Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪೌತಿ-ವಾರಸಾ ಖಾತೆ ಆಂದೋಲನ: ಸದುಪಯೋಗಕ್ಕೆ ಡಿಸಿ ಡಾ.ಆನಂದ.ಕೆ ಕರೆ
(ರಾಜ್ಯ ) ಜಿಲ್ಲೆ

ಪೌತಿ-ವಾರಸಾ ಖಾತೆ ಆಂದೋಲನ: ಸದುಪಯೋಗಕ್ಕೆ ಡಿಸಿ ಡಾ.ಆನಂದ.ಕೆ ಕರೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಕೃಷಿ ಜಮೀನಿನ ಮಾಲೀಕರು ಮರಣ ಹೊಂದಿದ ನಂತರ ವಾರಸುದಾರರ ಖಾತೆ ಬದಲಾವಣೆ ಮಾಡಲು ಪೌತಿ-ವಾರಸಾ ಖಾತೆ ಆಂದೋಲನವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.
ಮಾಲೀಕತ್ವವು ಮೃತರ ವಾರಸುದಾರರ ಹೆಸರಿಗೆ ಬದಲಾವಣೆಯಾಗದಿದ್ದಲ್ಲಿ, ಉಂಟಾಗುವ ಸಮಸ್ಯೆಗಳನ್ನು ಪರಿಹರಿಸಲು ಪೌತಿ-ವಾರಸಾ ಸ್ವರೂಪದ ಮ್ಯುಟೇಷನ್ ಪ್ರಕ್ರಿಯೆಯನ್ನು ಸರಳೀಕೃತಗೊಳಿಸಿ ಪೌತಿ-ವಾರಸಾ ಖಾತೆ ಆಂದೋಲನ ನಡೆಸಲಾಗುತ್ತಿದೆ. ಅಂತಹ ವಾರಸುದಾರರಿಗೆ ಸರ್ಕಾರದಿಂದ ಸಿಗಬಹುದಾದ ಹಲವಾರು ಪ್ರಯೋಜನಗಳಿಂದ ಹಾಗೂ ಜಮೀನು ಅಭಿವೃದ್ಧಿಗೆ ಸಂಬಂಧಿಸಿದ ಸಾಲ ಸೌಲಭ್ಯ, ಬೆಳೆ ಹಾನಿ ಪರಿಹಾರ, ಬೆಳೆ ವಿಮೆಯಂತಹ ಅನೇಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮೃತರ ವಾರಸುದಾರರ ಮನೆ ಬಾಗಿಲಿಗೆ ಆಗಮಿಸಿ, ಇ-ಪೌತಿ-ವಾರಸಾ ಖಾತೆಯನ್ನು ದಾಖಲಿಸಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ. ವಾರಸುದಾರರು ಅಗತ್ಯ ದಾಖಲೆಗಳಾದ ವಂಶ ವೃಕ್ಷ ಮತ್ತು ಮಹಜರ್ ಅಥವಾ ಪಂಚನಾಮಾ, ಎಲ್ಲ ವಾರಸುದಾರರ ಆಧಾರ್ ಕಾರ್ಡ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು. ಇ-ಕೆವೈಸಿಗಾಗಿ ಆಧಾರ ಕಾರ್ಡಿಗೆ ನೋಂದಾಯಿಸಿಕೊಂಡಿರುವ ಮೊಬೈಲ್‌ಗೆ ಸ್ವೀಕರಿಸುವ ಒಟಿಪಿ ನೀಡುವುದು.
ವಿಜಯಪುರ-೩೮೫೬, ತಿಕೋಟಾ-೨೯೪೭, ಬಬಲೇಶ್ವರ-೫೮೭೬, ಬಸವನ ಬಾಗೇವಾಡಿ-೭೨೩೨, ನಿಡಗುಂದಿ-೩೩೭೧, ಕೋಲ್ಹಾರ-೨೩೯೯, ಮುದ್ದೇಬಿಹಾಳ-೧೦೦೩೭, ತಾಳಿಕೋಟೆ-೫೬೨೭, ಇಂಡಿ-೭೧೭೭, ಚಡಚಣ-೩೭೫೧, ಸಿಂದಗಿ-೩೯೫೫, ಆಲಮೇಲ-೩೦೭೧ ಹಾಗೂ ದೇವರಹಿಪ್ಪರಗಿ-೩೦೭೫ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ೬೨,೩೭೪ ಪ್ರಕರಣವನ್ನು ಪೌತಿ-ವಾರಸಾ ಖಾತೆಗಾಗಿ ಗುರುತಿಸಲಾಗಿದೆ. ಪೌತಿ-ವಾರಸಾ ಆಂದೋಲನಾ ಕಾರ್ಯಕ್ಕೆ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಫ.ಗು.ಹಳಕಟ್ಟಿ ಜಯಂತಿ &ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.