ವಿಜಯಪುರ: ಕಾರ್ಮಿಕ ಖಾತೆ ಸಚಿವರಾದ ಸಂತೋಷ್ ಎಸ್.ಲಾಡ್ ಅವರು ಅಕ್ಟೋಬರ್ ೦೨ರಂದು ರಾತ್ರಿ ೧೦ ಗಂಟೆಗೆ ವಿಜಯಪುರಕ್ಕೆ ಆಗಮಿಸಿ, ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಅಕ್ಟೋಬರ್ ೦೩ರಂದು ಬೆಳಿಗ್ಗೆ ೯-೩೦ ರಿಂದ ೧೦-೩೦ರವರೆಗೆ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ೧೧-೩೦ರಿಂದ ೧೨-೩೦ ಗಂಟೆವರೆಗೆ ಕಾರ್ಮಿಕ ಸಂಘಟನೆಗಳೊಂದಿಗೆ ಸಭೆ ಹಾಗೂ ೧೨-೩೦ರಿಂದ ೧-೩೦ರವರೆಗೆ ಮಾಲೀಕ ವರ್ಗದ ಸಂಘಟನೆಗಳ-ಆಡಳಿತ ವರ್ಗಗಳ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ವಿಜಯಪುರದಿಂದ ಬಾಗಲಕೋಟೆ ಜಿಲ್ಲೆಗೆ ಪ್ರಯಾಣ ಬೆಳೆಸಲಿದ್ದಾರೆ.
Related Posts
Add A Comment