Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಲಮೇಲದಲ್ಲಿ ಹಡಪದ ಅಪ್ಪಣ್ಣ ಜಯಂತಿ
(ರಾಜ್ಯ ) ಜಿಲ್ಲೆ

ಆಲಮೇಲದಲ್ಲಿ ಹಡಪದ ಅಪ್ಪಣ್ಣ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮೇಲ: ಪಟ್ಟಣದ ತಹಶಿಲ್ದಾರರ ಕಚೇರಿ ಯಲ್ಲಿ 12 ನೇ ಶತಮಾನದ ಪ್ರಮುಖ ವಚನಕಾರರು ಹಾಗೂ ಸಮಾಜ ಸುಧಾಕರರು ಹಡಪದ ಅಪ್ಪಣ್ಣನವರ ಜಯಂತಿಯನ್ನು ಆಚರಿಸಲಾಯಿತು.
ಪ್ರಮುಖ ಅತಿಥಿಗಳಾಗಿ ಮಾತನಾಡಿದ ನಾಗರಿಕ ವೇದಿಕೆ ಅಧ್ಯಕ್ಷ ರಮೇಶ ಬಂಟನೂರ, 12 ನೇ ಶತಮಾನದಲ್ಲಿ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು , ಮೌಢ್ಯತೆಯನ್ನು ಜನರಿಂದ ದೂರ ಮಾಡುವ ಕೆಲಸ ಹಡಪದ ಅಪ್ಪಣನವರು ಮಾಡಿದರು.ಸಮಾಜವನ್ನು ಕೀಳರಿಮೆಯಿಂದ ನೋಡುವ ಆ ಕಾಲದಲ್ಲಿ ಅದೇ ಸಮಾಜದ ಶ್ರೇಷ್ಠ ವಚನಕಾರರಾದ ಅಪ್ಪಣ್ಣನವರನ್ನು ಬಸವಣ್ಣನವರ ಅನುಭವ ಮಂಟಪದಲ್ಲಿ ಅವರ ಆಪ್ತ ಕಾರ್ಯದರ್ಶಿಗಳಾಗಿ ನೇಮಿಸಿ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡಿದರು. ಇಂದು ಸಮಾಜದ ಮುಖಂಡರು ಸಹ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅರ್ಥಪೂರ್ಣವಾಗಿ ವಿಜ್ರಂಭಣೆಯಿಂದ ಆಚರಿಸಿ ಸಮಾಜದ ಸಾಧಕರನ್ನು ಗುರುತಿಸಿ ಗೌರವವಿಸುವ ಕೆಲಸ ಮಾಡಬೇಕು ಎಂದು ಹೇಳಿದರು .
ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ನಿರೂಪಿಸಿದರು .
ಈ ವೇಳೆ ಹಡಪದ ಅಪ್ಪಣ್ಣ ಸಮಾಜದ ಅಧ್ಯಕ್ಷ ಶಂಕರ ಹಡಪದ, ಪಟ್ಟಣ ಪಂಚಾಯತ ಸದಸ್ಯರಾದ ಚಂದ್ರಶೇಖರ ಹಳೇಮನಿ, ಮಲ್ಲಿಕಾರ್ಜುನ ಅಚಲೇರಿ, ಗುರು ಹಡಪದ, ಉಪತಹಶಿಲ್ದಾರ ಪುಲಕೇಶಿ ಮೂಕಿಹಾಳ, ಗ್ರಾಮಲೆಕ್ಕಾಧಿಕಾರಿಗಳು ವ್ಹಿ.ಎಮ್.ಬಿಸ್ಸೆ, ಸಮಾಜದ ಪ್ರಮುಖರಾದ ಶಾಂತಪ್ಪ ಹಡಪದ, ಸಿದ್ರಾಮ ಹಡಪದ, ರಮೇಶ ಹಡಪದ, ಗಾಲೀಬ ಹಡಪದ, ಶರಣಬಸು ಹಡಪದ , ಸಿದ್ದು ಹಡಪದ, ರಮೇಶ ಹಡಪದ, ಸತೀಶ ಹಡಪದ, ಶಿವಾನಂದ ಹಡಪದ,ಶ್ರೀಶೈಲ ಕುಂಬಾರ ಮುಂತಾದವರು ಇದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ

ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ

ಸುಡುವ ಸೂರ್ಯನಿಗೊಂದು ಪತ್ರ

ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕ್ರಾಂತಿಕಾರಕ ಕವಿ ಸಾಹಿತಿ ಡಾ.ಬುದ್ದಣ್ಣ ಹಿಂಗಮಿರೆ
    In ವಿಶೇಷ ಲೇಖನ
  • ಎಸ್ಟಿ (ನಾಯಕ) ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ಸುಡುವ ಸೂರ್ಯನಿಗೊಂದು ಪತ್ರ
    In ವಿಶೇಷ ಲೇಖನ
  • ಸರ್ಕಾರದ ಸಾಧನೆಗೆ ಮತದಾರರ ಮನ್ನಣೆ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಮೇ.೨೪ ರಂದು ಪಂಚಮಸಾಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
    In (ರಾಜ್ಯ ) ಜಿಲ್ಲೆ
  • ಮಕ್ಕಳೇ ಪ್ರಭುದ್ದ ಭಾರತದ ಆಸ್ತಿ :ಪಿಎಸೈ ಮಹೇಶ ಸಂಕ
    In (ರಾಜ್ಯ ) ಜಿಲ್ಲೆ
  • ಪ.ಬಂಗಾಳದಲ್ಲಿ ಬಿಜೆಪಿ ಗೆಲುವು: ಕಾರ್ಯಕರ್ತರಲ್ಲಿ ಹೆಚ್ಚಿದ ಆತ್ಮವಿಶ್ವಾಸ
    In (ರಾಜ್ಯ ) ಜಿಲ್ಲೆ
  • ಭಕ್ತರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಶಕ್ತಿ ಮಹಾಗುರುಗಳಿಗಿದೆ
    In (ರಾಜ್ಯ ) ಜಿಲ್ಲೆ
  • ವಿದ್ಯಾರ್ಥಿಗಳಲ್ಲಿ ಕುಂಠಿತವಾಗುತ್ತಿರುವ ಕ್ರೀಡಾಸಕ್ತಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ಶೈಕ್ಷಣಿಕ ಸವಾಲುಗಳನ್ನು ಎದುರಿಸಲು ಸೇತುಬಂಧ ಸಹಕಾರಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.