Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ

ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ

ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರ ಮನವಿ
(ರಾಜ್ಯ ) ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಪಂ ನೌಕರರ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ತಾಲೂಕು ಪಂಚಾಯಿತಿ ಮುಂಭಾಗ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಘಟಕದಿಂದ ಗ್ರಾಮ ಪಂಚಾಯಿತಿ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುವ ಮನವಿ ಪತ್ರವನ್ನು ಬುಧವಾರ ತಾಪಂ ಇಓ ಪ್ರಕಾಶ ದೇಸಾಯಿ ಅವರಿಗೆ ಸಲ್ಲಿಸಲಾಯಿತು.
ಅವರು ಸಲ್ಲಿಸಿದ ಮನವಿಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಬಾಂಧವರ ಜೇಷ್ಠತಾ ಪಟ್ಟಿ ತಯಾರಿಸುವದು. ಬಡ್ತಿ ನೀಡುವದು. ಬಾಕಿ ವೇತನ ನೀಡುವುದು. ಬಾಕಿ ಉಳಿದ ಅನೋದನೆ ನೀಡುವದು. ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ಗಳ ಜಾರಿ ವಿರೋಧಿಸಿ, ಕರಡು ಅಧಿಸೂಚನೆಯಲ್ಲಿ ರೂ.೩೧೦೦೦ ನಿಗದಿಪಡಿಸಿ ಅಂತಿಮಗೊಳಿಸಬೇಕು. ಪಿಂಚಿಣಿ, ಸೇವಾ ಹಿರಿತನ ಭತ್ಯೆ ಹೆಚ್ಚಳ, ಪಂಚಾಯಿತಿಗೊಂದು ಎಸ್ಡಿಎ ೨ ನೇ ಡಿಇಓ ನೇಮಕಾತಿ ಮತ್ತು ಆರೋಗ್ಯ ವಿಮೆ ಜಾರಿ ಮಾಡುವುದು. ಸ್ವಚ್ಛವಾಹಿನಿಯರ ಒಡಂಬಡಿಕೆ ರದ್ದು. ತರಬೇತಿ ಪಡೆದ ಎಲ್ಲರಿಗೂ ಕಡ್ಡಾಯ ಕೆಲಸ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲಾಗಿದೆ.
ಮನವಿ ಪತ್ರವನ್ನು ಸ್ವೀಕರಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ತಮ್ಮ ಬೇಡಿಕೆಗಳನ್ನು ಈಡೇರಿಸಲು ಮೇಲಾಧಿಕಾರಿಗಳ ಗಮನಕ್ಕೆ ತಂದು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕಾಧ್ಯಕ್ಷ ಎಸ್.ಬಿ.ಗಂಗಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ ಗಣಿಮಠ, ಶಿವಾನಂದ ಭಾವಿಕಟ್ಟಿ, ಚಂದ್ರಶೇಖರ ಗಿರಿನಿವಾಸ , ಮಡೆಪ್ಪ ಪೂಜಾರಿ, ಚಂದ್ರಶೇಖರ ಉಂಡಿ, ದಸ್ತಗೀರ ಇನಾಮದಾರ, ಎಸ್.ಎಸ್.ಬಿರಾದಾರ, ಎಸ್.ಆರ್.ಹಾವಿನಾಳ, ಯಮನಪ್ಪ ಉಮನಾಬಾದಿ,ಎಂ.ಕೆ.ನಡಗೇರಿ, ಎಂ.ಆರ್.ತಳಕೇರಿ, ಎಸ್.ಆರ್.ಬಳಗಾನೂರ, ಎಲ್.ಎನ್.ಮಳಗಿ, ಬಿ.ಟಿ.ನೇಗಿನಾಳ, ಮಹಾದೇವಪ್ಪ ಬಿಸನಾಳ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ

ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ

ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

ಬದಲಾವಣೆ ಮತ್ತು ಬೆಳವಣಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ
    In (ರಾಜ್ಯ ) ಜಿಲ್ಲೆ
  • ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಬದಲಾವಣೆ ಮತ್ತು ಬೆಳವಣಿಗೆ
    In ವಿಶೇಷ ಲೇಖನ
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.