Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೋವು ಹಾಗೂ ನಂದಿ ಸಂತತಿ ಬೆಳವಣಿಗೆ ಕೃಷಿಯನ್ನು ಅವಲಂಬಿಸಿದೆ
(ರಾಜ್ಯ ) ಜಿಲ್ಲೆ

ಗೋವು ಹಾಗೂ ನಂದಿ ಸಂತತಿ ಬೆಳವಣಿಗೆ ಕೃಷಿಯನ್ನು ಅವಲಂಬಿಸಿದೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ದೇವರಹಿಪ್ಪರಗಿ: ಸಾಂಪ್ರದಾಯಿಕ ಸಾವಯವ ಕೃಷಿ ಪದ್ಧತಿಯನ್ನು ವೈಜ್ಞಾನಿಕ ಸಲಕರಣೆಗಳೊಂದಿಗೆ ಅಳವಡಿಸಿಕೊಳ್ಳುವುದು ಇಂದು ಅನಿವಾರ್ಯವಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ) ಹೇಳಿದರು.
ಪಟ್ಟಣದ ಪಂಚಾಚಾರ್ಯ ಕಲ್ಯಾಣ ಮಂಟಪದಲ್ಲಿ ಸೋಮವಾರ ಜರುಗಿದ ರೈತ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಇಂದು ಕೃಷಿ ಸಮುದಾಯದಲ್ಲಿ ಎತ್ತುಗಳ ಸಂತತಿ ನಶಿಸುತ್ತಿದೆ. ಹಿಂದೆ ಕುಟುಂಬದ ಬೇಡಿಕೆ ಅನುಗುಣವಾಗಿ ನಮ್ಮ ಕೃಷಿ ನೀತಿ ಇತ್ತು. ಆದರೆ ಇಂದು ಬದಲಾಗುತ್ತಿರುವ ಜನತೆಯ ಮನೋಧೋರಣೆಯ ಫಲವಾಗಿ ಕೃಷಿಯಲ್ಲಿ ರಾಸಾಯನಿಕ ಗೊಬ್ಬರಗಳ ಬಳಕೆ ಹೆಚ್ಚಾಗುತ್ತಿದೆ. ಮೀತಿಮಿರಿದ ಆಹಾರದ ಬೇಡಿಕೆಯಿಂದ ನಮ್ಮ ಮೂಲ ಕೃಷಿ ಪದ್ಧತಿಯನ್ನು ಕೈಬಿಟ್ಟ ಕಾರಣ ಕ್ಯಾನ್ಸರ್‌ನಂತ ರೋಗಗಳಿಗೆ ನಾವು ಬಲಿಯಾಗುತ್ತಿದ್ದೇವೆ. ಆದ್ದರಿಂದ ನಮ್ಮ ರೈತರು ಮೊದಲಿನಂತೆ ಸಾವಯವ ಕೃಷಿ ಚಟುವಟಿಕೆಗಳ ಕುರಿತು ಒಲವು ಬೆಳೆಸಿಕೊಳ್ಳಬೇಕು ಎಂದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ನಂದಿ ಕೃಷಿ ಚಿಂತಕ ಬಸವರಾಜ ಬಿರಾದಾರ ಮಾತನಾಡಿ, ಗೋವು ಹಾಗೂ ನಂದಿ ಸಂತತಿಯ ಮೇಲೆ ಕೃಷಿಯ ಭವಿಷ್ಯ ನಿಂತಿದೆ. ನಂದಿ ಸಂಪತ್ತು ಕಸಾಯಿಖಾನೆಗೆ ಹೋಗುವುದು ನಿಲ್ಲಬೇಕು. ಅದಕ್ಕಾಗಿ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಹೋರಾಟ ಅಗತ್ಯವಾಗಿದೆ ಎಂದರು.
ಸಿಂದಗಿ ಕ್ಷೇತ್ರದ ಮಾಜಿಶಾಸಕ ಶರಣಪ್ಪ ಸುಣಗಾರ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಭುಗೌಡ ಲಿಂಗದಳ್ಳಿ(ಚಬನೂರ) ಮಾತನಾಡಿದರು.
ಸದಯ್ಯನಮಠದ ವೀರಗಂಗಾಧರಶ್ರೀ ಕಾರ್ಯಕ್ರಮದ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಂಕರಗೌಡ ಹಿರೇಗೌಡರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಿಂದ ಜೋಡೆತ್ತಿನ ಮೆರವಣಿಗೆ ಕೈಗೊಂಡು ನಂತರ ರೈತಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಂತರ ಅಗಲಿದ ಹುತಾತ್ಮ ರೈತರಿಗೆ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಜೋಡೆತ್ತಿನ ರೈತರು, ಮಾಜಿಸೈನಿಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ರಿಯಾಜ್ ಯಲಗಾರ, ನಿವೃತ್ತ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಕೆ.ಕುದರಿ, ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ(ಜಲಕತ್ತಿ), ಸಿದ್ದಣ್ಣ ಹಿರೇಕುರುಬರ, ಎಮ್.ಎಸ್.ಅರ್ಜುಣಗಿ, ನಿವೃತ್ತ ಸೈನಿಕ ಸಂತೋಷಕುಮಾರ, ಸಂಗನಗೌಡ ಬಿರಾದಾರ, ಗುರುರಾಜ ಆಕಳವಾಡಿ, ಗುರುನಿಂಗಪ್ಪ ಸಣ್ಣಕ್ಕಿ ಹಾಗೂ ರೈತರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.