ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ೨೦೨೫-೨೬ನೇ ಸಾಲಿನ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಸಾಲ-ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ, ಗ್ರಾಮ ಒನ್ hಣಣಠಿs://gಡಿಚಿmಚಿoಟಿe.ಞಚಿಡಿಟಿಚಿಣಚಿಞಚಿ.gov.iಟಿ ಹಾಗೂ ಬೆಂಗಳೂರು ಒನ್ hಣಣಠಿs://ಞಟಚಿಠಿಠಿ.ಞಚಿಡಿಟಿಚಿಣಚಿಞಚಿoಟಿe.gov.iಟಿ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವನ್ನು ಹಾಗೂ ನಿಗಮದ ದೂರವಾಣಿ ಸಂಖ್ಯೆ: ೦೮೩೫೨-೨೫೮೧೨೮ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
