Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮತೋಲಿತ ಆಹಾರದಿಂದ ದೈಹಿಕ ಸದೃಢತೆ ಸಾಧ್ಯ :ಡಾ.ಪೂಜಾ
(ರಾಜ್ಯ ) ಜಿಲ್ಲೆ

ಸಮತೋಲಿತ ಆಹಾರದಿಂದ ದೈಹಿಕ ಸದೃಢತೆ ಸಾಧ್ಯ :ಡಾ.ಪೂಜಾ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಯುವ ಜನತೆ ಸಮತೋಲಿತ ಮತ್ತು ನೈಸರ್ಗಿಕ ಆಹಾರವನ್ನು ಸೇವಿಸುವ ಮೂಲಕ ದೈಹಿಕ ಸದೃಢತೆಯನ್ನು ಕಾಯ್ದುಕೊಳ್ಳಬೇಕು ಎಂದು ವೈದ್ಯೆ ಡಾ. ಪೂಜಾ ತೊದಲಬಾಗಿ ಹೇಳಿದ್ದಾರೆ.
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ಹಾಗೂ ಎಂ. ಬಿ. ಪಾಟೀಲ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಉದ್ಙಾಟಿಸಿ ಅವರು ಮಾತನಾಡಿದರು.
ಯುವ ಜನತೆ ದುಶ್ಚಟಗಳಿಂದ ದೂರವಿರಬೇಕು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಲು ಗುಣಮಟ್ಟದ ಆಹಾರ ಸೇವನೆ, ಕವಾಯತುಗಳನ್ನು ಮಾಡಬೇಕು. ಮಾನಸಿಕ ಒತ್ತಡವನ್ನು ನಿಭಾಯಿಸಲು ಮನೋವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಮೊಬೈಲ್ ವೀಕ್ಷಣೆಯನ್ನು ಕಡಿಮೆ ಮಾಡಬೇಕು. ನಿರಂತರವಾಗಿ ಆರೋಗ್ಯ ತಪಾಸಣೆ ಮಾಡಿಸಬೇಕು. ಈ ಮೂಲಕ ಹೃದಯದ ಆರೋಗ್ಯದ ಕಡೆಗೂ ಗಮನ ಹರಿಸಬೇಕು ಎಂದು ಅವರು ಹೇಳಿದರು.
ಸಂಸ್ಥೆಯ ವಿದ್ಯಾರ್ಥಿಗಳ ಕಲ್ಯಾಣಾಧಿಕಾರಿ ಸೂರ್ಯಕಾಂತ ಬಿರಾದಾರ ಮಾತನಾಡಿ, ಗಡಿಭಾಗದ ವಿಜಯಪುರ ಜಿಲ್ಲೆಯಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯಲ್ಲಿ ಸಕಲ ಆರೋಗ್ಯ ಚಿಕಿತ್ಸೆಗಳು ಲಭ್ಯವವಿವೆ. ರಾಜ್ಯದಲ್ಲಿ ಈಗ ಯುವ ಜನತೆಯಲ್ಲಿ ಕಂಡು ಬರುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸಲು ಎಂ. ಬಿ. ಪಾಟೀಲ ಫೌಂಡೇಶನ್ ನಾನಾ ಕಾಲೇಜುಗಳಲ್ಲಿ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಡಾ. ಜೆ. ಎಸ್. ಪಟ್ಟಣಶೆಟ್ಟಿ, ಡಾ. ಬಿ. ಎಸ್. ಹಿರೇಮಠ, ಎಸ್. ಎಸ್. ಪಾಟೀಲ, ಪಿ. ಡಿ. ಮುಲ್ತಾನಿ ಮುಂತಾದವರು ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿ ಪುಷ್ಪಾ ಮುರನಾಳ ನಿರೂಪಿಸಿದರು. ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.