Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾಧ್ಯಮ ಅಕಾಡೆಮಿಯಿಂದ ಫೆಲೋಷಿಪ್‌ಗೆ :ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಮಾಧ್ಯಮ ಅಕಾಡೆಮಿಯಿಂದ ಫೆಲೋಷಿಪ್‌ಗೆ :ಅರ್ಜಿ ಆಹ್ವಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ ವತಿಯಿಂದ ಪತ್ರಕರ್ತರಿಗೆ ಆರು ವಿಷಯಗಳ ಕುರಿತ ಫೆಲೋಷಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ.
ಅಕಾಡೆಮಿಯ ಸಾಮಾನ್ಯ ಆಯವ್ಯಯದಡಿ ಎರಡು, ಮಹಿಳಾ ಆಯವ್ಯಯದಡಿ ಎರಡು ಹಾಗೂ ಪರಿಶಿಷ್ಟ ಜಾತಿ ಉಪಯೋಜನೆಯಡಿ ಒಂದು ಹಾಗೂ ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಒಂದು ಫೆಲೋಷಿಪ್ ನೀಡಲಾಗುವುದು. ಫೆಲೋಷಿಪ್ ಅವಧಿ ೬ ತಿಂಗಳು.
ಕನಿಷ್ಠ ಐದು ವರ್ಷ ಸೇವಾನುಭವ ಹೊಂದಿರುವ, ಕನಿಷ್ಠ ೩೦ ವರ್ಷದಿಂದ ೫೦ ವರ್ಷ ವಯೋಮಿತಿಯ ಪತ್ರಕರ್ತರು ಫೆಲೋಷಿಪ್‌ಗೆ ಅರ್ಜಿ ಸಲ್ಲಿಸಬಹುದು. ಪತ್ರಕರ್ತರು ಪದವೀಧರರಾಗಿರಬೇಕು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಈ ಕುರಿತು ಸಂಪಾದಕರ ದೃಢೀಕರಣ ಪತ್ರ ಸಲ್ಲಿಸಬೇಕು.
ಫೆಲೋಷಿಪ್‌ನ ವಿಷಯಗಳು ಈ ಕೆಳಗಿನಂತಿವೆ
೧. ಬಾಲ್ಯವಿವಾಹ, PಔಅSಔ, ಮರ್ಯಾದೆಗೇಡು ಹತ್ಯೆ- ಮಾಧ್ಯಮ ದೃಷ್ಟಿಕೋನ
೨. ಕೃಷಿ ಸಂವಹನ- ಒಂದು ಅಧ್ಯಯನ
೩. ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ
೪. ಬುಡಕಟ್ಟು ಕಾಯ್ದೆಗಳು ಹಾಗೂ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ- ಮಾಧ್ಯಮ ನೋಟ
೫. Role of Media in creating awareness on cybercrime and digital safety(ಇಂಗ್ಲಿಷ್‌ನಲ್ಲಿ ಅಧ್ಯಯನ ವರದಿ ಸಲ್ಲಿಸುವುದು)
೬. ಮಾಧ್ಯಮ ಶಿಕ್ಷಣ ಮತ್ತು ವೃತ್ತಿ ನಡುವಿನ ಅಂತರ: ಕಾರಣಗಳು, ಪರಿಣಾಮ ಹಾಗೂ ಪರಿಹಾರ
ಫೆಲೋಷಿಪ್ ಅವಧಿ ಆರು ತಿಂಗಳು. ಅರ್ಜಿ ಸ್ವೀಕರಿಸಲು ೨ ನೇ ಆಗಸ್ಟ್ ೨೦೨೫ ಕೊನೆಯ ದಿನವಾಗಿದ್ದು, ವಿಜೇತರ ಆಯ್ಕೆಯಲ್ಲಿ ಅಕಾಡೆಮಿಯ ಸಮಿತಿಯ ತೀರ್ಮಾನವೇ ಅಂತಿಮವಾಗಿರುತ್ತದೆ.
ಅರ್ಜಿ ನಮೂನೆಯನ್ನು ಅಕಾಡೆಮಿಯ ವೆಬ್‌ಸೈಟ್ mediaacademy.karnataka.gov.in
ನಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಪೂರಕ ದಾಖಲೆಗಳು ಹಾಗೂ ಅಧ್ಯಯನ ಕುರಿತ ಟಿಪ್ಪಣಿಯೊಂದಿಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಗೋಪುರ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು ೫೬೦೦೦೧ ಇವರಿಗೆ ಕಳುಹಿಸಬಹುದು ಅಥವಾ kmafellowship2025@gmail.com ಗೆ ಇ – ಮೇಲ್ ಮೂಲಕ ಕಳಿಸಬಹುದು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ

ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ

ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!

ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ನದಿಗೆ ಬಿದ್ದ ಟಿಪ್ಪರ್ ಮೇಲಕ್ಕೆತ್ತುವ ಕಾರ್ಯಾಚರಣೆ ವಿಫಲ
    In (ರಾಜ್ಯ ) ಜಿಲ್ಲೆ
  • ರಾಜ್ಯ ಸರ್ಕಾರದ ಕರಡು ನಿಯಮಕ್ಕೆ ಉಪನ್ಯಾಸಕರ ತೀವ್ರ ವಿರೋಧ
    In (ರಾಜ್ಯ ) ಜಿಲ್ಲೆ
  • ವೀರನಹೊಸಳ್ಳಿ ವಲಯ ವ್ಯಾಪ್ತಿಯಲ್ಲಿ ಈರ್ವರ ಮೇಲೆ ಕರಡಿ ದಾಳಿ!
    In (ರಾಜ್ಯ ) ಜಿಲ್ಲೆ
  • ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಿಢೀರ್ ದಾಳಿ
    In (ರಾಜ್ಯ ) ಜಿಲ್ಲೆ
  • ಮತಗಟ್ಟೆ ಮಟ್ಟದ ಅಧಿಕಾರಿಗಳಿಂದ ಮನೆ ಮನೆಗೆ ಭೇಟಿ
    In (ರಾಜ್ಯ ) ಜಿಲ್ಲೆ
  • ರೋಗಿಗಳ ಜೀವ ಉಳಿಸುವಲ್ಲಿ ವೈದ್ಯರ ಪಾತ್ರ ಅತ್ಯಂತ ಮಹತ್ವದ್ದು
    In (ರಾಜ್ಯ ) ಜಿಲ್ಲೆ
  • ಜು.೬ ರಂದು ಫೋನ್-ಇನ್ ಕಾರ್ಯಕ್ರಮ
    In (ರಾಜ್ಯ ) ಜಿಲ್ಲೆ
  • ಗ್ರಾಮ ಪಂಚಾಯತ ಮೀಸಲು ನಿಗದಿಪಡಿಸಿದ ಸರ್ಕಾರ
    In (ರಾಜ್ಯ ) ಜಿಲ್ಲೆ
  • ವಚನ ಸಾಹಿತ್ಯ ಸಂರಕ್ಷಣೆಗೆ ಡಾ.ಹಳಕಟ್ಟಿ ಕೊಡುಗೆ ಅಪಾರ
    In (ರಾಜ್ಯ ) ಜಿಲ್ಲೆ
  • ಫ.ಗು.ಹಳಕಟ್ಟಿ ಜಯಂತಿ &ವಚನ ಸಾಹಿತ್ಯ ಸಂರಕ್ಷಣಾ ದಿನ ಆಚರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.