Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾನಿಪ ಜಿಲ್ಲಾ ಪ್ರಶಸ್ತಿಗೆ ಪರಶುರಾಮ ಶಿವಶರಣ ಆಯ್ಕೆ
(ರಾಜ್ಯ ) ಜಿಲ್ಲೆ

ಕಾನಿಪ ಜಿಲ್ಲಾ ಪ್ರಶಸ್ತಿಗೆ ಪರಶುರಾಮ ಶಿವಶರಣ ಆಯ್ಕೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾ ಮಟ್ಟದ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ, ಸಾಹಿತಿ ಪರಶುರಾಮ ಶಿವಶರಣ ಭಾಜನರಾಗಿದ್ದಾರೆ. ಪರಶುರಾಮ ಶಿವಶರಣ ಅವರು ರಾಜ್ಯ ಮಟ್ಟದ ಕನ್ನಡ ದಿನ ಪತ್ರಿಕೆ ಹೊಸ ದಿಗಂತದ ವಿಜಯಪುರ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ತಾವು ತೊಡಗಿಸಿಕೊಂಡು, ನಿರ್ಭಿತಿಯಾಗಿ ಜನಮುಖಿ, ಸಮಾಜಮುಖಿ ವರದಿಗಳನ್ನು ಮಾಡುತ್ತ ಖ್ಯಾತಿ ಪಡೆದವರು.
ಪರಶುರಾಮ ಶಿವಶರಣ ಅವರು ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವುದರ ಜೊತೆಗೆ ಸಾಹಿತಿಗಳು ಆಗಿದ್ದಾರೆ. ಈಗಾಗಲೇ ಹಲವು ಕೃತಿಗಳನ್ನು ಹೊರ ತಂದಿದ್ದು, ಜೀವಪೀಠ, ನೀಲಿ ಮಿಂಚು ಕವನ ಸಂಕಲನ, ರಾಣಿ ಬಗೀಚ್ ಕಥಾ ಸಂಕಲನ ಹಾಗೂ ವಾರ ನೋಟ ಅಂಕಣ ಸಂಕಲನಗಳನ್ನು ಹೊರ ತಂದಿದ್ದಾರೆ. ಇವರ ಕೃತಿಗಳು ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಪ್ರಕಟವಾಗಿವೆ. ಅದರಂತೆ ಶಿವಶರಣ ಅವರ ವಿರಚಿತ ಜೀವ ಪೀಠ ಕೃತಿಗೆ ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ಅರಳು ಪ್ರತಿಭೆ ಪ್ರಶಸ್ತಿ ದೊರೆತಿದೆ.
ವಿವಿಧ ಸಂಘ, ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ಜು. ೧೯ ರಂದು ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ನೋಂ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಹಮ್ಮಿಕೊಂಡ ಪತ್ರಕರ್ತರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 18, 2026
    In ದಿನಪತ್ರಿಕೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.