Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತ ಕುಟುಂಬಗಳಿಗೆ ಜೀವನಾಡಿಯಾದ ಕೃಷ್ಣಾ ನದಿ :ಬೆಳ್ಳುಬ್ಬಿ
(ರಾಜ್ಯ ) ಜಿಲ್ಲೆ

ರೈತ ಕುಟುಂಬಗಳಿಗೆ ಜೀವನಾಡಿಯಾದ ಕೃಷ್ಣಾ ನದಿ :ಬೆಳ್ಳುಬ್ಬಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ (ಮಹಾಬಲೇಶ್ವರ): ಮಹಾರಾಷ್ಟ್ರ, ಆಂದ್ರಪ್ರದೇಶ, ತೆಲಂಗಾಣ ರಾಜ್ಯಗಳೂ ಸೇರಿದಂತೆ ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟ, ಬೆಳಗಾವಿ, ಯಾದಗಿರಿ, ಕಲಬುರಗಿ, ರಾಯಚೂರು ಜಿಲ್ಲೆಯ ರೈತ ಕುಟುಂಬಗಳಿಗೆ ಕೃಷ್ಣಾ ನದಿ ಜೀವನಾಡಿಯಾಗಿದೆ ಎಂದು ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.
ಮುಂಗಾರು ಹಂಗಾಮಿನ ಮೊದಲ ಹಬ್ಬವಾದ ಕಡ್ಲಿಗರ ಹುಣ್ಣಿಮೆಯಂದು ಮಹಾರಾಷ್ಟ್ರ ರಾಜ್ಯದ ಮಹಾಬಲೇಶ್ವರದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಬಸವನ ಬಾಗೇವಾಡಿ ಮತಕ್ಷೇತ್ರದ ಹಾಗೂ ಅವಳಿ ಜಿಲ್ಲೆಗಳ ರೈತರ ನೂರಾರು ರೈತರೊಂದಿಗೆ ಕೃಷ್ಣೆಯ ಉಗಮ ಸ್ಥಾನವಾದ ಪಂಚಗಂಗಾ ನದಿಯಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಮಾತನಾಡಿದರು.
ರೈತ ಕುಟುಂಬಗಳಿಗೆ ಕೃಷ್ಣಾ ನದಿ ಜೀವನಾಡಿಯಾಗಿದೆ. ಹೀಗಾಗಿ ಕಳೆದ ೧೯ ವರ್ಷಗಳಿಂದ ಕೃಷ್ಣೆಯ ಉಗಮ ಸ್ಥಾನವಾದ ಈ ಮಹಾಬಲೇಶ್ವರದಲ್ಲಿ ಬಸವನ ಬಾಗೇವಾಡಿ ಕ್ಷೇತ್ರವೂ ಸೇರಿದಂತೆ ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಯ ರೈತಾಪಿ ಜನತೆಯೊಂದಿಗೆ ಗಂಗಾ ಪೂಜೆಯೊಂದಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಕೃಷ್ಣೆಯ ಜತೆಗೆ ಗಾಯತ್ರಿ, ಸಾವಿತ್ರಿ, ಕೋಯ್ನಾ, ವೆನ್ನಾ ನದಿಗಳಿಗೂ ಈ ಮಹಾಬಲೇಶ್ವರ ಉಗಮ ಸ್ಥಾನವಾಗಿದ್ದು ದಕ್ಷಿಣ ಭಾರತದ ಹಲವು ರಾಜ್ಯಗಳ ಕೃಷಿಕರಿಗೆ ಈ ನದಿಗಳು ಉಸಿರಾಗಿವೆ ಎಂದರು.
ಕೊಲ್ಹಾರ ಹಿರೇಮಠದ ಕೈಲಾಸನಾಥ ಮಹಾಸ್ವಾಮಿಗಳು ಮಾತನಾಡಿ, ಉತ್ತರ ಕರ್ನಾಟಕದ ರೈತರ ಮನ ಸಂತಹಿಸುವ ಈ ಕೃಷ್ಣಾ ಮಾತೆಗೆ ಈ ರೈತರು ಬಂದು ಗಂಗಾ ಪೂಜೆ ಮಾಡಿದ್ದು ತಾಯಿ ಕೃಷ್ಣಾ ಮಾತೆ ನಿಮ್ಮೆಲ್ಲರನ್ನು ರಕ್ಷಣೆ ಮಾಡುತ್ತಾಳೆ. ಈ  ಕಾರ್ಯ ಸರಕಾರದಿಂದ ನಡೆಯಬೇಕು ಆದರೂ ಈ ಕಾರ್ಯ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ನಡೆಯುತ್ತಿರುವದು ಸಂತಸದ ವಿಷಯ ಎಂದು ಹೇಳಿದರು.
ವಿಜಯಪುರ ಭಾಜಪಾ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಅವಳಿ ಜಿಲ್ಲೆಯ ರೈತರ ಬೇಡಿಕೆ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿ ಗಂಗಾ ಪೂಜೆಗೆ ಕೊಡುವ ಮಹತ್ವ ನಮ್ಮ ಕೃಷ್ಣಾ ನದಿಗೆ ಸರ್ಕಾರ ಮಹತ್ವ ಕೊಡಬೇಕು ಎಂದು ಹೇಳಿದರು.
ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಪವಾರ, ಜಿಪಂ ಮಾಜಿ ಸದಸ್ಯ ಸಂತೋಷ ನಾಯಕ, ಬಸವನ ಬಾಗೇವಾಡಿ ತಾಪಂ ಮಾಜಿ ಅಧ್ಯಕ್ಷ ಕಲ್ಲು ಸೊನ್ನದ, ಬಸವನ ಬಾಗೇವಾಡಿ ಮಂಡಲ ಅಧ್ಯಕ್ಷ ಸಿದ್ರಾಮ ಕಾಖಂಡಕಿ, ಪ್ರಮುಖರಾದ ಆನಂದ ಬಿಷ್ಟಗೊಂಡ, ಟಿ.ಸಿ.ಯಳಮೇಲಿ, ಸಾಬು ಮಾಶಾಳ, ಚಿನ್ನಪ್ಪ ಗಿಡ್ಡಪ್ಪಗೋಳ, ಈರಣ್ಣ ರಾಹೂರ, ವಿಜಯ ಪೂಜಾರ ಸೇರಿದಂತೆ ನೂರಾರು ರೈತರು, ಮಹಿಳೆ ಯರು ಬಾಗಿನ ಅರ್ಪಣೆಯ ಕಾರ್ಯದಲ್ಲಿ ಭಾಗಿಯಾಗಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.