Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ
(ರಾಜ್ಯ ) ಜಿಲ್ಲೆ

ಮುಖ್ಯಮಂತ್ರಿ ಸಿದ್ಧರಾಮಯ್ಯ ಜಿಲ್ಲಾ ಪ್ರವಾಸ ವಿವರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ಜೂ.೧೪ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಮಧ್ಯಾಹ್ನ ೧೨-೦೫ಕ್ಕೆ ಸೋಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ ೧೨-೫೦ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ೫೦೦ ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‌ಗೆ ಪೂಜೆ ಸಲ್ಲಿಸಲಿದ್ದಾರೆ.
ಮಧ್ಯಾಹ್ನ ೧-೧೫ಕ್ಕೆ ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಇಂಡಿ ವಿಧಾನಸಭಾ ಮತಕ್ಷೇತ್ರದ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಹಾಗೂ ಲಿಂಬೆ ಅಭಿವೃದ್ದಿ ಮಂಡಳಿಯ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ ೪-೩೦ಕ್ಕೆ ಇಂಡಿಯಿಂದ ಹೊರಟು ಸೋಲಾಪುರ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ ಜಿಲ್ಲಾ ಪ್ರವಾಸ ವಿವರ
ವಿಜಯಪುರ: ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಜೂ.೧೪ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಂದು ಮಧ್ಯಾಹ್ನ ೧೨-೦೫ಕ್ಕೆ ಸೋಲಾಪುರ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಹೊರಟು ಮಧ್ಯಾಹ್ನ ೧೨-೫೦ಕ್ಕೆ ವಿಜಯಪುರ ಜಿಲ್ಲೆಯ ಇಂಡಿಗೆ ಆಗಮಿಸಿ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಬೃಹತ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ ಹಾಗೂ ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ ೫೦೦ ಕೋಟಿ ಗಡಿಯನ್ನು ದಾಟಿರುವ ಹಿನ್ನಲೆಯಲ್ಲಿ ಕೆ.ಕೆ.ಆರ್.ಟಿ.ಸಿ. ಬಸ್‌ಗೆ ಪೂಜೆ ಸಲ್ಲಿಸಲಿದ್ದಾರೆ.
ಮಧ್ಯಾಹ್ನ ೧-೧೫ಕ್ಕೆ ಇಂಡಿ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿರುವ ಇಂಡಿ ವಿಧಾನಸಭಾ ಮತಕ್ಷೇತ್ರದ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಲೋಕಾರ್ಪಣೆ ಹಾಗೂ ಲಿಂಬೆ ಅಭಿವೃದ್ದಿ ಮಂಡಳಿಯ ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ ೪-೩೦ಕ್ಕೆ ಇಂಡಿಯಿಂದ ಹೊರಟು ಸೋಲಾಪುರ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.