Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ ಬೇಧವಿಲ್ಲದ ಜಾನಪದ ಸದಾ ಜೀವಂತ :ಬಾಳನಗೌಡ
(ರಾಜ್ಯ ) ಜಿಲ್ಲೆ

ಜಾತಿ ಬೇಧವಿಲ್ಲದ ಜಾನಪದ ಸದಾ ಜೀವಂತ :ಬಾಳನಗೌಡ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರಿಹೊಳಿ ತಟದಲ್ಲಿ ಜಿಲ್ಲಾ ಮಟ್ಟದ ಹೆಜ್ಜೆಮೇಳ ಸಂಬ್ರಮ

ಉದಯರಶ್ಮಿ ದಿನಪತ್ರಿಕೆ

ಕೊಲ್ಹಾರ. ಜಾನಪದ ಅನುಭವ ಜನ್ಯವಾದುದು. ಮಾತೃ ವಾತ್ಸಲ್ಯ ಮತ್ತು ವಿಶ್ವಭ್ರಾತೃತ್ವದಲ್ಲಿ ಬೆಳೆದು ನಿಂತಿದೆ. ಸಾರ್ವಕಾಲಿಕ ಮೌಲ್ಯಗಳನ್ನು ಜಗತ್ತಿಗೆ ಬಿತ್ತರಿಸಿದ ಭಾರತದ ಜಾನಪದ ಹಳ್ಳಿಗಳಲ್ಲಿ ಇಂದಿಗೂ ಜೀವಂತವಾಗಿದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.
ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕ ಮತ್ತು ಕೊಲ್ಹಾರ ತಾಲೂಕು ಘಟಕ ಹಾಗೂ ಬಳೂತಿಯ ಭಾವಿ ಬಸವೇಶ್ವರ ಹೆಜ್ಜೆ ಮೇಳದ ಸಹಯೋಗದಲ್ಲಿ ಕೊಲ್ಹಾರ ತಾಲೂಕಿನ ಬಳೂತಿಯ ಬೀಬೀ ಫಾತಿಮಾಳ ಹತ್ತು ದಿನದ ಜಾರತ ಉತ್ಸವ ಪ್ರಯುಕ್ತ ಹಮ್ಮಿಕೊಂಡ ” ಜಿಲ್ಲಾ ಮಟ್ಟದ ರಿವಾಯತ ಮತ್ತು ಹೆಜ್ಜೆಮೇಳ ಉತ್ಸವ ” ಉದ್ಘಾಟಿಸಿ ಮಾತನಾಡುತ್ತ, ಬದಲಾದ ಕಾಲಮಾನದಲ್ಲಿ ಭಾರತದ ಜಾನಪದ ಸಂಸ್ಕೃತಿ ಮೂಲ ರೂಪ ಕಳೆದುಕೊಳ್ಳುತ್ತಿದೆ.
ಜಾನಪದ ಸಂಸ್ಕೃತಿ ಅಳಿದರೆ ದೇಶದ ಮೌಲ್ಯ ಕಡಿಮೆಯಾಗುತ್ತಿದೆ. ಬಳೂತಿ ಗ್ರಾಮದಲ್ಲಿ ಭಾವೈಕ್ಯ ಬೆಸೆಯುವ ಈ ರಿವಾಯತ ಉತ್ಸವ ನಾಡಿಗೆ ಮಾದರಿಯಾಗಿದೆ ಎಂದರು. ಮುಂದೊಂದು ದಿನ ಬಳೂತಿ ಗ್ರಾಮ ಜಾನಪದಕ್ಕೆ ಅಗ್ರ ನೆಲೆಯಾಗಲಿದೆ ಎಂದರು.
ಮುಖ್ಯ ಅತಿಥಿಯಾಗಿ ಬೀಳಗಿಯ ಜನಪದ ಸಾಹಿತಿ ಸಿದ್ದಪ್ಪ ಬಿದರಿ ಜಾನಪದ ಕಲಾವಿದರಿಗೆ ಸಾಮಾಜಿಕ ಕಳಕಳಿಯಿದೆ. ಅಕ್ಷರ ಕಲಿತವರು ಸಂಸ್ಕೃತಿ ಮರೆಯುತ್ತಿದ್ದಾರೆ. ಯುವ ಜನಾಂಗ ವಿದೇಶಿ ಸಂಸ್ಕೃತಿ ಹಿಡಿದು ದೇಶ ಕೆಡಿಸುತ್ತಿದ್ದಾರೆ. ಭಾರತದ ಮೂಲ ಸಂಸ್ಕೃತಿಯಲ್ಲಿರುವ ಊಟ, ಆಟ, ಪಾಠ,ಕಲೆ,ಸಾಹಿತ್ಯ, ಕೃಷಿ,ಬದುಕು ಮತ್ತು ಸಾಮಾಜಿಕ ಸಂಬಂಧ ಕುರಿತು ಜನಪದ ಹಾಡು ಹಾಡುತ್ತಾ ಮಾತನಾಡಿದರು.
ಹಿರಿಯ ಜನಪದ ಕಲಾವಿದ ಶಂಕರಯ್ಯ ಚಿಕ್ಕಮಠ ಅಧ್ಯಕ್ಷತೆ ವಹಿಸಿ ಜಾರತ ಉತ್ಸವ ಕುರಿತು ಮಾತನಾಡಿದರು.
ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಸದಸ್ಯ ಕಲಾವಿದ ಮೌಲಾಸಾಹೇಬ ಜಹಾಗೀರದಾರ, ಕೊಲ್ಹಾರ ತಾಲೂಕಾ ಕಾರ್ಯದರ್ಶಿ ಭೀಮಶಿ ಬೀಳಗಿ, ಕೂಡಗಿ ವಲಯ ಘಟಕದ ಅಧ್ಯಕ್ಷ ದುಂಡಯ್ಯ ಮಠಪತಿ ಉಪಸ್ಥಿತರಿದ್ದರು.
ಭಾವಿ ಬಸವೇಶ್ವರ ಹೆಜ್ಜೆ ಮೇಳದ ಕಲಾವಿದರು ಮತ್ತು ಬಲೂತಿಯ ಹಿರಿಯರ ಸಮ್ಮುಖದಲ್ಲಿ ವಿಜಯಪುರ ಮತ್ತು ಬಾಗಲಕೋಟ ಜಿಲ್ಲೆಯ 120 ಕ್ಕೂ ಹೆಚ್ಚು ರಿವಾಯತ ಮತ್ತು ಹೆಜ್ಜೆಮೇಳ ಕಲಾ ತಂಡಗಳು ಎರಡು ದಿನಗಳ ಕಾಲ ಪ್ರದರ್ಶನ ನಡೆಸುವರು. ಕಲಾವಿದರಿಗೆ ಸನ್ಮಾನ ಮಾಡಿ ಅಭಿನಂದನಾ ಪತ್ರ ನೀಡಲಾಯಿತು.
ವಿಠ್ಠಲ ಲೋಕಾಪುರ ಪ್ರಾಸ್ತಾವಿಕವಾಗಿ ಮಾತನಾಡಿ ನಿರೂಪಿಸಿದರು. ಕಲಾವಿದ ಪವಾಡೆಪ್ಪ ಗೊಳಸಂಗಿ ಸ್ವಾಗತಿಸಿದರು. ಪರಸಪ್ಪ ಬಶೆಟ್ಟಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.