Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೈತರು ಸಹನಾಮೂರ್ತಿಗಳು :ಸೀತಪ್ಪ ಗಣಿ
(ರಾಜ್ಯ ) ಜಿಲ್ಲೆ

ರೈತರು ಸಹನಾಮೂರ್ತಿಗಳು :ಸೀತಪ್ಪ ಗಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ಆಲಮಟ್ಟಿ: ರೈತರು ಸಹನಾಮೂರ್ತಿಗಳು ಮತ್ತು ಸ್ವಾಭಿಮಾನಿಗಳು ಎಂದು ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ತಾಲ್ಲೂಕು ಅಧ್ಯಕ್ಷ ಸೀತಪ್ಪ ಗಣಿ ಹೇಳಿದರು.
ಸೋಮವಾರ ಆಲಮಟ್ಟಿ ಹಳೆ ರಾಷ್ಟ್ರೀಯ ಹೆದ್ದಾರಿ ಬಳಿ ಲಕ್ಷ್ಮಿದೇವಸ್ಥಾನದ ಮುಂದೆ ರೈತ ಹುತಾತ್ಮರ ದಿನಾಚರಣೆಯ ನೇತೃತ್ವ ವಹಿಸಿ ಮಾತನಾಡಿದರು.
ನವಲಗುಂದ-ನರಗುಂದ ರೈತರು ತಮ್ಮ ಹಕ್ಕುಗಳನ್ನು ಪಡೆಯಲು ಹೋರಾಟ ಮಾಡುವಾಗ ಸರ್ಕಾರ ಅವರ ಮೇಲೆ ದಾಳಿ ನಡೆಸಿದ್ದರಿಂದ ರೈತರು ಉಗ್ರನಿಲುವು ತಾಳಿ ಬಂಡಾಯ ಏಳುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರವಿಶಂಕರ್ ಕೋತಿನ್, ಬಸಯ್ಯ ಹಿರೇಮಠ, ಸುಭಾಸ ಚೋಪಡೆ, ಲಕ್ಷ್ಮಣ ಬಿರಾದಾರ, ಪೀರಸಾಬ ನದಾಫ, ವೆಂಕಟೇಶ ವಡ್ಡರ, ಸಾಬಣ್ಣ ಅಂಗಡಿ, ರಾಮಣ್ಣ ಸೀತಿಮನಿ, ಸಂಜು ಚನಗೊಂಡ, ರಾಜು ಯಲಗಾರ ಮೊದಲಾದವರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.