Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆಚ್ಚುತ್ತಿರುವ ಜನಸಂಖ್ಯೆಯಿಂದ ಅಭಿವೃದ್ಧಿಯಲ್ಲಿ ಹಿನ್ನಡೆ :ಡಾ.ನೂರಾನಿ
(ರಾಜ್ಯ ) ಜಿಲ್ಲೆ

ಹೆಚ್ಚುತ್ತಿರುವ ಜನಸಂಖ್ಯೆಯಿಂದ ಅಭಿವೃದ್ಧಿಯಲ್ಲಿ ಹಿನ್ನಡೆ :ಡಾ.ನೂರಾನಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಪ್ರಕೃತಿಯ ಸಂಪನ್ಮೂಲಗಳು ಸೀಮಿತವಾಗಿವೆ. ದೇಶದಲ್ಲಿ ಜನಸಂಖ್ಯೆ ಹೆಚ್ಚುತ್ತಿರುವುದು ಅಭಿವೃದ್ಧಿಯಲ್ಲಿ ಹಿನ್ನೆಡೆಯಾಗುತ್ತಿದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣ ಅಗತ್ಯವಾಗಿದೆ. ಎಂದು ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ.ನೂರಾನಿ ಮುಗಲಾಯಿ ಹೇಳಿದರು.
ಸಿಂದಗಿ ಪಟ್ಟಣದ ತಾಲೂಕು ಆರೋಗ್ಯ ಕೇಂದ್ರದ ಸಭಾಭವನದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಪಂಚಾಯತ್ ಮತ್ತು ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಸರಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಂತಾನ ನಿಯಂತ್ರಣಕ್ಕೆ ಮಾತ್ರಗಳು ಮತ್ತು ಚುಚ್ಚುಮದ್ದುಗಳು ಬಂದಿವೆ. ಅವುಗಳ ಕುರಿತು ಅರಿತುಕೊಂಡು ಜನಸಂಖ್ಯೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದರು.
ಈ ವೇಳೆ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಎ.ಎ.ಮಾಗಿ ಮಾತನಾಡಿ, ಕಲ್ಯಾಣ ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ತಾತ್ಕಾಲಿಕ ಹಾಗೂ ಶಾಶ್ವತ ವಿಧಾನಗಳನ್ನು ಒದಗಿಸಬೇಕು. ಇದರಿಂದ ಜನಸಂಖ್ಯೆಯಲ್ಲಿ ಸ್ಥಿರತೆ ಕಾಪಾಡಬಹುದು. ಆದ್ದರಿಂದ ಇಲಾಖೆಯ ಸಿಬ್ಬಂದಿಯವರು ಆರೋಗ್ಯ ಇಲಾಖೆಯ ಎಲ್ಲಾ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸಬೇಕೆಂದರು.
ಇದೇ ಸಂದರ್ಭದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪಿ.ವೈ.ಚೌಡಕಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆ ಆಪ್ತ ಸಮಾಲೋಚಕಿ ಗೀತಾ ಸಾಸಾಬಾಳ, ಉಮೇಶ ಗಂಗರಗೊಂಡ, ಮಹಾಲಿಂಗ ಫಕಿರಪೂರ, ಸಿದ್ದು ಕಡಬಗಾವಿ, ಪ್ರಭು ಜಂಗಿನಮಠ ಸೇರಿದಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಆರೋಗ್ಯ ನಿರ್ವಹಣಾಧಿಕಾರಿ, ಸಮುದಾಯ ಆರೋಗ್ಯಾಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.