Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕ್ರೀಡೆ ಬದುಕಿನ ಅವಿಭಾಜ್ಯ ಅಂಗವಾಗಲಿ :ಕಲಾದಗಿ
(ರಾಜ್ಯ ) ಜಿಲ್ಲೆ

ಕ್ರೀಡೆ ಬದುಕಿನ ಅವಿಭಾಜ್ಯ ಅಂಗವಾಗಲಿ :ಕಲಾದಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕ್ರೀಡೆಗಳು ಬದುಕಿನ ಅವಿಭಾಜ್ಯ ಅಂಗವಾಗಲಿ ಎಂದು ಸಮಾಜ ಸೇವಕ ಫಯಾಜ ಕಲಾದಗಿ ಹೇಳಿದರು.
ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಲಯನ್ಸ್ ಪುಟ್ಬಾಲ್ ಕ್ಲಬ್ ವತಿಯಿಂದ ಹಮ್ಮಿಕೊಂಡ ೨೧ ವರ್ಷ ವಯೋಮಿತಿಯ ಬಾಲಕ ಹಾಗೂ ಬಾಲಕಿಯರ ಪಂದ್ಯಾವಳಿ ಡಾ.ಬಿ.ಆರ್. ಅಂಬೇಡ್ಕರ್ ಪುಟ್ಬಾಲ್ ಪಂದ್ಯಾಳಿ ೨೦೨೫ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.
ಇಂದಿನ ಯುವಕರು ದುಷ್ಟಟಕ್ಕೆ ಬಲಿಯಾಗುತ್ತಿದ್ದಾರೆ. ತಮ್ಮ ಅಮೂಲ್ಯವಾದ ಆರೋಗ್ಯವನ್ನು ಕಾಪಾಡಿಕೊಳ್ಳದೇ ವ್ಯಸನೀಗಳಾಗುತ್ತಿರುವುದು ವಿಷಾದನೀಯ. ಯುವಕರು ಸದೃಢವಾದ ದೇಹವನ್ನು ಹೊಂದಲು ಕ್ರೀಡೆಗಳಲ್ಲಿ ತೊಡಗಿಕೊಳ್ಳಬೇಕು. ಕ್ರೀಡೆಯು ಬದುಕಿನ ಅವಿಭಾಜ್ಯ ಅಂಗವಾಗಬೇಕು ಎಂದು ಕರೆ ನೀಡಿದರು. ರಾಜ್ಯ ಮತ್ತು ದೇಶದ ಕೀರ್ತಿ ಪತಾಕೆಯನ್ನು ಜಗತ್ತಿನಾದ್ಯಂತ ಹರಿಡಿಸುವ ಕೆಲಸದಲ್ಲಿ ಪ್ರತಿಯೊಬ್ಬರು ತೊಡಗಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ್ ದೈವಾಡಿ ಮಾತನಾಡಿದರು.
೨೧ ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಲಯನ್ಸ್ ಫುಟ್ಬಾಲ್ ತಂಡ ಪ್ರಥಮ ಸ್ಥಾನ ಪಡೆದರು, ರಿತೇಶ್ ಫುಟ್ಬಾಲ್ ತಂಡ ವಿಜಯಪುರ ದ್ವಿತೀಯ ಸ್ಥಾನ ಪಡೆದರು.
೨೧ ವರ್ಷ ವಯೋಮಿತಿಯ ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದರು. ಲಯನ್ಸ್ ಫುಟ್ಬಾಲ್ ತಂಡ ವಿಜಯಪುರ, ಜಗದಂಬ ಫುಟ್ಬಾಲ್ ತಂಡ ದೇವರ ಹಿಪ್ಪರಗಿ ಎರಡನೇ ಸ್ಥಾನ ಪಡೆದರು.
ಈ ಸಂದರ್ಭದಲ್ಲಿ ಮಾಣಿಕೇಶ್ವರಿ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಚಿದಾನಂದ ಅವಟಿ, ಮಾಣಿಕ್ ಗುಳಸ್ಕರ್ , ಎನ್.ಎಂ.ಹುಟಗಿ, ಸಂತೋಷ್ ರಾಥೋಡ್ , ವಿಠ್ಠಲ್ ಮಳಗಿ, ಕೃಷ್ಣಾ ಗಾಡಿವಡ್ಡರ್, ಸತೀಶ ಹಿಪ್ಪರಗಿ, ಹಮೀದ್ ಜಾಗಿರದಾರ, ಶಿವಪ್ಪ ಕೌಟಗಿ, ಪ್ರಮೋದ್ ಶೆಟ್ಟಗಾರ, ಅರವಿಂದ್ ಅಂಗಡಿ, ಲಕ್ಷಿö್ಮÃ ದೊಡ್ಡಮನಿ, ದಾರಾಸಿಂಗ್ ಪವಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಗಣೇಶ್ ಬೋಸ್ಲೆ ಸ್ವಾಗತಿಸಿದರು. ಶ್ರೀಧರ್ ಜೋಶಿ ನಿರೂಪಿಸಿದರು. ಯಲ್ಲಪ್ಪ ಜಂಪ್ಲೆ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.