Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೧೬ ರಂದು ಬಸವನಬಾಗೇವಾಡಿಗೆ ನಿಖಿಲ್ ಕುಮಾರಸ್ವಾಮಿ
(ರಾಜ್ಯ ) ಜಿಲ್ಲೆ

ಜು.೧೬ ರಂದು ಬಸವನಬಾಗೇವಾಡಿಗೆ ನಿಖಿಲ್ ಕುಮಾರಸ್ವಾಮಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದ ಬಸವ ಭವನದಲ್ಲಿ ಜು. ೧೬ ರಂದು ಮಧ್ಯಾನ್ಹ ೩ ಗಂಟೆಗೆ ಹಮ್ಮಿಕೊಂಡಿರುವ ಜನರಿಂದ ಜನರಿಗಾಗಿ ಜನರಿಗೋಸ್ಕರ ಜೆಡಿಎಸ್ ಪಕ್ಷ ಕಾರ್ಯಕ್ರಮಕ್ಕೆ ಜೆಡಿಎಸ್ ಪಕ್ಷದ ಯುವ ಮೋರ್ಚಾದ ರಾಜ್ಯಾಧ್ಯಕ್ಷ ನಿಖಿಲ್ಕುಮಾರಸ್ವಾಮಿ ಆಗಮಿಸುತ್ತಾರೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಹಿರಿಯ ಉಪಾಧ್ಯಕ್ಷ ಸೋಮನಗೌಡ(ಅಪ್ಪುಗೌಡ) ಪಾಟೀಲ, ಜೆಡಿಎಸ್ ಪಕ್ಷದ ತಾಲೂಕಾಧ್ಯಕ್ಷ ಜಗದೀಶ ಕೊಟ್ರಶೆಟ್ಟಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟನೆ ಮಾಡುವ ದೃಷ್ಟಿಕೋನವಿಟ್ಟುಕೊಂಡು ರಾಜ್ಯಾದ್ಯಂತ ಜನರಿಂದ ಜನರಿಗಾಗಿ ಜನರಿಗೋಸ್ಕರ ಜೆಡಿಎಸ್ ಪಕ್ಷವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ಪ್ರಥಮ ಬಾರಿಗೆ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಗೆ ನಿಖಿಲ್ಕುಮಾರಸ್ವಾಮಿ ಆಗಮಿಸುತ್ತಿದ್ದಾರೆ. ತಾಲೂಕಿನ ಮನಗೂಳಿ ಪಟ್ಟಣದಿಂದ ಬೃಹತ್ ಸೈಕಲ್ ಮೋಟಾರ್ ರ್ಯಾಲಿಯೊಂದಿಗೆ ನಿಖಿಲ್ಕುಮಾರಸ್ವಾಮಿ ಬಸವನಬಾಗೇವಾಡಿ ಪಟ್ಟಣಕ್ಕೆ ಸ್ವಾಗತಿಸಿಕೊಳ್ಳಲಾಗುವದು. ಸೈಕಲ್ ಮೋಟಾರ್ ರ್ಯಾಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದವರೆಗೂ ತೆರಳಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ನಿಖಿಲ್ಕುಮಾರಸ್ವಾಮಿ ಮಾಲಾರ್ಪಣೆ ಮಾಡುವರು. ನಂತರ ಬಾಬುಸುಹಾನಿ ದರ್ಗಾಕ್ಕೆ ಭೇಟಿ ನೀಡಿ ಮಾಲಾರ್ಪಣೆ, ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವರ ದರ್ಶನ ಪಡೆದುಕೊಳ್ಳುವರು. ಇಂಗಳೇಶ್ವರ ರಸ್ತೆಯಲ್ಲಿರುವ ರಾಣಿಚನ್ನಮ್ಮ ವೃತ್ತದಲ್ಲಿ ಮಾಲಾರ್ಪಣೆ ಮಾಡಿದ ನಂತರ ಕಾರ್ಯಕ್ರಮ ಹಮ್ಮಿಕೊಂಡಿರುವ ಬಸವ ಭವನಕ್ಕೆ ತೆರಳುವರು. ಈ ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮುಖಂಡರು, ಹಿರಿಯ ಮುಖಂಡರು ಸೇರಿದಂತೆ ಆಗಮಿಸುವರು. ಬಸವನಬಾಗೇವಾಡಿ ಮತಕ್ಷೇತ್ರದ ಮುಖಂಡರು, ಕಾರ್ಯಕರ್ತರು,ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿಕೊಂಡರು.
ಸುದ್ದಿಗೋಷ್ಠಿಯಲ್ಲಿ ಬಿ.ಕೆ.ಕಲ್ಲೂರ, ಎನ್.ಎಸ್.ಪಾಟೀಲ, ಎಸ್.ಎ.ಯರನಾಳ,ಉಮೇಶ ಹಾರಿವಾಳ, ಸುರೇಶ ಚಿಂಚೋಳ್ಳಿ,ಅಂಬೋಜಿ ಪವಾರ, ಬಾಳುಸಾಹುಕಾರ ಕುಮಶಿ, ಶಂಕರ ರೇವಡಿ, ಬಸವರಾಜ ಸಾಲಿಮಠ, ಮಲ್ಲಿಕಾರ್ಜುನ ಅವಟಿ, ಬಾಬು ಬೆಲ್ಲದ, ಮನ್ನಾನ ಶಾಬಾದಿ, ರಫೀಕ ಸಾಠಿ, ಸಂಜೀವ ಬಿರಾದಾರ, ಜೆಡಿಎಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಶಾಂತಕ್ಕ ರಾಠೋಡ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.