ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಹಾಲಿ ಬಸವೇಶ್ವರ ಸರ್ಕಲ್ ಹತ್ತಿರವಿರುವ ಕಣಬೂರು ಕಾಂಪ್ಲೆಕ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಕೋಟಾದ ಉಪ ಖಜಾನೆ ಕಚೇರೆಯು ಜುಲೈ ೨೮ರಿಂದ ತಿಕೋಟಾದ ಪ್ರಜಾಸೌಧಕ್ಕೆ ಸ್ಥಳಾಂತರಗೊಳ್ಳಲಿದ್ದು, ಸಾರ್ವಜನಿಕರು ಇನ್ನು ಮುಂದೆ ಖಜಾನೆ ಸೇವೆಗಳನ್ನು ಸ್ಥಳಾಂತರಗೊAಡಿರುವ ನೂತನ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಖಜಾನೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
