Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ್ಯಾನೋ ರಸ ಗೊಬ್ಬರಗಳ ಬಳಕೆಯಿಂದ ಅಧಿಕ ಇಳುವರಿ
(ರಾಜ್ಯ ) ಜಿಲ್ಲೆ

ನ್ಯಾನೋ ರಸ ಗೊಬ್ಬರಗಳ ಬಳಕೆಯಿಂದ ಅಧಿಕ ಇಳುವರಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಜಮಖಂಡಿ: ನ್ಯಾನೋ ರಸ ಗೊಬ್ಬರಗಳ ಬಳಕೆಯಿಂದ ಅಧಿಕ ಇಳುವರಿ ಪಡೆಯಬಹುದು. ರಸಗೊಬ್ಬರ ಅಭಾವ ಶೇ.50ರಷ್ಟು ಕಡಿಮೆ ಮಾಡಬಹುದು ಎಂದು ಉಪಕೃಷಿ ನಿರ್ದೇಶಕಿ ಮಂಜುಳಾ ಬಸವರೆಡ್ಡಿ ತಿಳಿಸಿದರು.
ಕೃಷಿ ಇಲಾಖೆ ಜಮಖಂಡಿ ಹಾಗೂ ಇಷ್ಟೋ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹುಲ್ಯಾಳ ಗ್ರಾಮದ ರುದ್ರಪ್ಪ ಮಲ್ಲಪ್ಪ ಝುಲಪಿ ಇವರ ತೋಟದಲ್ಲಿ ಗೋವಿನಜೋಳ ಬೆಳೆಯಲ್ಲಿ ನ್ಯಾನೋ ಯೂರಿಯಾ, ಡಿಎಪಿಯನ್ನು ದ್ರೋಣ್ ಮೂಲಕ ಸಿಂಪರಣೆ ಮಾಡಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
ನ್ಯಾನೋ ಗೊಬ್ಬರಗಳು ಪರಿಸರ ಸ್ನೇಹಿಯಾಗಿದ್ದು, ವಾತಾವರಣ ವೈಪರೀತ್ಯದ ಕಾಮ ತಡೆಗಟ್ಟುತ್ತವೆ. ಅರ್ಧ ದುಷ್ಪರಿಣಾಮ ಲೀಟರ್ ಒಂದು ಬಾಟಲ್ ಒಂದು ಚೀಲ ಹರಳು ರಸಗೊಬ್ಬರಕ್ಕೆ ಸಮವಾಗಿದೆ. ನ್ಯಾನೋ ಗೊಬ್ಬರಗಳ ಬಳಕೆಯಿಂದ ಬೆಳೆಗಳು ಉತ್ತಮ ರೀತಿಯಲ್ಲಿ ಬೆಳವಣಿಗೆ ಹೊಂದುತ್ತವೆ. ಕೃಷಿ ಕಾರ್ಮಿಕರ ಅವಲಂಬನೆ ಕಡಿತಗೊಳಿಸುತ್ತದೆ. ಸಮಯವ ಉಳಿತಾಯವಾಗುತ್ತದೆ. ಡೋಣ್ ಣ್ ಯಂತ್ರ ಬಾಡಿ ಬಾಡಿಗೆ ಪಡೆದು ನ್ಯಾನೋ ಗೊಬ್ಬರ ಹಾಗೂ ಕೀಟನಾಶಕಗಳ ಸಿಂಪರಣೆ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ರೈತರು ನೇರ ಗೊಬ್ಬರಗಳ ಬದಲಾಗಿ ನ್ಯಾನೋ ಗೊಬ್ಬರಗಳ ಬಳಕೆ ಹೆಚ್ಚು ಮಾಡಬೇಕೆಂದು ಕರೆ ನೀಡಿದರು.
ಇಪ್ಪೋ ಸಂಸ್ಥೆಯ ಸಿಬ್ಬಂದಿ ಧರೆಪ್ಪ ರಾಮತೀರ್ಥ ಮಾತನಾಡಿ, ನ್ಯಾನೋ ಯೂರಿಯಾ ಹಾಗೂ ಡಿಎಪಿ ಸಿಂಪರಣೆ ಮಾಡಿಸಲು ನಮ್ಮನ್ನು ಅಥವಾ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಿದಲ್ಲಿ ತೋಟಕ್ಕೆ ಬಂದು ಸಿಂಪರಣೆ ಮಾಡಿಕೊಡುತ್ತೇವೆ. ಒಂದು ಎಕರೆ ಸಿಂಪರಣೆ ಮಾಡಲು ₹ 400 ಬಾಡಿಗೆ ಪಡೆಯಲಾಗುವುದು. ಡೋಣ್ ಯಂತ್ರವು 10 ಲೀ ಟ್ಯಾಂಕ ಹೊಂದಿದ್ದು, ಒಂದು ಎಕರೆ ಪ್ರದೇಶವನ್ನು ಕೇವಲ 10 ನಿಮಿಷದಲ್ಲಿ ಸಿಂಪರಣೆ ಮಾಡುತ್ತದೆ. ಕಬ್ಬು, ಗೋವಿನಜೋಳ, ತೊಗರಿ, ಉದ್ದು, ಹೆಸರು ಹಾಗೂ ಇನ್ನಿತರೆ ಬೆಳೆಗಳಿಗೆ ಸಿಂಪರಣೆ ಮಾಡಬಹುದಾಗಿದೆ ಎಂದು ವಿವರಣೆ ನೀಡಿದರು.
ಕೃಷಿ ಅಧಿಕಾರಿ ಶಂಕರರಾವ ಪವಾರ ಹಾಗೂ ಆತ್ತ ಯೋಜನೆಯ ತಾಲೂಕ ತಾಂತ್ರಿಕ ವ್ಯವಸ್ಥಾಪಕ ಮೊಯಿನ್ ಜಮಖಂಡಿ ಪ್ರಾತ್ಯಕ್ಷಿಕೆಯ ಉಸ್ತುವಾರಿ ವಹಿಸಿದ್ದರು.
ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆಯ ಸಂಜೀವ ಜೋಶಿ, ಬಸವರಾಜ ಕೊಂಗವಾಡ, ಪ್ರಗತಿಪರ ರೈತ ಬಸಪ್ಪ ಗೋರೆ, ಮಂಜುನಾಥ ಗಲಗಲಿ, ಬಸವರಾಜ ಪಾಟೀಲ, ಶ್ರೀಶೈಲ ಭೂಮಾರ, ಪಂಡಿತ ಝಲಪಿ, ರುದ್ರಪ್ಪ ಮರೇಗುದ್ದಿ, ಕರಿಯಪ್ಪ ಮಂಟೂರ, ಈಶ್ವರಯ್ಯ ರೂಗಿ, ವಿಜಯ ಝುಲಪಿ, ಶ್ಯಾಮಲಾ ಹೆಗ್ಗೂರ, ಹಾಗೂ ಹೋಬಳಿಯ ಎಲ್ಲ ಕೃಷಿ ಸಖಿಯರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.