Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿರುದ್ಯೋಗ ನಿವಾರಿಸುವಲ್ಲಿ ಪೆಂಡಾಲ್ ಮಾಲೀಕರ ಪಾತ್ರ ದೊಡ್ಡದು
(ರಾಜ್ಯ ) ಜಿಲ್ಲೆ

ನಿರುದ್ಯೋಗ ನಿವಾರಿಸುವಲ್ಲಿ ಪೆಂಡಾಲ್ ಮಾಲೀಕರ ಪಾತ್ರ ದೊಡ್ಡದು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್, ಲೈಟಿಂಗ್, ಧ್ವನಿವರ್ಧಕ & ಡೆಕೋರೇಶನ್ ಮಾಲೀಕರ ಸಂಘದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ ಪಾಟೀಲ ಶ್ಲಾಘನೆ


ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಶಾಮೀಯಾನಾ, ಪೆಂಡಾಲ್, ಲೈಟಿಂಗ್, ಡೆಕೋರೇಶನ್ ಮಾಲೀಕರು ಸಮಾಜದಲ್ಲಿ ನಿರುದ್ಯೋಗ ನಿವಾರಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದು, ಸರ್ಕಾರದ ಮೇಲೆ ಭಾರ ಕಡಿಮೆ ಆಗಿದೆ ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ನಗರದ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಿಂಭಾಗದ ಆಲಕುಂಟೆ ಪ್ರದೇಶದಲ್ಲಿ ಹಮ್ಮಿಕೊಂಡಿರುವ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಸಂಘ ಹಮ್ಮಿಕೊಂಡಿದ್ದ ವಿಜಯಪುರ ಉತ್ಸವದ ವಸ್ತು ಪ್ರದರ್ಶನದಲ್ಲಿ ಅದೃಷ್ಟದ ಬಹುಮಾನ ವಿತರಿಸಿ ಮಾತನಾಡಿದರು.
ದೇಶದಲ್ಲಿರುವ ಜನಸಂಖ್ಯೆಯಲ್ಲಿ ಸರ್ಕಾರವೇ ಎಲ್ಲರಿಗೂ ಉದ್ಯೋಗ ನೀಡಲು ಸಾಧ್ಯವಿಲ್ಲ. ದೇಶದಲ್ಲಿ ಶೇ.93 ಕ್ಕಿಂತ ಅಧಿಕ ಜನರಿಗೆ ಉದ್ಯೋಗವಿಲ್ಲ. ಆದರೆ ಪೆಂಡಾಲ್, ಶಾಮೀಯಾನಾ ಮಾಲೀಕರು ವಿಶೇಷವಾಗಿ ಕರ್ನಾಟಕ ರಾಜ್ಯದಲ್ಲಿ 2 ಲಕ್ಷ ಜನರಿಗೆ ಉದ್ಯೋಗ ನೀಡಿದ್ದಾರೆ. ಇದು ಸರ್ಕಾರದ ಮೇಲೆ ಉದ್ಯೋಗ ನೀಡುವ ಒತ್ತಡ ಕಡಿಮೆ ಮಾಡಿದೆ ಎಂದರು.
ನೀವು ನಿಮ್ಮ ಸಾಮಗ್ರಿಗಳನ್ನು ದಾಸ್ತಾನು ಮಾಡಿಕೊಳ್ಳಲು ವಿಸ್ತಾರವಾದ ಗೋದಾಮು ಬೇಕಿದೆ. ಇದಕ್ಕಾಗಿ ನಿಮ್ಮ ಸಂಘಟನೆಯಿಂದ ಪತ್ರ ಬರೆದರೆ ಕಡಿಮೆ ದರದಲ್ಲಿ ಬಿಡಿಎ ನಿವೇಶನ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಒಂದೊಮ್ಮೆ ನೀವೇ ಜಮೀನು ಖರೀದಿಸಿ, ಕೃಷಿಯೇತರ ಭೂಮಿ ಪರಿವರ್ತನೆಗೆ ಮುಂದಾದರೂ ಅದಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಂಘಟನೆಯ ಪ್ರಮುಖರಾದ ಅಪ್ಪಣ್ಣ, ಅಮರೇಶ ಹಿರೇಮಠ, ಶಿವಾನಂದ ಮಾನಕರ, ಪ್ರಕಾಶ, ಚನ್ನಬಸಪ್ಪ ಗಸ್ತಿ, ಲಕ್ಷ್ಮಣ ದಿಗ್ಗಾವಿ, ಪ್ರಕಾಶ, ಬಷೀರ ಅಹ್ಮದ್ ಬಾಂಗಿ, ದ್ಯಾವಣ್ಣ ಬಜಂತ್ರಿ, ಅಮರಸಿಂಗ್ ರಜಪೂತ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ

ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ

ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ

ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಹಳೆಯ ವಿದ್ಯಾರ್ಥಿಗಳ ಕೊಡುಗೆ ಅಪಾರ :ಡಾ.ಮಿರ್ಧೆ
    In (ರಾಜ್ಯ ) ಜಿಲ್ಲೆ
  • ಭಗತ್ ಸಿಂಗ್ ರ ರಾಷ್ಟ್ರಪ್ರೇಮ ಯುವಕರಲ್ಲಿ ಮೊಳಗಲಿ :ಜುನಗೊಂಡ
    In (ರಾಜ್ಯ ) ಜಿಲ್ಲೆ
  • ಮಾ.೨೫ರಂದು ಒಳ ಮಿಸಲಾತಿ ಹಕ್ಕೋತ್ತಾಯ ವಿರೋಧಿಸಿ ಬೆಂಗಳೂರ ಚಲೋ
    In (ರಾಜ್ಯ ) ಜಿಲ್ಲೆ
  • ಅಣಬೆ ಬೆಳೆದು ಹಣ ಗಳಿಸಲು ಅರಣ್ಯ ಇಲಾಖೆಯಿಂದ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಡಾ. ಬಾಬು ಜಗಜೀವನ್ ರಾಮ್ ಭವನ ಕಟ್ಟಡ ವೀಕ್ಷಣೆ
    In (ರಾಜ್ಯ ) ಜಿಲ್ಲೆ
  • ಹೊಸ ಜಾಹೀರಾತು ನೀತಿ ತಡೆಗೆ ಸಿಎಂ ಗೆ ಸಂಪಾದಕರ ಸಂಘ ಆಗ್ರಹ
    In (ರಾಜ್ಯ ) ಜಿಲ್ಲೆ
  • ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿದ್ದವು :ವಾಲಿಕಾರ
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಜನರಿಗೆ ಸಮರ್ಪಕ ಕುಡಿಯುವ ನೀರು ಪೂರೈಸಿ
    In (ರಾಜ್ಯ ) ಜಿಲ್ಲೆ
  • ಕೆಪಿಎಸ್ಸಿ ಮೂಲಕ ಪ್ರತಿ ವರ್ಷ ಗ್ರೂಪ್ ಎ-ಬಿ ಅಧಿಕಾರಿಗಳ ನೇಮಕ
    In (ರಾಜ್ಯ ) ಜಿಲ್ಲೆ
  • ಸಾಮರಸ್ಯ ರಸಗಾನದ ಭಾವೈಕ್ಯತೆ ಜೀವ ತೋಂಟದ ಸಿದ್ದಲಿಂಗ ಶ್ರೀ
    In ವಿಶೇಷ ಲೇಖನ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.