Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾರ್ವಜನಿಕರು ಸುರಕ್ಷಿತ ಸ್ಥಳದಲ್ಲಿರಿ :ಚಿತ್ತರಗಿ
(ರಾಜ್ಯ ) ಜಿಲ್ಲೆ

ಸಾರ್ವಜನಿಕರು ಸುರಕ್ಷಿತ ಸ್ಥಳದಲ್ಲಿರಿ :ಚಿತ್ತರಗಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಬಸವನಬಾಗೇವಾಡಿ: ಪಟ್ಟಣದಲ್ಲಿ ಕಳೆದರೆಡು ದಿನಗಳಿಂದ ಮಳೆ ಜೋರಾಗಿ ಆಗಾಗ ಬರುತ್ತಿದೆ. ಮಳೆ ನೀರು ಮತ್ತು ಚರಂಡಿ ನೀರು ಹರಿದು ಬರುತ್ತಿರುವ ಸ್ಥಳಗಳಲ್ಲಿ ವಾಸಿಸುವವರ ಮನೆಗಳಿಗೆ ನೀರು ನುಗ್ಗಿ ಹಾನಿಯಾಗುವ ಸಂಭವವಿರುತ್ತದೆ. ಕಳೆದ ಜೂನ್ ತಿಂಗಳಲ್ಲಿ ಇದೇ ರೀತಿಯಲ್ಲಿ ಪಟ್ಟಣದಲ್ಲಿ ಜೋರಾಗಿ ಸುರಿದ ಮಳೆಯಿಂದಾಗಿ ಪಟ್ಟಣದ ಲಕ್ಷ್ಮೀ ನಗರದ ಹೊಲ-ಗದ್ದೆಗಳಿಗೆ ಹೊಂದಿಕೊಂಡಿರುವ ಜಾಗೆಯಲ್ಲಿ ಅನಧಿಕೃತ ಮನೆ, ಚಪ್ಪರ ಹಾಕಿಕೊಂಡು ವಾಸಿಸುತ್ತಿರುವ ಜನರ ಮನೆಗಳಿಗೆ ಮಳೆ ನೀರು ನುಗ್ಗಿ ಹಾನಿ ಉಂಟು ಮಾಡಿತ್ತು. ಮತ್ತೆ ಇದೀಗ ಮಳೆ ಜೋರಾಗಿ ಸುರಿಯುವ ಮುನ್ಸೂಚನೆ ಇರುವದರಿಂದಾಗಿ ನೀರು ಜೋರಾಗಿ ಹರಿದು ಬರುವ ಸ್ಥಳಗಳಲ್ಲಿ ಅನಧಿಕೃತವಾಗಿ ಮನೆ ಇಲ್ಲವೇ ಚಪ್ಪರ ಹಾಕಿಕೊಂಡು ವಾಸಿಸುವವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಬೇಕು. ಒಂದು ವೇಳೆ ಅವರು ಸ್ಥಳಾಂತರಗೊಳ್ಳದೇ ಹೋದರೆ ಮುಂದೆ ಆಗುವ ಅನಾಹುತಗಳಿಗೆ ಪುರಸಭೆ ಜವಾಬ್ದಾರವಾಗುವುದಿಲ್ಲ. ಇಂತಹ ಸ್ಥಳಗಳಲ್ಲಿ ಅನಧಿಕೃತವಾಗಿ ವಾಸಿಸುವ ಕುಟುಂಬಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರವಾಗಬೇಕೆಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.