Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ

ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ

ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುರುವಿಗಿಂತ ಶ್ರೇಷ್ಠ ದೇವರಿಲ್ಲ :ಮಲ್ಲಾಡಿ
(ರಾಜ್ಯ ) ಜಿಲ್ಲೆ

ಗುರುವಿಗಿಂತ ಶ್ರೇಷ್ಠ ದೇವರಿಲ್ಲ :ಮಲ್ಲಾಡಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಚಡಚಣ: ಪಟ್ಟಣದ ಎಮ್ ಇ ಎಸ್ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ಗುರು ಪೂರ್ಣಿಮೆ ಕಾರ್ಯಕ್ರಮದ ಮುಖ್ಯ ಅತಿಥಿ ಸ್ಥಾನ ವಹಿಸಿ ಮಾತನಾಡಿದ ಅವರು, ಗುರು ಪೂರ್ಣಿಮೆ ಎರಡು ಪದಗಳ ಸಂಯೋಜನೆಯಾಗಿದೆ. ಗುರುವು ಸಂಸ್ಕೃತದ ಮೂಲ ಪದಗಳಾದ ಗು(ಕತ್ತಲೆ ಅಥವಾ ಅಜ್ಞಾನ),ರು(ಬಿಡಿಸುವವನು) ಗುರು ಎಂದರೆ ಕತ್ತಲೆಯಿಂದ ಬೇಳಕಿನಡೆಗೆ ಅಥವಾ ಅಜ್ಞಾನದಿಂದ ಜ್ಞಾನದ ಕಡೆಗೆ ಕೊಂಡೊಯ್ಯುವವನೆ ಗುರು. ಶಿಷ್ಯರ ಬದುಕಿಗೆ ದಾರಿದೀಪವಾಗಿ ಜ್ಞಾನ, ವಿವೇಕ ಮತ್ತು ಸಂಸ್ಕಾರಗಳನ್ನು ಕಲಿಸಿ ಶಿಷ್ಯರನ್ನು ಸನ್ಮಾರ್ಗಕ್ಕೆ ತಂದು ಜೀವನವನ್ನು ಹಸನು ಮಾಡುತ್ತಾರೆ ಇಂತಹ ಗುರುಗಳು ದೇವರಿಗಿಂತ ಶ್ರೇಷ್ಠರು ಎಂದು ಶಿಕ್ಷಕ ರಮೇಶ ಮಲ್ಲಾಡಿ ಹೇಳಿದರು.
ಗುರು ಪೂರ್ಣಿಮೆಯು ಆಧ್ಯಾತ್ಮಿಕ ಗುರುಗಳನ್ನು ಗೌರವಿಸುವ ಪೂಜ್ಯ ಹಬ್ಬವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಎಮ್ ಇ ಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ ಚೋಳಕೆ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಗುರುವಿಗೆ ಅತ್ಯಂತ ಶ್ರೇಷ್ಠ ಸ್ಥಾನ ಇದೆ. ಜಗತ್ತಿನಲ್ಲಿ ಅತ್ಯಂತ ದೊಡ್ಡ ಸ್ಥಾನ ನೀಡಿದ ದೇಶ ಭಾರತ ಮಾತ್ರ. ಗುರು ಪೂರ್ಣಿಮೆಯಂದು ಗುರುವಿನ ಪಾದ ಪೂಜೆ ಮಾಡುವ ದಿನ. ದಿನಾಲೂ ಗುರುಗಳನ್ನು ಗೌರವ ಕೊಡುವ ಶಿಷ್ಯ ಜೀವನದಲ್ಲಿ ಅತ್ಯಂತ ಉನ್ನತ ಹುದ್ದೆಗೆ ಹೋಗುತ್ತಾನೆ. ಶ್ರೇಷ್ಠ ಸಂಸ್ಕಾರ, ಸಂಸ್ಕೃತಿ,ಜ್ಞಾನ ಹಾಗೂ ರಾಷ್ಟ್ರ ಭಕ್ತಿ ಹೊಂದಿರುವ ವಿದ್ಯಾರ್ಥಿಗಳನ್ನು ತಯಾರಿಸುವುದು ನಮ್ಮ ಶಿಕ್ಷಣ ಸಂಸ್ಥೆಯ ಪರಮ ಗುರಿ ಎಂದರು.
ಇದೇ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಮಾತೃ ವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿ ಪ್ರತಿನಿಧಿ ಶಾಹಿದ ಅತ್ತಾರ ಹಾಗೂ ವಿದ್ಯಾರ್ಥಿನಿ ಅನಮ್ ಮಕಾನದಾರ ನಿರೂಪಿಸಿದರು. ಮಲ್ಲಿಕಾರ್ಜುನ ಮಾನೆ ಸ್ವಾಗತಿಸಿದರು, ವಂದನಾರ್ಪಣೆ ಅಕ್ಷರಾ ಸಾಳ್ವಿಕೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕಿ ಶ್ರೀಮತಿ ಸುಧಾ ಚೋಳಖೆ, ಪ್ರಾಚಾರ್ಯ ಆರ್ ಐ ಹಿರೇಮಠ,
ಸಂತೋಷ ಮಾಳಿ, ಗಚ್ಚಿನಕಟ್ಟಿ ಸರ,ಶಿಕ್ಷಕರಾದ ಬಿ ಕೆ ಸಲಗರ,ಎಲ್ಲ ಶಿಕ್ಷಕರು, ವಿದ್ಯಾರ್ಥೀಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ

ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ

ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ

ಬದಲಾವಣೆ ಮತ್ತು ಬೆಳವಣಿಗೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಂಥಪಾಲಕರ ಹುದ್ದೆ ಭರ್ತಿ ಮಾಡಲು ಗ್ರಂಥಾಲಯ ಸಂಘದ ಮನವಿ
    In (ರಾಜ್ಯ ) ಜಿಲ್ಲೆ
  • ಮಾ.22 ರಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳ ಆಗಮನ
    In (ರಾಜ್ಯ ) ಜಿಲ್ಲೆ
  • ಮಾ.23 ರಿಂದ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಶಿಬಿರ
    In (ರಾಜ್ಯ ) ಜಿಲ್ಲೆ
  • ಬದಲಾವಣೆ ಮತ್ತು ಬೆಳವಣಿಗೆ
    In ವಿಶೇಷ ಲೇಖನ
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.