Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಚನ ಸಂಸ್ಕೃತಿ ಮನೆ-ಮನೆಗಳಿಗೆ ತಲುಪುವಂತಾಗಲಿ
(ರಾಜ್ಯ ) ಜಿಲ್ಲೆ

ವಚನ ಸಂಸ್ಕೃತಿ ಮನೆ-ಮನೆಗಳಿಗೆ ತಲುಪುವಂತಾಗಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ

ಉದಯರಶ್ಮಿ ದಿನಪತ್ರಿಕೆ

ಹಡಪದ ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ : ಬಬಲೇಶ್ವರ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಸ್ವತ್ತು ಇದ್ದಂತೆ. ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದು ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.
ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ೧೨ನೇ ಶತಮಾನದ ಶರಣರು ಅಂದಿನ ಸಮಾಜದಲ್ಲಿದ್ದ ಮೂಢನಂಬಿಕೆ, ಮೌಢ್ಯತೆಯನ್ನು ತೊಡೆದು ಹಾಕಲು ವಚನಗಳ ಮೂಲಕ ಸಂದೇಶ ಸಾರಿದರು. ಹಡಪದ ಅಪ್ಪಣ್ಣ ಅವರು ಜ್ಞಾನಿಗಳು, ಇದೇ ಜಿಲ್ಲೆಯವರು. ಅವರ ವಚನಗಳು ಸಾರ್ವಕಾಲಿಕವಾಗಿವೆ ಎಂದು ಅವರು ಹೇಳಿದರು.
ಡಿವೈಎಸ್‌ಪಿ ಬಸವರಾಜ ಯಲಿಗಾರ ಅವರು ಮಾತನಾಡಿ, ೧೨ನೇ ಶತಮಾನದ ಶರಣರು ಸಮಾಜದ ಅಂಕುಡೊಂಕು ಓರೆಕೋರೆ ತಿದ್ದುವಲ್ಲಿ ಬಹಳ ಶ್ರಮಿಸಿದರು. ವಚನಗಳ ಸಂಶೋಧನೆ ನಿರಂತರವಾಗಿ ನಡೆಯಬೇಕು. ಅವರ ವಚನಗಳಲ್ಲಿನ ಆದರ್ಶ ವಿಚಾರಗಳು ಜಯಂತಿಗೆ ಮಾತ್ರ ಸಿಮೀತವಾಗಿರದೇ ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಡಾ.ಬಸವರಾಜ ಹಡಪದ ಅವರು ವಿಶೇಷ ಉಪನ್ಯಾಸ ನೀಡಿದರು.
ಶ್ರೀಮತಿ ವಿಶಾಲಾಕ್ಷಿ ಬಡಿಗೇರ ವಚನ ಗಾಯನ ನಡೆಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ವೈ.ಎಚ್.ನಾರಾಯಣಕರ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಬಸವರಾಜ ಶಿವಶರಣ, ಅಶೋಕ ಉತ್ನಾಳ, ಎಸ್.ಜಿ.ದೇವೂರ, ವಿರುಪಾಕ್ಷಿ ಕತ್ನಳ್ಳಿ, ದಶರಥ ನಾವಿ, ಪ್ರಕಾಶ ಹಡಪದ, ಮಲ್ಲಿಕಾರ್ಜುನ ಬಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೆರವಣಿಗೆಗೆ ಚಾಲನೆ

ಕಾರ್ಯಕ್ರಮಕ್ಕೂ ಮೊದಲು, ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು.
ಭವ್ಯ ಮೆರವಣಿಗೆಯು ವಿವಿಧ ಕಲಾ ತಂಡಗಳೊಂದಿಗೆ ಅಂಬೇಡ್ಕರ ವೃತ್ತದಿಂದ ಸಾಗಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಸಮಾವೇಶಗೊಂಡಿತು.

“ಶರಣರ ತತ್ವಾದರ್ಶಗಳನ್ನು, ಅವರ ವಚನಗಳ ಸಾರ ಮುಂದಿನ ಪೀಳಿಗೆಗೆ ತಿಳಿಸಬೇಕು. ಶರಣರು ತೋರಿಸಿದ ಜ್ಞಾನ ಪಥದಲ್ಲಿ ನಡೆದು ಜೀವನ ಸಾರ್ಥಕಪಡಿಸಿಕೊಳ್ಳಬೇಕು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು ಶಿವಶರಣರ ವಚನಗಳ ಪುಸ್ತಕಗಳನ್ನು ಓದುವಂತಾಗಬೇಕು ವಚನ ಸಂಸ್ಕೃತಿ ಮನೆ-ಮನೆಗಳಿಗೆ ತಲುಪುವಂತಾಗಬೇಕು ಅವರ ವಿಚಾರಧಾರೆಗಳು ಸಮರ್ಪಕವಾಗಿ ಅನುಷ್ಟಾನಗೊಂಡಲ್ಲಿ ಮಾತ್ರ ಶರಣರಿಗೆ ಸಂದ ಗೌರವ.”

– ಸಂಗಮೇಶ ಬಬಲೇಶ್ವರ
ಅಧ್ಯಕ್ಷರು, ಕರ್ನಾಟಕ ಬಾಲವಿಕಾಸ ಅಕಾಡೆಮಿ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.