ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಸಾತಿಹಾಳ ಗ್ರಾಮದ ಪ್ರಕಾಶ ಡೋಣೂರಮಠ ಇವರು ಕರ್ನಾಟಕ ರಕ್ಷಣಾ ವೇದಿಕೆಯ ದೇವರಹಿಪ್ಪರಗಿ ತಾಲ್ಲೂಕು ಘಟಕದ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಅನುಮತಿ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಎಂ.ಸಿ.ಮುಲ್ಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

