Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅರಳಿಮರದಲ್ಲಿ ಹನುಮದೇವರ ಆಕೃತಿ ಪ್ರತ್ಯಕ್ಷ?
(ರಾಜ್ಯ ) ಜಿಲ್ಲೆ

ಅರಳಿಮರದಲ್ಲಿ ಹನುಮದೇವರ ಆಕೃತಿ ಪ್ರತ್ಯಕ್ಷ?

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ಸಮೀಪದ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯ ಸೋಮವಾರ ಪೇಟೆಯ ನಾಮದೇವ ಗಲ್ಲಿಯ ಹನುಮ ದೇವಾಲಯದಲ್ಲಿ ಭಾನುವಾರ ಸಂಜೆ ಅರಳಿ ಮರದ ಕಾಂಡದಲ್ಲಿ ಶ್ರೀರಾಮನ ಬಂಟ ಹನುಮ ದೇವರನ್ನು ಹೋಲುವ ಆಕೃತಿ ಕಂಡುಬಂದಿದ್ದು, ಅದನ್ನು ವೀಕ್ಷಿಸಲು ಸಹಸ್ರಾರು ಜನರು ತಂಡೋಪತಂಡವಾಗಿ ಧಾವಿಸುತ್ತಿದ್ದಾರೆ.
ಆಗಿದ್ದೇನು?: ಜೀರ್ಣೋದ್ದಾರ ಸಲುವಾಗಿ ದೇವಾಲಯ ಮುಂಭಾಗ ಇದ್ದ ಅರಳಿಮರ ಕಡಿದು ಕಟ್ಟಡ ನಿರ್ಮಾಣ ಮಾಡಲು ಸಮಿತಿ ಮುಂದಾಗಿತ್ತು. ಅರಳಿಮರದ ಕಾಂಡವನ್ನು ಅರ್ಧ ಕಡಿಯುವಷ್ಟರಲ್ಲಿ ಗರಗಸ ಸೇರಿದಂತೆ ಇತರೆ ಸಾಮಗ್ರಿಗಳು ಮುರಿದು ಹೋಗಿದ್ದು, ಮರಕ್ಕೆ ಯಾವುದೇ ರೀತಿ ಧಕ್ಕೆಯಾಗದೆ ಅರ್ಧಕ್ಕೆ ಕಾಂಡ ಮುರಿದಿದೆ. ಅದರೊಳಗೆ ಹನುಮನ ಚಿತ್ರ ಪ್ರತ್ಯಕ್ಷವಾಗುತ್ತಿದೆ ಎನ್ನಲಾಗಿದ್ದು, ಅಲ್ಲಿದ್ದಭಕ್ತರು ಪೂಜೆ ಸಲ್ಲಿಸಿ ಭಕ್ತಿ-ಭಾವ ಮೆರೆದರು.
ವಿಷಯ ತಿಳಿದ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿ ಮರದಲ್ಲಿದ್ದ ಹನುಮನ ಆಕೃತಿ ನೋಡಿ ಅಚ್ಚರಿ ವ್ಯಕ್ತಪಡಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.