Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರ ಬದುಕು ಹಸನಾಗಿಸುವ ಕೆಲಸ ಮಾಡೋಣ :ಪಾಟೀಲ
(ರಾಜ್ಯ ) ಜಿಲ್ಲೆ

ರೈತರ ಬದುಕು ಹಸನಾಗಿಸುವ ಕೆಲಸ ಮಾಡೋಣ :ಪಾಟೀಲ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಅಫಜಲಪುರ: ನೂರು ಕೋಟಿ ಭಾರತೀಯರು ನೆಮ್ಮದಿಯಾಗಿ ಊಟ ಮಾಡಿ ಮಲಗೋದಕ್ಕೆ ಮುಖ್ಯಕಾರಣ ಅನ್ನದಾತರು. ಹೀಗಾಗಿ ರೈತರ ಬದುಕು ಹಸನಾಗಿಸುವ ಕೆಲಸ ಎಲ್ಲರೂ ಸೇರಿ ಮಾಡೋಣ ಎಂದು ಶಾಸಕ ಎಂ.ವೈ ಪಾಟೀಲ್ ಹೇಳಿದರು.
ಅಫಜಲಪುರ ತಾಲೂಕಿನ ಉಡಚಣ ಗ್ರಾಮದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರೈತರಿಗೆ ಉಚಿತವಾಗಿ ನೀಡಿ ಮಾತನಾಡಿದ ಅವರು, ನಮ್ಮ ತಾಲೂಕಿನ ರೈತರು ಶ್ರಮಜೀವಿಗಳು, ಶ್ರಮಪಟ್ಟು ಕೃಷಿ ಮಾಡಿ ಬೆಳೆ ಬೆಳೆಯುತ್ತಾರೆ. ಹೀಗಾಗಿ ರೈತರ ಕಲ್ಯಾಣಕ್ಕಾಗಿ ನಾವು ಕೂಡ ಸಾಕಷ್ಟು ನೀರಾವರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಕೆಲಸ ಮಾಡುತ್ತಿದ್ದೇವೆ. ಇನ್ನೂ ಕೆಲವೇ ವರ್ಷಗಳಲ್ಲಿ ಇಡೀ ತಾಲೂಕು ನೀರಾವರಿ ಕ್ಷೇತ್ರವಾಗಿ ರೂಪಿಸುವ ಕೆಲಸವನ್ನು ಪ್ರಾಮಾಣಿಕವಾಗಿ ನಾವು ಮಾಡುತ್ತೇವೆ ಎಂದರು.
ಸಹಾಯಕ ಕೃಷಿ ನಿರ್ದೇಶಕ ಎಸ್.ಎಚ್ ಗಡಗಿಮನಿ ಮಾತನಾಡಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರೈತರಿಗೆ ತೊಗರಿ, ಹೆಸರು, ಉದ್ದು ಬೀಜಗಳನ್ನು ವಿತರಿಸಲಾಯಿತು. ಸೂರ್ಯಕಾಂತಿ ಬೀಜಗಳು ಮಾತ್ರ ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗಿದೆ ಎಂದ ಅವರು ಮುಂಗಾರು ಬಿತ್ತನೆ ಕಾರ್ಯ ತಾಲೂಕಿನಲ್ಲಿ ಭರದಿಂದ ನಡೆದಿದೆ. ಉತ್ತಮ ಮಳೆಯಾದರೆ ಉತ್ತಮ ಫಸಲು ಬರಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ಜೈಭೀಮ ಸಿಂಗೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ ಪೂಜಾರಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪ್ರಕಾಶ ಜಮಾದಾರ, ರೈತರಾದ ಬಸವರಾಜ ಭೂಶೆಟ್ಟಿ, ಶಿವಲಿಂಗಪ್ಪ ಮೇತ್ರಿ, ಪುಂಡಲೀಕ ನಲಬೆ, ಶಾವರಾವ್ ಅಡವೆನರ್, ವಿಠಲ್ ಕಡ್ಲಾಜಿ, ಜಾಫರಸಾಬ್ ಗಳೂರ್ಗಿ, ಸಿದ್ದು ಹೋರ್ತಿ, ಅನೀಲ ಕಮರಡ್ಡಿ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.