Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಲಿಕಾ ಗುಣಮಟ್ಟ ಹೆಚ್ಚಳಕ್ಕೆ ವಿದ್ಯಾಸಾಥಿ ಕೇಂದ್ರ ಆರಂಭ
(ರಾಜ್ಯ ) ಜಿಲ್ಲೆ

ಕಲಿಕಾ ಗುಣಮಟ್ಟ ಹೆಚ್ಚಳಕ್ಕೆ ವಿದ್ಯಾಸಾಥಿ ಕೇಂದ್ರ ಆರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರ ಹಿಪ್ಪರಗಿ: ಮಕ್ಕಳು ತಮ್ಮ ತರಗತಿಗೆ ಅನುಗುಣವಾಗಿ ಗುಣಮಟ್ಟದ ಶಿಕ್ಷಣ ಪಡೆಯುವುದು ಅವರ ಪ್ರಮುಖ ಹಕ್ಕುಗಳಲ್ಲಿ ಒಂದಾಗಿದೆ. ಎಂದು ಸ್ನೇಹ, ಐಎಲ್‌ಪಿ ಸಂಯೋಜಕ ಸಾಗರ ಘಾಟಗೆ ಹೇಳಿದರು.
ತಾಲ್ಲೂಕಿನ ಕುದರಗೊಂಡ ಗ್ರಾಮದಲ್ಲಿ ಗುರುವಾರ ವಿದ್ಯಾಸಾಥಿ ಕಲಿಕಾ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ತಾಲ್ಲೂಕಿನ ಒಟ್ಟು ೧೫ ಗ್ರಾಮಗಳಲ್ಲಿ ವಿದ್ಯಾಸಾಥಿ ಕಲಿಕಾ ಕೇಂದ್ರಗಳನ್ನು ಆರಂಭಿಸಲಾಗಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗಾಗಿ ಶಾಲಾ ಅವಧಿ ಹೊರತುಪಡಿಸಿ ಹೆಚ್ಚಿನ ಕಲಿಕೆ ಒದಗಿಸಲು ಸೇವಾ ಮನೋಭಾವನೆಯ ವಿದ್ಯಾಸಾಥಿ ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗಿದೆ. ಇವರ ಕಾರ್ಯ ತಳಪಾಯ ಕಲಿಕಾ ಮೌಲ್ಯಮಾಪನ ಮಾಡಿ ಪ್ರತಿ ಕೇಂದ್ರಕ್ಕೆ ೩೦ ಮಕ್ಕಳನ್ನು ಗುರುತಿಸುವುದಾಗಿದೆ. ಇಂದಿನ ದಿನಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದು ಪ್ರತಿಯೊಬ್ಬ ಪಾಲಕರ ಜವಾಬ್ದಾರಿಯಾಗಿದೆ. ಶಾಲಾ ಅವಧಿಯನ್ನು ಹೊರತುಪಡಿಸಿ, ಕೇಂದ್ರ ನಿಗದಿಪಡಿಸಿದ ಸಮಯಕ್ಕೆ ಮಕ್ಕಳನ್ನು ಕಳುಹಿಸುವಂತೆ ಪಾಲಕರಿಗೆ ತಿಳಿಸಿದರು.
ಶಾಲೆಯ ಸಹಶಿಕ್ಷಕ ಎಸ್.ಎಸ್.ಬಿರಾದಾರ ಮಾತನಾಡಿ ನಾವು ಎಲ್ಲಾ ಮಕ್ಕಳಿಗೆ ಕಲಿಕೆಯಲ್ಲಿ ಆಸಕ್ತಿ ಮೂಡಿಸಿ ಚಟುವಟಿಕೆ ಮೂಲಕ ಶಿಕ್ಷಣ ಕೊಡುತ್ತೇವೆ ಮತ್ತು ನಾವು ಪ್ರತಿ ಗುರುವಾರ ಮಕ್ಕಳಿಗೆ ಕ್ವಿಜ್ ಕಾರ್ಯಕ್ರಮ ಆಯೋಜಿಸುತ್ತೇವೆ. ಇದರಲ್ಲಿ ಆಯ್ಕೆಯಾದ ಮಕ್ಕಳಿಗೆ ಪ್ರೋತ್ಸಾಹದಾಯಕ ಬಹುಮಾನಗಳನ್ನು ನೀಡುತ್ತೇವೆ. ಮುಂಬರುವ ದಿನಗಳಲ್ಲಿ ನಮ್ಮ ಶಾಲೆಯನ್ನು ಒಂದು ಮಾದರಿ ಶಾಲೆಯನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದರು. ಇದಕ್ಕೆ ಪಾಲಕರ ಸಹಿತ ಎಲ್ಲರ ಸಹಕಾರ ಬಹಳ ಪ್ರಮುಖವಾಗಿದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಬಾಬುಗೌಡ ಬಿರಾದಾರ, ಎಸ್‌ಡಿಎಮ್‌ಸಿ ಅಧ್ಯಕ್ಷ ಲಕ್ಕಪ್ಪ ಪೂಜಾರಿ, ಗ್ರಾಮ ಪಂಚಾಯಿತಿ ಸಿಬ್ಬಂದಿ ಕಾಂತು ರಾಠೋಡ, ಮುಖ್ಯಶಿಕ್ಷಕ ಎಸ್.ಆರ್.ಮಾದರ, ವಿದ್ಯಾಸಾಥಿ ಸ್ವಯಂ ಸೇವಕ ತುಳಜಾರಾಮ ಹರಿಜನ, ಸ್ನೇಹ-ಐಎಲ್‌ಪಿ ಸಂಪನ್ಮೂಲ ವ್ಯಕ್ತಿ ಗೌಡಪ್ಪ ಬಿರಾದಾರ, ಇದ್ದರು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಫ.ಗು.ಹಳಕಟ್ಟಿ ಜಯಂತಿ &ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.