*ಉದಯರಶ್ಮಿ ದಿನಪತ್ರಿಕೆ*
ವಿಜಯಪುರ: ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯ (ಇಗ್ನೂ) ವು ಜುಲೈ ೨೦೨೫ರ ಪದವಿ, ಸ್ನಾತಕ ಪದವಿ, ಡಿಪ್ಲೋಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು https://ignouadmission.samarth.edu.inಹಾಗೂhttps://ignouiop.samarth.edu.in ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ೨೦೨೫ರ ಮರು ಪ್ರವೇಶಾತಿಗೆ https://onlenerr.ignou.ac.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಜುಲೈ ೩೧ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೫೨೦೦೬, ಇ-ಮೇಲ್: rcbijapur@ignou.ac.inಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
