗೂ ಮರೆಯಬಾರದು ಎಂದಿದ್ದಾರೆ ಅಮೇರಿಕದ ಅಧ್ಯಕ್ಷರಾಗಿದ್ದ ಜಾನ್ ಎಫ್ ಕೆನಡಿ.
ಕೃತಜ್ಞತೆಯು ನಮ್ಮ ಭೂತಕಾಲದ ಅರ್ಥವನ್ನು ನೀಡುತ್ತದೆ. ಇಂದಿನ ಶಾಂತಿಯನ್ನು ತರುತ್ತದೆ. ನಾಳೆಯ ದೃಷ್ಟಿಯನ್ನು ತರುತ್ತದೆ. ನಮಗೆ ಬರುವ ಪ್ರತಿಯೊಂದು ಒಳ್ಳೆಯ ವಿಷಯಕ್ಕೂ ಕೃತಜ್ಞರಾಗಿರುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು. ಕೃತಜ್ಞತೆಯು ಸದ್ಗುಣಗಳಲ್ಲಿ ಶ್ರೇಷ್ಠÀವಾದದ್ದು. ಮಾತ್ರವಲ್ಲ ಇತರ ಎಲ್ಲ ಒಳ್ಳೆಯದರ ಮೂಲವಾಗಿದೆ. ಕೃತಜ್ಞತೆಯನ್ನು ಅಭ್ಯಾಸ ಮಾಡಿದಾಗ ಇತರರ ಕಡೆಗೆ ಗೌರವ ಭಾವನೆ ಇರುತ್ತದೆ. ಜೀವನದಲ್ಲಿ ಎಲ್ಲವನ್ನೂ ನಕಲಿಸಬಹುದು ಆದರೆ ನೆಮ್ಮದಿಯನ್ನಲ್ಲ. ನೆನಪಿರಲಿ ಕೃತಜ್ಞತೆಯಿಂದ ಮಣ್ಣು ಕೂಡ ಮಾಣಿಕ್ಯವಾಗುವ ಸಂಭವ ಹೆಚ್ಚಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.