Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರಧ್ವಜದ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡಬೇಕು
(ರಾಜ್ಯ ) ಜಿಲ್ಲೆ

ರಾಷ್ಟ್ರಧ್ವಜದ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡಬೇಕು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ನಮ್ಮ ಭಾರತೀಯ ಧ್ವಜವು ಅಪಾರ ಮೌಲ್ಯ ಮತ್ತು ಮಹತ್ವವನ್ನು ಹೊಂದಿದೆ. ಇದು ನಮ್ಮ ಹೆಮ್ಮೆ, ಏಕತೆ ಮತ್ತು ದೇಶಭಕ್ತಿ ಭಾವವನ್ನು ಒಳಗೊಂಡಿದೆ. ಧ್ವಜವು ಭಾರತದ ಶ್ರೀಮಂತ ಪರಂಪರೆ ಮತ್ತು ಸ್ವಾತಂತ್ರ್ಯಕ್ಕಾಗಿ ಅದರ ಹೋರಾಟ, ಸತ್ಯ, ಶಾಂತಿ, ತ್ಯಾಗ, ಬಲಿದಾನ ಮತ್ತು ಅಹಿಂಸೆಯ ಸಂಕೇತವಾಗಿ ಕಾರ್ಯನಿರ್ವಹಿಸುತ್ತದೆ. ಧ್ವಜವು ಪ್ರತಿನಿಧಿಸುವ ಶಾಂತಿ, ವೈವಿಧ್ಯತೆ ಮತ್ತು ಪ್ರಗತಿಯ ಮೌಲ್ಯಗಳನ್ನು ಎತ್ತಿಹಿಡಿಯುತ್ತದೆ ಎಂದು ಪ್ರೊ. ಎಂ.ಎಸ್.ಖೊದ್ನಾಪೂರ ಅಭಿಪ್ರಾಯಪಟ್ಟರು.
ಅವರು ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ವಿಭಾಗದ ವತಿಯಿಂದ ದಿನಾಂಕ: ೨೨-೦೭-೨೦೨೫ ರಂದು ಆಯೋಜಿಸಿದ್ದ ರಾಷ್ಟ್ರೀಯ ಧ್ವಜ ದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಅವರು ಮಾತನಾಡುತ್ತಾ, ರಾಷ್ಟ್ರೀಯ ಧ್ವಜ ದಿನವನ್ನು ಪ್ರತಿಯೊಂದು ಶಾಲೆ-ಕಾಲೇಜುಗಳಲ್ಲಿ ಆಚರಿಸುವ ಮೂಲಕ ವಿದ್ಯಾರ್ಥಿಗಳು, ಸಾರ್ವಜನಿಕರು, ಯುವಕರಿಗೆ ರಾಷ್ಟ್ರಧ್ವಜದ ಇತಿಹಾಸ, ಮಹತ್ವ ಮತ್ತು ಸಾಂಕೇತಿಕತೆಯ ಬಗ್ಗೆ ಅರಿವು ಮೂಡಿಸುವುದು, ರಾಷ್ಟ್ರ ಧ್ವಜ ಮತ್ತು ಅದು ಪ್ರತಿನಿಧಿಸುವ ಸ್ವಾತಂತ್ರ್ಯ, ಸಾರ್ವಭೌಮತ್ವ ಮತ್ತು ಏಕತೆಗೆ ದೇಶಭಕ್ತಿ, ಗೌರವ ಮತ್ತು ಹೆಮ್ಮೆಯ ಭಾವವನ್ನು ಒಡಮೂಡಿಸಬೇಕು. ರಾಷ್ಟ್ರದ ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದ ವೀರ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಪ್ರತಿಬಿಂಬಿಸುವದು ಈ ದಿನದ ಆಚರಣೆಯ ಪ್ರಮುಖ ಧ್ಯೇಯವಾಗಿದೆ ಎಂದರು. ರಾಷ್ಟ್ರ, ರಾಷ್ಟ್ರೀಯತೆ, ರಾಷ್ಟ್ರಭಕ್ತಿ, ಧ್ವಜದ ಗೌರವ ವಂದನೆ, ಏಕತೆ ಮತ್ತು ಭವ್ಯ ಸಂಸ್ಕೃತಿಯ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ. ಅದಕ್ಕಾಗಿ ಈ ದೇಶದ ಜವಾಬ್ದಾರಿಯುತ ನಾಗರೀಕರಾದ ನಾವೆಲ್ಲರೂ ತ್ರಿವರ್ಣ ಧ್ವಜದ ಪ್ರಾಮುಖ್ಯತೆ ಮತ್ತು ರಾಷ್ಟ್ರವನ್ನು ಒಂದುಗೂಡಿಸುವಲ್ಲಿರುವ ಪಾತ್ರವನ್ನು ಅರಿತು ರಾಷ್ಟ್ರಧ್ವಜವನ್ನು ಗೌರವಿಸುತ್ತಾ, ಅದರ ಮೌಲ್ಯಗಳನ್ನು ಯುವ ಪೀಳಿಗೆಗೆ ತಿಳಿಸಿಕೊಡಬೇಕಾಗಿದೆ. ಈ ರಾಷ್ಟ್ರೀಯ ಧ್ವಜ ದಿನದ ಪ್ರಮುಖ ಉದ್ದೇಶವು ರಾಷ್ಟç ಧ್ವಜದ ಚಿಹ್ನೆಯನ್ನು ಗೌರವಿಸುವ ಮೂಲಕ ನಾಗರೀಕರಲ್ಲಿ ರಾಷ್ಟ್ರೀಯ ಏಕತೆ ಮತ್ತು ಸಮಗ್ರತೆಯ ಮನೋಭಾವವನ್ನು ಬಲಪಡಿಸುವದೇ ಆಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರೊ. ವ್ಹಿ.ಆರ್.ಕಬಾಡೆ, ಪ್ರೊ. ಆರ್.ಐ.ಜೋಗೂರ ಇನ್ನಿತರರು ಉಪಸ್ಥಿತರಿದ್ದರು.
ಬಿ.ಕಾಂ ವಿಭಾಗದ ಪ್ರಕಾಶ ಸಣ್ಣಕ್ಕಿ ಸ್ವಾಗತಿಸಿದರು. ಈರಣ್ಣ ಹಟ್ಟಿ ವಂದಿಸಿದರು. ಕಿರಣ ಚವ್ಹಾಣ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026

ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ

ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 19, 2026
    In ದಿನಪತ್ರಿಕೆ
  • ಜಾಬ್ ಕಾರ್ಡ್ ಮೇಳಕ್ಕೆ ತಾಪಂ ಇಓ ಅನಸೂಯಾ ಚಾಲನೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಪ್ರಸ್ತಾವನೆ ಕಳಿಸಲು ಒತ್ತಾಯ
    In (ರಾಜ್ಯ ) ಜಿಲ್ಲೆ
  • ವಿಬಿಜಿ–ರಾಮ್–ಜಿ ಕಾಮಗಾರಿಗಳಿಗೆ ವೇಗದ ಸ್ಪರ್ಶ ನೀಡಿ
    In (ರಾಜ್ಯ ) ಜಿಲ್ಲೆ
  • ಗ್ರಂಥಾಲಯಗಳು ಜನಸಾಮಾನ್ಯರ ವಿಶ್ವವಿದ್ಯಾಲಯಗಳು
    In (ರಾಜ್ಯ ) ಜಿಲ್ಲೆ
  • ವಿಬಿ ಜಿ ರಾಮ್ ಜಿ ಕಾಮಗಾರಿಗಳಿಗೆ ವೇಗ ನೀಡಲು ಸಿಇಒ ಸೂಚನೆ
    In (ರಾಜ್ಯ ) ಜಿಲ್ಲೆ
  • ಸುಸ್ಥಿರ, ಆರೋಗ್ಯಯುತ ಭಾರತಕ್ಕಾಗಿ ಕಂಕಣಬದ್ಧರಾಗಿ
    In (ರಾಜ್ಯ ) ಜಿಲ್ಲೆ
  • ಸ್ವಾರ್ಥಬಿಟ್ಟು ಬಾಳೋಣ, ಮಾನವೀಯತೆ ಮೆರೆಯೋಣ
    In ವಿಶೇಷ ಲೇಖನ
  • ಹೆಣ್ಣಿನ ಜೀವನವನ್ನು ಮರುರೂಪಿಸಿದ ಸುಧಮ್ಮನ ಕೃತಿ
    In ವಿಶೇಷ ಲೇಖನ
  • ರಾಯಣ್ಣ ಉತ್ಸವ ಪೂರ್ವಭಾವಿ ಸಭೆ :ಆ.23 ರಂದು ಉತ್ಸವ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.