Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಉಸ್ತುವಾರಿ ಸಚಿವರ ನಡೆ ತಾಲೂಕಿನೆಡೆಗೂ ಇರಲಿ
(ರಾಜ್ಯ ) ಜಿಲ್ಲೆ

ಜಿಲ್ಲಾ ಉಸ್ತುವಾರಿ ಸಚಿವರ ನಡೆ ತಾಲೂಕಿನೆಡೆಗೂ ಇರಲಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಹಿರಿಯ ಸಹಕಾರಿ ಧುರೀಣ ಶಿವಪ್ಪಗೌಡ ಬಿರಾದಾರ ವಿಷಾದ

ಉದಯರಶ್ಮಿ ದಿನಪತ್ರಿಕೆ

ಸಿಂದಗಿ: ಕರ್ನಾಟಕ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರುಗಳು ಕೇವಲ ತಮ್ಮ ಮತಕ್ಷೇತ್ರವನ್ನಷ್ಟೇ ಉಸ್ತುವಾರಿ ಮಾಡುವುದರ ಮೂಲಕ ನಾಮಕೇವಾಸ್ತೆ ಜಿಲ್ಲಾ ಉಸ್ತುವಾರಿ ಸಚಿವರ ಹುದ್ದೆ ಹೊಂದುತ್ತಿರುವುದು ವಿಷಾದನೀಯ ಎಂದು ಹಿರಿಯ ಸಹಕಾರಿ ಧುರೀಣ ಶಿವಪ್ಪಗೌಡ ಬಿರಾದಾರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ ಅವರು, ಜಿಲ್ಲಾ ಉಸ್ತುವಾರಿಗಳಾದವರು ತಮ್ಮ ಜಿಲ್ಲೆಯ ಎಲ್ಲ ಮತಕ್ಷೇತ್ರಗಳ ಬಗ್ಗೆ ಗಮನಹರಿಸಿ ಆ ಕ್ಷೇತ್ರಗಳನ್ನು ಅಭಿವೃದ್ದಿ ಪಡಿಸಬೇಕು. ಆದರೆ ವಿಪರ್ಯಾಸವೆಂದರೆ ತಮ್ಮ ಮತ ಕ್ಷೇತ್ರಗಳನ್ನು ಅಷ್ಟೇ ಅಭಿವೃದ್ದಿ ಪಡಿಸುತ್ತಿದ್ದಾರೆ. ಹೀಗಾದರೆ ಜಿಲ್ಲಾ ಉಸ್ತುವಾರಿ ಹುದ್ದೆ ಯಾಕೆಬೇಕು ಎಂದು ಪ್ರಶ್ನಿಸಿದ ಅವರು ವರ್ಷದಲ್ಲಿ ಕನಿಷ್ಠ ತ್ರೈಮಾಸಿಕ ಸಭೆಯನ್ನು ತಾಲೂಕಾ ಮಟ್ಟದಲ್ಲಿ ಕರೆದು ಜನರ ಅಹವಾಲುಗಳನ್ನು ಸ್ವೀಕರಿಸುವಂತಾಗಬೇಕು. ಇದರಿಂದ ಶಾಸಕರಿಗೂ ಕಾರ್ಯದ ಭಾರದ ಒತ್ತಡ ಕಡಿಮೆಯಾಗುತ್ತದೆ ಮತ್ತು ತಾಲೂಕಿನ ಪ್ರಗತಿ ಸಾಧ್ಯವಾಗುತ್ತದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಮ್ಮ ಹುದ್ದೆಯ ಘನತೆಯನ್ನು ಹೆಚ್ಚಿಸಿದಂತಾಗುತ್ತದೆ. ಜನರ ತೆರಿಗೆ ಹಣ ಸದುಪಯೋಗವಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.