Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸನಾತನ ಧರ್ಮದ ಉಳಿವಿಗೆ ಕೈಜೋಡಿಸಿ :ದುದ್ದಗಿ
(ರಾಜ್ಯ ) ಜಿಲ್ಲೆ

ಸನಾತನ ಧರ್ಮದ ಉಳಿವಿಗೆ ಕೈಜೋಡಿಸಿ :ದುದ್ದಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಶ್ವ ಹಿಂದೂ ಪರಿಷತ್ ಆಯೋಜನೆ | ಸೆ.೩೦ ರಿಂದ ಅ.೧೬ ವರೆಗೆ ಶೌರ್ಯ ಜಾಗರಣ ರಥಯಾತ್ರೆ

ಮುದ್ದೇಬಿಹಾಳ: ವಿಶ್ವ ಹಿಂದೂ ಪರಿಷದ್ ೬೦ ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆ ರಾಷ್ಟçದಾದ್ಯಂತ ಸೆ.೩೦ ರಿಂದ ಅ.೧೬ ರವರೆಗೆ ಶೌರ್ಯ ಜಾಗರಣ ರಥಯಾತ್ರೆ ಹಮ್ಮಿಕೊಳ್ಳಲಾಗಿದ್ದು ಪ್ರತಿಯೊಬ್ಬ ಹಿಂದುವೂ ಕೈಜೋಡಿಸಿ ತನು ಮನದಿಂದ ಭಾಗವಹಿಸುವಂತೆ ಪರಿಷದ್ ನ ಬೆಳಗಾವಿ ಮಠ ಮಂದಿರಗಳ ಪ್ರಮುಖ ಶ್ರೀಮಂತ ದುದ್ದಗಿ ವಿನಂತಿಸಿದರು.
ಪಟ್ಟಣದ ಬಜಾರ ನಲ್ಲಿರುವ ಹನುಮಾನ್ ದೇವಸ್ಥಾನದಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.ಸಾವಿರಾರು ವರ್ಷಗಳಿಂದ ರಾಷ್ಟ್ರದ ಪರಕೀಯರ ಆಕ್ರಮಣಗಳು ನಡೆಯುತ್ತಲೇ ಇದ್ದರೂ ಅದನ್ನು ದಿಟ್ಟವಾಗಿ, ಸಮರ್ಪಕವಾಗಿ ಎದುರಿಸುತ್ತ ನಮ್ಮ ಸನಾತನ ಧರ್ಮವನ್ನು ಈ ಪವಿತ್ರ ಭರತ ಭೂಮಿಯನ್ನು ಸಂರಕ್ಷಿಸುವಲ್ಲಿ ಸಾವಿರಾರು ಪರಾಕ್ರಮಿಗಳು ತಮ್ಮ ಜೀವನವನ್ನೇ ಸಮರ್ಪಿಸಿ, ಅವಶ್ಯ ಬಂದಾಗ ಬಲಿದಾನವೂ ಆಗಿ ನಮಗೆ ಶ್ರೇಷ್ಠ ಮೇಲ್ಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. ಅವರ ತ್ಯಾಗ ಬಲಿದಾನಗಳ ಪರಿಣಾಮವಾಗಿ ನಮ್ಮ ಸನಾತನ ಧರ್ಮವು ಸುರಕ್ಷಿತವಾಗಿ ನಮ್ಮ ಕಾಲಖಂಡದವರೆಗೆ ತಲುಪಿದ್ದು, ಇದನ್ನು ಸಂರಕ್ಷಿಸುವ ಹೊಣೆ ಮತ್ತು ಮುಂದಿನ ಪೀಳಿಗೆಗೆ ಯಥಾವತ್ತಾಗಿ ತಲುಪಿಸಿ ನಿರಂತರ ಧರ್ಮ ರಕ್ಷಣೆಯನ್ನು ಮಾಡಬೇಕಾದ ಕಾರ್ಯವು ಪ್ರತಿಯೊಬ್ಬ ಹಿಂದುವಿನ ಮೇಲಿದೆ ಎಂದರು.
ಈ ವೇಳೆ ಬೆಳಗಾವಿ ವಿಬಾಗದ ಶಿವಾನಂದ ನಾಗರಾಳ ಮಾತನಾಡಿದರು.
ಈ ವೇಳೆ ತಾಲೂಕು ಉಪಾಧ್ಯಕ್ಷ ವಿಜಯಕುಮಾರ ನಾಯಕ, ಏಕನಾಥ್ ಗೆದ್ದಲಮರಿ, ರಾಜು ರಾಯಗುಂಡ, ಸಂಜು ಬಾಗೇವಾಡಿ, ಪುನೀತ್ ತಿಪ್ಪರಗಿ, ಸಂತೋಷ್ ದಡ್ಡಿ, ಸಂಗಮೇಶ್ ಹತ್ತಿ, ಗುರುಸ್ವಾಮಿ ತಂಗಡಗಿ, ಗಿರಣಿ ಗೌಡಪ್ಪ, ಶರಣು ಸಜ್ಜನ, ವಿರೇಶ ಢವಳಗಿ, ಅಶೋಕ ರಾಠೋಡ, ಸಾಯಿನಾಥ ಕುಂಬಾರ, ಜಗದೀಶ ಪಂಪಣ್ಣವರ ಸೇರಿದಂತೆ ಮತ್ತೀತರರು ಇದ್ದರು.

BIJAPUR NEWS public news udayarashminews.com
Share. Facebook Twitter Pinterest Email Telegram WhatsApp
  • Website

Related Posts

ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ

ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ

ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .

ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಗ್ರಾಪಂಗಳಿಗೆ ಮೂಲಸೌಲಭ್ಯಗಳನ್ನು ಒದಗಿಸಿ ಆಡಳಿತ ಬಲಪಡಿಸಲು ಕ್ರಮ
    In (ರಾಜ್ಯ ) ಜಿಲ್ಲೆ
  • ಮಾ.08 ರಂದು ಕಬ್ಬು ನುರಿಸುವ ಹಂಗಾಮ ಮುಕ್ತಾಯ ; ರೈತರಿಗೆ ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಕಾರ್ಖಾನೆಯ ಪ್ರಕಟಣೆ
    In (ರಾಜ್ಯ ) ಜಿಲ್ಲೆ
  • ಜೇವೂರ ಗ್ರಾಮದ ಹಠಯೋಗಿ ಶ್ರೀ ರೇವಣಸಿದ್ಧೇಶ್ವರ ಮಹಾಸ್ವಾಮಿಗಳ ಪುಣ್ಯಾರಾಧನೆ .
    In (ರಾಜ್ಯ ) ಜಿಲ್ಲೆ
  • ಅನ್ನದಾತರ ಸಮೃದ್ಧಿಯಲ್ಲಿ ನಮಗೆ ಸಂತೃಪ್ತಿ ಇದೆ
    In (ರಾಜ್ಯ ) ಜಿಲ್ಲೆ
  • ಸರ್ಕಾರದಿಂದ ಮೈಸೂರು ಜಿಲ್ಲೆಗೆ 5 ಕೋಟಿ 19 ಲಕ್ಷ ಅನುದಾನ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿಯಲ್ಲಿ ಭಾವೈಕ್ಯತಾ ದಿನಾಚರಣೆ…
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ
    In (ರಾಜ್ಯ ) ಜಿಲ್ಲೆ
  • ಮಾ.೯ರಂದು ಪ್ರಧಾನ ಮಂತ್ರಿ ರಾಷ್ಟ್ರೀಯ ಶಿಶುಕ್ಷು ಮೇಳ
    In (ರಾಜ್ಯ ) ಜಿಲ್ಲೆ
  • ಹೋಳಿ ಹಬ್ಬ ಆಚರಣೆ: ವಿಶೇಷ ದಂಡಾಧಿಕಾರಿಗಳ ನೇಮಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಬೇಡಿಕೆಗಳ ಈಡೇರಿಕೆಗೆ ಮಾ.೧೧ ರಿಂದ ೧೫ವರೆಗೆ ಮುಷ್ಕರಕ್ಕೆ ನಿರ್ಧಾರ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.